Category : ಹೆಬ್ರಿ

Blogಕಾರ್ಕಳಹೆಬ್ರಿ

ಕಾರ್ಕಳದ ರಸ್ತೆ, ಸೇತುವೆ ಅಭಿವೃದ್ಧಿಗೆ ರಾಜ್ಯ ಸರ್ಕಾರದಿಂದ 13 ಕೋಟಿ ರೂಪಾಯಿ ಅನುದಾನ ಬಿಡುಗಡೆ: ಅಭಿವೃದ್ಧಿ ಶೂನ್ಯ ಎನ್ನುತ್ತಿದ್ದ ಸುನೀಲ್ ಕುಮಾರ್,ಗೆ ಕಪಾಳ ಮೋಕ್ಷ‌: ಶುಭದರಾವ್

Madhyama Bimba
  ಕಾರ್ಕಳ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯೊಳಗಿನ ಲೋಕೋಪಯೋಗಿ ಇಲಾಖೆಯ ಅಧೀನಕ್ಜೊಳಪಟ್ಟ ಪ್ರಮುಖ ರಸ್ತೆಗಳು, ಸೇತುವೆಗಳ ಅಭಿವೃದ್ಧಿ ಕಾಮಗಾರಿಗಳಿಗೆ ರಾಜ್ಯ ಸರ್ಕಾರವು ಸುಮಾರು 13 ಕೋಟಿ ರೂಪಾಯಿಗಳಷ್ಟು ಮೊತ್ತದ ಅನುದಾನವನ್ನು ಮಂಜೂರು ಮಾಡಿರುವುದು ಸಂತಸದ ವಿಚಾರವಾಗಿದೆ,...
ಕಾರ್ಕಳಹೆಬ್ರಿ

ಕಾರ್ಕಳ ವಿಧಾನಸಭಾ ಕ್ಷೇತ್ರದ ಮುಖ್ಯರಸ್ತೆಗಳ ನಿರ್ಮಾಣಕ್ಕೆ ರೂ.13.00 ಕೋಟಿ ಅನುದಾನ ಬಿಡುಗಡೆ

Madhyama Bimba
ಕಾರ್ಕಳ: ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಹಾದು ಹೋಗುವ ಲೋಕೋಪಯೋಗಿ ಇಲಾಖೆ ಅಧೀನದಲ್ಲಿ ಬರುವ ಪ್ರಮುಖ ನಗರಗಳನ್ನು ಸಂಪರ್ಕಿಸುವ ರಾಜ್ಯ ಹೆದ್ದಾರಿಗಳನ್ನು ಹಾಗೂ ಜಿಲ್ಲಾ ಮುಖ್ಯ ಸಂಪರ್ಕ ರಸ್ತೆಗಳನ್ನು ಮತ್ತು ಸೇತುವೆಗಳನ್ನು ಅಭಿವೃದ್ಧಿಪಡಿಸಲು ಮಾನ್ಯ ಶಾಸಕರಾದ...
ಕಾರ್ಕಳಹೆಬ್ರಿ

ನಮ್ಮ ಕ್ಲಿನಿಕ್‌ನಲ್ಲಿ ವಿವಿಧ ಹುದ್ದೆ: ಅರ್ಜಿ ಆಹ್ವಾನ

Madhyama Bimba
ಆರೋಗ್ಯ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪಿ.ಎಂ.ಎ.ಬಿ.ಹೆಚ್.ಐ.ಎಂ ಯೋಜನೆಯಡಿ ಹೊಸದಾಗಿ ಅನುಮೋದನೆಗೊಂಡ ನಮ್ಮ ಕ್ಲಿನಿಕ್‌ಗಳಲ್ಲಿ ವಿವಿಧ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜನವರಿ 28ಕೊನೆಯ...
ಕಾರ್ಕಳಹೆಬ್ರಿ

ಮುದ್ರಾಡಿಯಲ್ಲಿ ನೇತಾಜಿ ಪ್ರತಿಮೆಗೆ ನಮನ

Madhyama Bimba
ಹೆಬ್ರಿ: ನೇತಾಜಿಯವರ ಆದರ್ಶಗಳು ನಮಗೆಲ್ಲರಿಗೂ ದಾರಿದೀಪ. ಅವರ ವಿಚಾರಧಾರೆಗಳನ್ನು ನಾವೆಂದೂ ಮರೆಯದೆ ದೇಶಪ್ರೇಮವನ್ನು ಬೆಳೆಸಿಕೊಂಡು ಜೀವನವನ್ನು ಸಾಗಿಸಬೇಕು. ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿದ ನೇತಾಜಿಯವರ ರಾಷ್ಟ್ರಪ್ರೇಮ ನಮಗೆಲ್ಲ ಅನುಕರಣೀಯವಾದುದು ಎಂದು ಮುದ್ರಾಡಿ ಪಂಚಾಯತ್ ಹಿರಿಯ ಸದಸ್ಯರಾದ...
ಕಾರ್ಕಳಹೆಬ್ರಿ

