Category : ಹೆಬ್ರಿ

ಕಾರ್ಕಳಹೆಬ್ರಿ

ಯುವನಿಧಿ: ವಿಶೇಷ ನೋಂದಣಿ ಅಭಿಯಾನ

Madhyama Bimba
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಯುವನಿಧಿ ಯೋಜನೆಯಲ್ಲಿ 2022-23 ಹಾಗೂ 2023-24ರಲ್ಲಿ ಉತ್ತೀರ್ಣರಾದ ಪದವಿ, ಸ್ನಾತಕೋತರ ಪದವಿ ಮತ್ತು ಡಿಪ್ಲೋಮಾಗಳ ವಿಧ್ಯಾರ್ಥಿಗಳು ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸಲು ಜನವರಿ 6 ರಿಂದ 20 ರವರೆಗೆ...
ಕಾರ್ಕಳಹೆಬ್ರಿ

ಪಡುಕುಡೂರಿನಿಂದ ಮುದ್ರಾಡಿ ಭಕ್ರೆಮಠ ಭದ್ರಕಾಳಿ ದೇವಸ್ಥಾನಕ್ಕೆ ಪಾದಯಾತ್ರೆ

Madhyama Bimba
ಹೆಬ್ರಿ : ಪಡುಕುಡೂರು ಗ್ರಾಮದ ಪಾದಯಾತ್ರಾರ್ಥಿಗಳ ವತಿಯಿಂದ ಮಂಗಳವಾರ ಪಡುಕುಡೂರು ಭದ್ರಕಾಳಿ ದೇವಸ್ಥಾನದಿಂದ ಮುದ್ರಾಡಿ ಭಕ್ರೆಮಠ ಭದ್ರಕಾಳಿ ದೇವಸ್ಥಾನಕ್ಕೆ 9ನೇ ವರ್ಷದ ಪಾದಯಾತ್ರೆ ನಡೆಯಿತು. ಗ್ರಾಮಸ್ಥರು, ಸಂಘಸಂಸ್ಥೆಗಳ ಸದಸ್ಯರು, ಪ್ರಮುಖರು, ವಿದ್ಯಾರ್ಥಿಗಳು ಪಾದಯಾತ್ರೆಯಲ್ಲಿ ಪಾಲ್ಗೋಂಡರು....
ಹೆಬ್ರಿ

ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ ಹೆಬ್ರಿ- ಉಡುಪಿ ಜಿಲ್ಲಾ ಲೋಕಾಯುಕ್ತರು ಭೇಟಿ: ವ್ಯವಸ್ಥೆ ಬಗ್ಗೆ ಮೆಚ್ಚುಗೆ

Madhyama Bimba
ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ ಹೆಬ್ರಿ ಇಲ್ಲಿಗೆ ಉಡುಪಿ ಜಿಲ್ಲಾ ಪ್ರಭಾರ ಲೋಕಾಯುಕ್ತರಾದ ಡಿವೈಎಸ್ಪಿ ಮಂಜುನಾಥ ಶಂಕ್ರಳ್ಳಿ ಅವರು ಜ.೧೫ರಂದು ಅನಿರೀಕ್ಷಿತ ಭೇಟಿ ನೀಡಿ ಶಾಲಾ ವ್ಯವ್ಯಸ್ಥೆ ಪರಿಶೀಲನೆ ನಡೆಸಿ ಮೆಚ್ಚುಗೆ...
ಕಾರ್ಕಳಹೆಬ್ರಿ

ಹೆಬ್ರಿಯಲ್ಲಿ ಲೋಕಾಯುಕ್ತ ಜನಸಂಪರ್ಕ ಸಭೆ – ಜನರಿಗೆ ಸತಾಯಿಸಬೇಡಿ, ಉತ್ತಮ ಸೇವೆ ನೀಡಿ : ಮಂಜುನಾಥ್

Madhyama Bimba
ಹೆಬ್ರಿ : ಸರ್ಕಾರಿ ಹುದ್ದೆಯಲ್ಲಿರುವ ನಾವೆಲ್ಲ ಸಾರ್ವಜನಿಕರ ಸೇವೆ ಮಾಡಲು ಬಂದಿರುವುದು. ಸೇವೆಯಲ್ಲಿ ವಿಳಂಬವಾದಾಗ ಪ್ರಶ್ನಿಸುವ ಹಕ್ಕು ಸಾರ್ವಜನಿಕರಿಗೆ ಇದೆ. ಇಂದು ನಾಳೆ ಎಂದು ಸತಾಯಿಸದೆ ಜನರ ಸೇವೆಯನ್ನು ಮಾಡಬೇಕು. ಕೆಲವರು ಪ್ರಶ್ನಿಸಿದ್ದನ್ನು ಮಟ್ಟ...
ಕಾರ್ಕಳಹೆಬ್ರಿ

ವರಂಗದಲ್ಲಿ ಬೈದಶ್ರೀ ಪ್ರೀಮಿಯರ್ ಲೀಗ್ -2025 ಕ್ರಿಕೆಟ್ ಪಂದ್ಯಾಟ ಉದ್ಘಾಟನೆ, ಸಾಧಕರಿಗೆ ಸನ್ಮಾನ

