Category : ಹೆಬ್ರಿ

ಕಾರ್ಕಳಹೆಬ್ರಿ

ನಿವೃತ್ತ ಯೋಧ ನೀರೆ ಸಹದೇವ ನಾಯಕ್ ನಿಧನ

Madhyama Bimba
ನಿವೃತ್ತ ಯೋಧ, ಪ್ರಗತಿ ಪರ ಕೃಷಿಕ ನೀರೆ ಸಹದೇವ ನಾಯಕ್ (67) ಜು.29ರಂದು ನಿಧನ ಹೊಂದಿದರು. ಭಾರತೀಯ ಭೂಸೇನೆಯಲ್ಲಿ ಸೇವೆಯನ್ನು ಸಲ್ಲಿಸಿ ಸ್ವಯಂ ನಿವೃತ್ತಿಯನ್ನು ಪಡೆದು ತನ್ನ ಹುಟ್ಟೂರಿನಲ್ಲಿ ಕೃಷಿಕರಾಗಿ ತೊಡಗಿಸಿಕೊಂಡು ಪ್ರಗತಿಪರ ಕೃಷಿಕರಾಗಿ...
ಕಾರ್ಕಳಹೆಬ್ರಿ

ಶಿವಪುರ ಪ್ರೌಢಶಾಲೆಯಲ್ಲಿ ಚೆಸ್ ಪಂದ್ಯಾಟ

Madhyama Bimba
ಉಡುಪಿ ಜಿಲ್ಲಾ ಪಂಚಾಯತ್ ಉಡುಪಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಕಾರ್ಕಳ ಹಾಗೂ ಸರ್ಕಾರಿ ಪ್ರೌಢಶಾಲೆ, ಶಿವಪುರ ಇವರ ಆಶ್ರಯದಲ್ಲಿ ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ಚೆಸ್ ಪಂದ್ಯಾಟವು ಜು. 29ರಂದು ಸರ್ಕಾರಿ...
ಕಾರ್ಕಳಹೆಬ್ರಿ

ಕ್ರೈಸ್ಟ್‌ಕಿಂಗ್: ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

Madhyama Bimba
ಕಾರ್ಕಳ: ಇಲ್ಲಿನ ಕ್ರೈಸ್ಟ್‌ಕಿಂಗ್ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ವ್ಯಕ್ತಿತ್ವ ವಿಕಸನ ತರಬೇತುದಾರ ಕೀರ್ತನ್ ಅವರು ಸಂಪನ್ಮೂಲ ವ್ಯಕ್ತಿಗಳಾಗಿದ್ದರು. ವಿದ್ಯಾರ್ಥಿಗಳ ಜೊತೆ ಮಾತನಾಡುತ್ತಾ ಅವರು “ವಿದ್ಯಾರ್ಥಿಗಳು ಹಲವಾರು ಗುರಿಗಳನ್ನು...
ಕಾರ್ಕಳಹೆಬ್ರಿ

ನಾಡ್ಪಾಲು ಗ್ರಾಮದಲ್ಲಿ ಹುಲಿ, ಚಿರತೆಗಳ ಉಪಟಳ: ಸಾಕು ಪ್ರಾಣಿಗಳಿಗಿಲ್ಲ ರಕ್ಷಣೆ

Madhyama Bimba
ಹೆಬ್ರಿ ತಾಲೂಕಿನ ನಾಡ್ಪಾಲು ಗ್ರಾಮದಲ್ಲಿ ಹುಲಿ, ಚಿರತೆಗಳ ಉಪಟಳ ಹೆಚ್ಚಾಗಿದ್ದು, ಕೆಲವು ದಿನಗಳಿಂದ ಬೆಳಾರೆ ಪರಿಸರದ ರಫೀಕ್ ಎಂಬವರ ದನದ ಹಟ್ಟಿಗೆ ಹುಲಿ ದಾಳಿ ನಡೆಸಿ ಸುಮಾರು 5 ದನಗಳನ್ನು ಕೊಂದು ಹಾಕಿದೆ. ಅಲ್ಲದೆ...
ಕಾರ್ಕಳಹೆಬ್ರಿ

ಶಿವಪುರ-1 ಶಾಲೆಯಲ್ಲಿ ಯಕ್ಷ ಶಿಕ್ಷಣ ತರಗತಿಗಳ ಉದ್ಘಾಟನೆ ಹಾಗೂ ವಿವಿಧ ಕೊಡುಗೆಗಳ ವಿತರಣೆ

Madhyama Bimba
ಹೆಬ್ರಿ: ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಶಿವಪುರ-೧ರಲ್ಲಿ ಯಕ್ಷದ್ರುವ ಪಟ್ಲ ಫೌಂಡೇಶನ್ (ರಿ.), ಮಂಗಳೂರು – ಕಾರ್ಕಳ ಘಟಕದ ಪ್ರಾಯೋಜಕತ್ವದಲ್ಲಿ ಯಕ್ಷ ಶಿಕ್ಷಣ ತರಗತಿಗಳ ಉದ್ಘಾಟನಾ ಸಮಾರಂಭ ಹಾಗೂ...
ಕಾರ್ಕಳಹೆಬ್ರಿ