ಗಿಲ್ಲಾಳಿ ಗೋಶಾಲೆಯಲ್ಲಿ ಶ್ರೀ ರಾಮದೇವರ ವರ್ಧಂತಿ ಉತ್ಸವದ ಅಂಗವಾಗಿ ಶ್ರೀ ರಾಮ ನಾಮ ಸ್ಮರಣೆ

Madhyama Bimba
ಹೆಬ್ರಿ: ಹಿಂದೂಗಳ ಪವಿತ್ರ ಕ್ಷೇತ್ರವಾದ ಅಯೋದ್ಯೆಯಲ್ಲಿ ಪ್ರತಿಷ್ಠಾಪನೆಗೊಂಡ ಶ್ರೀ ರಾಮದೇವರ ಪ್ರತಿಷ್ಟಾ ವರ್ಧಂತಿ ಮಹೋತ್ಸವದ ಅಂಗವಾಗಿ ಹೆಬ್ರಿ ಶ್ರೀ ವಿಶ್ವೇಶಕೃಷ್ಣ ಗೋಶಾಲೆಯಲ್ಲಿ ಗೋಶಾಲೆಯ ಟ್ರಸ್ಟಿಗಳಾದ ವಿದ್ವಾನ್ ಪದ್ಮನಾಭ ಆಚಾರ್ಯ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು...
ಕಾರ್ಕಳಹೆಬ್ರಿ

ಮಲ್ಟಿ ಕ್ಯೂಸೈನ್ ಕುಕ್ ತರಬೇತಿ: ಮರು ಅರ್ಜಿ ಆಹ್ವಾನ

Madhyama Bimba
ಪ್ರಸಕ್ತ ಸಾಲಿನಲ್ಲಿ ಪ್ರವಾಸೋದ್ಯಮ/ಆತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ರಾಜ್ಯ ಹಾಗೂ ಕೇಂದ್ರ ಸರ್ಕಾರದ ಆತಿಥ್ಯ ಕ್ಷೇತ್ರದ ಸಂಸ್ಥೆಗಳಾದ ಫುಡ್ ಕ್ರಾಫ್ಟ್ ಇನ್ಸ್ಟಿಟ್ಯೂಟ್ (FCI) ಮೈಸೂರು ಹಾಗೂ ಇನ್ಸ್ಟಿಟ್ಯೂಟ್ ಆಫ್ ಹೋಟೆಲ್ ಮ್ಯಾನೇಜ್‌ಮೆಂಟ್ (IHM)...
ಕಾರ್ಕಳಹೆಬ್ರಿ

ಹೆಬ್ರಿ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ನವೀನ್ ಕೆ. ಅಡ್ಯಂತಾಯ ಉಪಾಧ್ಯಕ್ಷರಾಗಿ ಹರೀಶ್ ಪೂಜಾರಿ ಬೇಳಂಜೆ ಅವಿರೋಧ ಆಯ್ಕೆ

Madhyama Bimba
ಹೆಬ್ರಿ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ನವೀನ್ ಕೆ. ಅಡ್ಯಂತಾಯ ಉಪಾಧ್ಯಕ್ಷರಾಗಿ ಹರೀಶ್ ಪೂಜಾರಿ ಬೇಳಂಜೆ ಅವಿರೋಧ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಬೆಂಬಲಿತ 10 ನಿರ್ದೇಶಕರು ಹಾಗೂ ಬಿಜೆಪಿ ಬೆಂಬಲಿತ ಈರ್ವರು ನಿರ್ದೇಶಕರುಗಳನ್ನು ಒಳಗೊಂಡಿದ್ದು,...
ಕಾರ್ಕಳಹೆಬ್ರಿ

ಸ್ಟಾಫ್ ನರ್ಸ್ ಹುದ್ದೆ : ಅರ್ಜಿ ಆಹ್ವಾನ

Madhyama Bimba
ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ ಬೆಂಗಳೂರಿನಲ್ಲಿ ಪಿ.ಯು.ಸಿ/ ಇಂಟರ್ ಜೊತೆಗೆ ಡಿಪ್ಲೋಮಾ ಇನ್ ಜನರಲ್ ನರ್ಸಿಂಗ್ ಮತ್ತು ಮಿಡ್ ವೈಫರಿ (3 ವರ್ಷಗಳು) ಮಾನ್ಯತೆ ಪಡೆದ ಮಂಡಳಿಯಿಂದ ಪೂರ್ಣ ಸಮಯದ ಪದವಿ ಪೂರ್ಣಗೊಳಿಸಿದ ಅಭ್ಯರ್ಥಿಗಳಿಂದ ನಾಲ್ಕು...
ಕಾರ್ಕಳಹೆಬ್ರಿ

ಪ್ರೋತ್ಸಾಹ ಧನ: ಅರ್ಜಿ ಆಹ್ವಾನ

Madhyama Bimba
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಬಿ.ಎಡ್‌ನಲ್ಲಿ ವ್ಯಾಸಾಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಂದ ವಿಶೇಷ ಪ್ರೋತ್ಸಾಹ ಧನ ಸೌಲಭ್ಯ ಪಡೆಯಲು ಸೇವಾ-ಸಿಂಧು ಪೋರ್ಟಲ್ https://sevasindhu.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ....
ಕಾರ್ಕಳಹೆಬ್ರಿ

ಯುವನಿಧಿ: ವಿಶೇಷ ನೋಂದಣಿ ಅಭಿಯಾನ

Madhyama Bimba
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಯುವನಿಧಿ ಯೋಜನೆಯಲ್ಲಿ 2022-23 ಹಾಗೂ 2023-24ರಲ್ಲಿ ಉತ್ತೀರ್ಣರಾದ ಪದವಿ, ಸ್ನಾತಕೋತರ ಪದವಿ ಮತ್ತು ಡಿಪ್ಲೋಮಾಗಳ ವಿಧ್ಯಾರ್ಥಿಗಳು ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಲು ಜನವರಿ 6 ರಿಂದ 20 ರವರೆಗೆ...

This website uses cookies to improve your experience. We'll assume you're ok with this, but you can opt-out if you wish. Accept Read More