Category : ಹೆಬ್ರಿ

ಕಾರ್ಕಳಹೆಬ್ರಿ

ಪಡುಕುಡೂರು 80ನೇ ಸ್ವಾತಂತ್ರ್ಯೋತ್ಸವ ಸಂಭ್ರಮ

Madhyama Bimba
ಹೆಬ್ರಿ : ಪಡುಕುಡೂರಿನಲ್ಲಿ ಎಂ.ಡಿ. ಅಧಿಕಾರಿ ಯೂತ್ ಕ್ಲಬ್ ಮತ್ತು ಪಡುಕುಡೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವತಿಯಿಂದ ನಡೆದ ೮೦ನೇ ಸ್ವಾತಂತ್ರ್ಯೋತ್ಸವ ಸಂಭ್ರಮ ಪ್ರಯುಕ್ತ ಸ್ವಾತಂತ್ರ್ಯ ಹೋರಾಟಗಾರ ಪಡುಕುಡೂರು ಬೀಡು ಎಂ.ಡಿ. ಅಧಿಕಾರಿ...
ಕಾರ್ಕಳಹೆಬ್ರಿ

ಹೆಬ್ರಿ ಗ್ರಾಮ ಪಂಚಾಯತ್‌ನಲ್ಲಿ ಸ್ವಾಂತಂತ್ರ್ಯ ದಿನಾಚರಣೆ

Madhyama Bimba
ಹೆಬ್ರಿ ಗ್ರಾಮ ಪಂಚಾಯತ್ ಆಶ್ರಯದಲ್ಲಿ 80ನೇ ಸ್ವಾಂತಂತ್ರ್ಯ ದಿನಾಚರಣೆ ಧ್ವಜಾರೋಹಣವನ್ನು ಹೆಬ್ರಿ ಗ್ರಾಮ ಪಂಚಾಯತ್ ಆಡಳಿತಾಧಿಕಾರಿ ದಿನೇಶ್ ಡಿ ಇ ರವರು ನೆರವೇರಿಸಿದರು. ಪ್ರಜಾಪ್ರಭುತ್ವ ಮತ್ತು ಸ್ವಾತಂತ್ರ್ಯ ಆಶಯಗಳಿಗೆ ನಾವು ಬದ್ಧರಾಗಿ ಹಕ್ಕು ಮತ್ತು...
ಹೆಬ್ರಿ

ಎಸ್.ಆರ್ ಶಿಕ್ಷಣ ಸಂಸ್ಥೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Madhyama Bimba
ಹಿಂದಿನ ಕಾಲದಲ್ಲಿ ಮನೆಯಲ್ಲಿ ಅನೇಕ ಮಂದಿ ಹಿರಿಯರು ಕಿರಿಯರಿಗೆ ಬುದ್ಧಿಮಾತನ್ನು ಹೇಳುತ್ತಿದ್ದರು. ಅವರಿಗೆ ಮಕ್ಕಳೊಂದಿಗೆ ಬೆರೆಯಲು ಸಮಯವಿತ್ತು. ಆದರೆ ಈಗಿನ ಕಾಲಘಟ್ಟದಲ್ಲಿ ಪೋಷಕರು ತಮ್ಮ ತಮ್ಮ ಉದ್ಯೋಗದಲ್ಲಿಯೇ ಹೆಚ್ಚು ಗಮನಹರಿಸುವುದರಿಂದ ಮಕ್ಕಳ ಕುರಿತು ಗಮನ...
ಕಾರ್ಕಳಹೆಬ್ರಿ

ಚೈತನ್ಯ ಮಿತ್ರ ಮಂಡಳಿ ವತಿಯಿಂದ ನೇ ಸ್ವಾತಂತ್ರ್ಯ ದಿನಾಚರಣೆ

Madhyama Bimba
ಚೈತನ್ಯ ಮಹಿಳಾ ಮತ್ತು ಯುವತಿ ಮಂಡಳಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಸಂಸ್ಥೆಯ ಅಧ್ಯಕ್ಷರಾದ ಧೀರಜ್ ಶೆಟ್ಟಿ ಧ್ವಜಾರೋಹಣಗೈದರು. ಈ ಸಂದರ್ಭದಲ್ಲಿ ಚೈತನ್ಯ ಮಿತ್ರ ಮಂಡಳಿಯ ಸಂಚಾಲಕರಾದ ಯತೀಶ್ ಎನ್, ಪೂರ್ವ ಅಧ್ಯಕ್ಷರಾದ ಮಲ್ಲಿಕಾರ್ಜುನ್...
ಕಾರ್ಕಳಹೆಬ್ರಿ

ಸಾಣೂರು ರಾಜೇಶ್ವರಿ ಪಿಯು ಕಾಲೇಜು ವಿದ್ಯಾರ್ಥಿನಿಯರು ರಾಜ್ಯ ಮಟ್ಟಕ್ಕೆ

Madhyama Bimba
ಬೈಲೂರಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆ. 13ರಂದು ನಡೆದ ಜಿಲ್ಲಾ ಮಟ್ಟದ ಯೋಗ ಸ್ಪರ್ಧೆಯಲ್ಲಿ ರಾಜೇಶ್ವರಿ ನ್ಯಾಷನಲ್ ಪಿಯು ಕಾಲೇಜು, ಸಾಣೂರು ಇಲ್ಲಿನ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿಯರಾದ ನೀಲಾವತಿ ಮತ್ತು...
ಕಾರ್ಕಳಹೆಬ್ರಿ