ಕೆರ್ವಾಶೆ ಬಂಗ್ಲೆಗುಡ್ಡೆ ಶಾಲೆಯಲ್ಲಿ ಕಲಿಕಾ ಪರಿಕರಗಳ ವಿತರಣೆ ಹಾಗೂ ಬೀಳ್ಕೊಡುಗೆ ಸಮಾರಂಭ

Madhyama Bimba
ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಬಂಗ್ಲೆಗುಡ್ಡೆ, ಕೆರ್ವಾಶೆಯಲ್ಲಿ ದಾನಿಗಳಿಂದ ಶಾಲಾ ವಿದ್ಯಾರ್ಥಿಗಳಿಗೆ ನೀಡಲಾದ ಕಲಿಕಾ ಪರಿಕರಗಳ ವಿತರಣೆ ಹಾಗೂ ಬೀಳ್ಕೊಡುಗೆ ಸಮಾರಂಭವು ಜು. 18ರಂದು ನಡೆಯಿತು. ಸಮಾರಂಭದ ಅಧ್ಯಕ್ಷತೆಯನ್ನು ಎಸ್‌ಡಿಎಂಸಿ ಅಧ್ಯಕ್ಷರಾದ ನಾರಾಯಣ ಗುಡಿಗಾರ್...
ಕಾರ್ಕಳಹೆಬ್ರಿ

ಕಾರ್ಕಳ: ಕತ್ತಿಯಿಂದ ಹಲ್ಲೆ

Madhyama Bimba
ಕಾರ್ಕಳ: ಮಿಯ್ಯಾರಿನಅನಿಲ್ ಮಸ್ಕರೇನ್ಹಸ್ (53,) ಮೇಲೆ ಮಾಳದ ಗಣೇಶ್ ಎಂಬಾತ ಕತ್ತಿಯಿಂದ ಹಲ್ಲೆ ಮಾಡಿದ ಘಟನೆ ಜು. 15ರಂದು ವರದಿಯಾಗಿದೆ. ಅನಿಲ್ ಮಸ್ಕರೇನ್ಹಸ್ ಮಾಳ ಗ್ರಾಮದ ಹುಕ್ರಟ್ಟೆ ಎಂಬಲ್ಲಿ ಜಾಗ ಮತ್ತು ಮನೆ ಹೊಂದಿದ್ದು,...
ಕಾರ್ಕಳಹೆಬ್ರಿ

ಕಾರ್ಕಳ ಜ್ಞಾನಸುಧಾ: ರಾಷ್ಟ್ರೀಯ ಸೇವಾ ಯೋಜನೆ ಕಾರ್ಯಚಟುವಟಿಕೆಗಳ ಉದ್ಘಾಟನೆ

Madhyama Bimba
ಸಮಾಜ ಸೇವೆಯೇ ಶ್ರೇಷ್ಠ ಸೇವೆ. ವಿದ್ಯಾರ್ಥಿಗಳಲ್ಲಿ ನಾಯಕತ್ವ ಮಾನವೀಯತೆ ಮತ್ತು ರಾಷ್ಟ್ರಪ್ರೇಮವನ್ನು ಬೆಳೆಸುವ ಅತ್ಯುತ್ತಮ ವೇದಿಕೆ ರಾಷ್ಟ್ರೀಯ ಸೇವಾಯೋಜನೆಯಾಗಿದೆ ಎಂದು ಉದ್ಯಮಿ ವಿಜಯ್ ಶೆಟ್ಟಿ ಹೇಳಿದರು. ಅವರು ಗಣಿತನಗರದ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವಕಾಲೇಜಿನ...
ಕಾರ್ಕಳಹೆಬ್ರಿ

ಕೃಷ್ಣೋತ್ಸವ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆ

Madhyama Bimba
ಮೂಡುಬಿದಿರೆ: ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಇತಿಹಾಸ ಪ್ರಸಿದ್ದ 110ನೇ ವರ್ಷದ ಮೊಸರು ಕುಡಿಕೆ ಕಾರ್ಯಕ್ರಮದ ಪ್ರಯುಕ್ತ ಜವನೆರ್ ಬೆದ್ರ ಫೌಂಡೇಶನ್(ರಿ.) ಸಂಘಟನೆ ಆಯೋಜಿಸುವ ಬೆದ್ರದ ಕೃಷ್ಣೋತ್ಸವ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆ ಕಾರ್ಯಕ್ರಮವೂ ಇಂದು ಶ್ರೀ...
ಕಾರ್ಕಳಹೆಬ್ರಿ

ಶಿರ್ಲಾಲು ಶ್ರೀ ಆಂಜನೇಯ ಭಜನಾ ಮಂಡಳಿ ನೂತನ ಅಧ್ಯಕ್ಷರಾಗಿ ಸುಕೇಶ್ ಶೆಟ್ಟಿ, ಕಾರ್ಯದರ್ಶಿಯಾಗಿ ಗುರುಪ್ರಸಾದ್ ರಾವ್ ಆಯ್ಕೆ

Madhyama Bimba
ಶಿರ್ಲಾಲು ಶ್ರೀ ಆಂಜನೇಯ ಭಜನಾ ಮಂಡಳಿ ನೂತನ ಅಧ್ಯಕ್ಷರಾಗಿ ಸುಕೇಶ್ ಶೆಟ್ಟಿ, ಕಾರ್ಯದರ್ಶಿಯಾಗಿ ಗುರುಪ್ರಸಾದ್ ರಾವ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಗೌರವಾಧ್ಯಕ್ಷರಾಗಿ ಸಂಪತ್, ಉಪಾಧ್ಯಕ್ಷರಾಗಿ ಸುಂದರ ಪೂಜಾರಿ, ಕೋಶಾಧಿಕಾರಿಯಾಗಿ ಶ್ರೀನಿವಾಸ್, ಸಂಘಟನಾ ಕಾರ್ಯದರ್ಶಿಯಾಗಿ ವಿಶ್ವನಾಥ ಪ್ರಭು,...

This website uses cookies to improve your experience. We'll assume you're ok with this, but you can opt-out if you wish. Accept Read More