Madhyama Bimba
ವರಂಗ: ಸೋಲು ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸಬೇಕು. ಕ್ರೀಡಾಸ್ಫೂರ್ತಿಯಿಂದ ಎಲ್ಲರೂ ಉತ್ತಮವಾಗಿ ಭಾಗವಹಿಸಿ, ಸದಾ ಸಮಾಜಮುಖಿ ಚಟುವಟಿಕೆಗಳ ಮೂಲಕ ಸಂಘವು ಯಶಸ್ಸನ್ನು ಪಡೆಯುವಂತಾಗಲಿ ಎಂದು ವರಂಗ ಕೆ. ಇ. ಎಲ್. ಅಕೌಂಟ್ ಅಸಿಸ್ಟೆಂಟ್ ಮ್ಯಾನೇಜರ್ ಸುದೀಪ್...
ಕಾರ್ಕಳಹೆಬ್ರಿ

ಸಾರ್ವಜನಿಕ ಸ್ಥಳಗಳಲ್ಲಿ ಹೊಡೆದಾಟ: ಐವರ ಬಂಧನ

Madhyama Bimba
ಹೆಬ್ರಿ: ಹೆಬ್ರಿ-ಕಾರ್ಕಳ ಮುಖ್ಯ ರಸ್ತೆಯ ಶಾರದಾ ಜನರಲ್ ಸ್ಟೋರ್ ಬಳಿ 4-5 ಜನರು ಸೇರಿಕೊಂಡು ಜೋರಾಗಿ ಬೊಬ್ಬೆ ಹಾಕುತ್ತಾ ಬೈದಾಡಿಕೊಂಡು, ಹೊಡೆದಾಡಿಕೊಂಡ ಐವರನ್ನು ಹೆಬ್ರಿ ಪೊಲೀಸರು ಬಂಧಿಸಿದ ಘಟನೆ ಜ. 10ರಂದು ನಡೆದಿದೆ. ಹೆಬ್ರಿ...
ಕಾರ್ಕಳಹೆಬ್ರಿ

ರಾಷ್ಟ್ರೀಯ ಕರಾಟೆ ಸ್ಪರ್ಧೆ: ವಿದ್ಯಾರ್ಥಿಗಳ ಸಾಧನೆ

Madhyama Bimba
ಕಾರವಾರದ ಪೊಲೀಸ್ ಕಲ್ಯಾಣ ಮಂಟಪದಲ್ಲಿ ನಡೆದ ರಾಷ್ಟ್ರೀಯ ಕರಾಟೆ ಸ್ಪರ್ಧೆಯಲ್ಲಿ ಶ್ರೇಯ ಕೋಟ್ಯಾನ್ ನಿಟ್ಟೆ ಭಾಗವಹಿಸಿ ಫೈಟಿಂಗ್ ವಿಭಾಗದಲ್ಲಿ ಚಿನ್ನದ ಪದಕ ಹಾಗೂ ಕಟಾ ವಿಭಾಗದಲ್ಲಿ ಚಿನ್ನದ ಪದಕ ಮತ್ತು ತೃಪ್ತಿ ಎಚ್. ಕುಲಾಲ್...
ಕಾರ್ಕಳಹೆಬ್ರಿ

ಫೆಲೋಶಿಪ್: ಅರ್ಜಿ ಆಹ್ವಾನ

Madhyama Bimba
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಥಮ ವರ್ಷದ ಪೂರ್ಣಾವಧಿ ಪಿಎಚ್‌ಡಿ ಅಧ್ಯಯನ ಪ್ರಾರಂಭಿಸಿರುವ (2024 ರ ಜನವರಿ 10ಮತ್ತು ಅದರ ನಂತರ ಪ್ರಥಮ ವರ್ಷದ ಪಿಎಚ್‌ಡಿ ಪ್ರಾರಂಭಿಸಿರಬೇಕು) ಕರ್ನಾಟಕ ರಾಜ್ಯದ...
ಕಾರ್ಕಳಹೆಬ್ರಿ

ಪತ್ರಿಕಾ ಕಚೇರಿಗಳಲ್ಲಿ ಇಂಟರ್ನ್‌ಷಿಪ್ ಯೋಜನೆ: ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

Madhyama Bimba
ಕರ್ನಾಟಕ ಮಾಧ್ಯಮ ಅಕಾಡೆಮಿಯು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಮಹಿಳಾ ಅಭ್ಯರ್ಥಿಗಳಿಂದ ವಿವಿಧ ಪತ್ರಿಕಾಲಯಗಳಲ್ಲಿ ತರಬೇತಿ ಪಡೆಯಲು ಅರ್ಜಿ ಆಹ್ವಾನಿಸಿದೆ. ಒಟ್ಟು ಐವರು ಮಹಿಳಾ ಅಭ್ಯರ್ಥಿಗಳಿಗೆ ಅವಕಾಶವಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ಎರಡು ತಿಂಗಳ ಅವಧಿಗೆ...

This website uses cookies to improve your experience. We'll assume you're ok with this, but you can opt-out if you wish. Accept Read More