ಬೈಲೂರು: ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ

Madhyama Bimba
ಬೈಲೂರು: ಉಡುಪಿ ಜಿಲ್ಲಾ ಮಟ್ಟದ ಪದವಿಪೂರ್ವ ವಿಭಾಗದ ಬಾಲಕ ಬಾಲಕಿಯರ ಯೋಗಾಸನ ಸ್ಪರ್ಧೆಯು ಸರಕಾರಿ ಪದವಿಪೂರ್ವ ಕಾಲೇಜು ಬೈಲೂರು ಇಲ್ಲಿ ಜರಗಿತು. ಅಂತರಾಷ್ಟ್ರೀಯ ಯೋಗ ಪಟು ನರೇಂದ್ರ ಕಾಮತ್ ಕಾರ್ಯಕ್ರಮವನ್ನು ಉದ್ಘಾಟಿಸಿ ವಿದ್ಯಾರ್ಥಿಗಳಿಗೆ ಶುಭ...
ಕಾರ್ಕಳಹೆಬ್ರಿ

ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ವತಿಯಿಂದ ಬಾಟಲ್ ಬೂತ್ ಕೊಡುಗೆ

Madhyama Bimba
ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ವತಿಯಿಂದ ಬಜಗೋಳಿ ಬಸ್ಸು ನಿಲ್ದಾಣದ ಪರಿಸರದಲ್ಲಿ ಸ್ವಚ್ಛತೆಯನ್ನು ಕಾಪಾಡಲು ಬಾಟಲ್ ಬೂತ್‌ನ್ನು ಮುಡಾರು ಗ್ರಾಮ ಪಂಚಾಯಿತಿಗೆ ಹಸ್ತಾಂತರಿಸಲಾಯಿತು. ಈ ಸಮಾರಂಭದಲ್ಲಿ ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿಯ...
ಕಾರ್ಕಳಹೆಬ್ರಿ

ಅಂಡಾರಿನಲ್ಲಿ ಆ. 16ರಂದು ಕೆಸರ್‌ಡೊಂಜಿ ಕೂಟ

Madhyama Bimba
ಅಂಡಾರು ಗ್ರಾಮದ ಎಲ್ಲಾ ಯುವಬಾಂಧವರ ನೇತೃತ್ವದಲ್ಲಿ ಗ್ರಾಮಸ್ಥರ ಸಂಪೂರ್ಣ ಸಹಕಾರದೊಂದಿಗೆ ಕೆಸರ್‌ಡೊಂಜಿ ಕೂಟ ಕಾರ್ಯಕ್ರಮವು ಆ. 16 ಭಾನುವಾರದಂದು ಬೆಳಿಗ್ಗೆ ಗಂಟೆ 8.30ರಿಂದ ಅಂಡಾರು ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಗದ್ದೆಯಲ್ಲಿ ಜರಗಲಿದೆ. ಅತಿಥಿಗಳಾಗಿ ತುಳುನಾಡ...
ಕಾರ್ಕಳಮೂಡುಬಿದಿರೆಹೆಬ್ರಿ

ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಓಪರೇಟಿವ್ ಸೊಸೈಟಿ ಲಿ.- ಸ್ಥಾಪಕಾಧ್ಯಕ್ಷ ಜಯಪಾಲ ಶೆಟ್ಟಿ ಪ್ರತಿಭಾ ಪುರಸ್ಕಾರ ವಿತರಣೆ

Madhyama Bimba
ಮಂಗಳೂರಿನ ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಓಪರೇಟಿವ್ ಸೊಸೈಟಿ ಇದರ ಸದಸ್ಯರ ಹಾಗೂ ಸಿಬ್ಬಂದಿಗಳ ಮಕ್ಕಳಿಗೆ ಶೈಕ್ಷಣಿಕ ಸಾಧನೆಗಾಗಿ ಸ್ಥಾಪಕಾಧ್ಯಕ್ಷ ಜಯಪಾಲ ಶೆಟ್ಟಿ ಸ್ಮರಣಾರ್ಥ ಪ್ರತಿಭಾ ಪುರಸ್ಕಾರ ಪ್ರದಾನ ಕಾರ್ಯಕ್ರಮವು ಆ.09 ಮಂಗಳೂರಿನ ಬಂಟ್ಸ್ ಹಾಸ್ಟೆಲ್‌ನ...
ಕಾರ್ಕಳಹೆಬ್ರಿ

ಹೆಬ್ರಿ: ಸಂಜೀವಿನಿ ಯೋಜನೆಯ ಹಣ ದುರುಪಯೋಗ- ಪ್ರಕರಣ ದಾಖಲು

Madhyama Bimba
ಹೆಬ್ರಿ: ಸಂಜೀವಿನಿ ಯೋಜನೆಯ ಹಣವನ್ನು ತನ್ನ ಸ್ವಂತಕ್ಕೆ ಬಳಸಿ ದುರುಪಯೋಗದ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶ್ರೀಮತಿ ನಂದಿನಿ ಎಂಬುವವರು ಧನ ಲಕ್ಷ್ಮೀ ಸಂಜಿವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ ಇದರ...

This website uses cookies to improve your experience. We'll assume you're ok with this, but you can opt-out if you wish. Accept Read More