ಹೆಬ್ರಿ : ಪರಮಪೂಜ್ಯ ಜಗದ್ಗುರು ಸ್ವಸ್ತಿ ಶ್ರೀ ಡಾ. ದೇವೇಂದ್ರ ಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಮಹಾಸ್ವಾಮಿಜಿಗಳವರ ಶುಭ ಆಶೀರ್ವಾದದೊಂದಿಗೆ, ಗೆಳೆಯರ ಬಳಗ ವರಂಗ ಇದರ ೬ ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ, ವರಂಗ ರಥೋತ್ಸವದಂದು...
ಮೂಡಬಿದಿರೆ ತಾಲೂಕಿನ ಪಾಲಡ್ಕ ಗ್ರಾಮ ಪಂಚಾಯತ್ ನಲ್ಲಿ ಸದಸ್ಯರಾಗಿ 5ವರ್ಷಗಳ ಕಾಲ ಅವಧಿ ಮುಗಿಸಿರುವ ಅಧ್ಯಕ್ಷರು, ಉಪಾಧ್ಯಕ್ಷರು, ಹಾಗೂ ಸದಸ್ಯರೆಲ್ಲರಿಗೆ ಪಂಚಾಯತ್ ವತಿಯಿಂದ ಸ್ಮರಣಿಕೆ ನೀಡಿ ಗೌರವಿಸಲಾಯ್ತು. ಪಂಚಾಯತ್ ಅಧ್ಯಕ್ಷರಾದ ಅಮಿತಾ ನಾಯ್ಕ, ಉಪಾಧ್ಯಕ್ಷರಾದ...
ಹೆಬ್ರಿ : ಶಿವಪುರ ಗ್ರಾಮದ ಖಜಾನೆ ಶ್ರೀ ಕೊಡಮಣಿತ್ತಾಯ ಕುಕ್ಕಿಂತಾಯ ದೈವಸ್ಥಾನದಲ್ಲಿ ದೈವಗಳ ನೂತನ ಬಿಂಬ ಪ್ರತಿಷ್ಠಾಪನೆ ಮತ್ತು ದೈವಗಳ ವಾರ್ಷಿಕ ನೇಮೋತ್ಸವ ನಡೆಯಿತು. ತಂತ್ರಿಗಳಾದ ವೇದಮೂರ್ತಿ ಹೆರ್ಗ ರಾಘವೇಂದ್ರ ತಂತ್ರಿಗಳ ಮಾರ್ಗದರ್ಶನದಲ್ಲಿ ಅರ್ಚಕ...
ಹೆಬ್ರಿ : ಭಜನೆಯು ಭಗವಂತನಿಗೆ ಅತ್ಯಂತ ಪ್ರೀತಿಯ ಸೇವೆ. ಭಜನೆಯ ಮೂಲಕ ಭಗವಂತನನ್ನು ಆರಾಧಿಸಿದಾಗ ನಮ್ಮ ಬದುಕು ಸಮೃದ್ಧವಾಗುತ್ತದೆ. ಕಲಿಯುಗದಲ್ಲಿ ದೇವರನ್ನು ಸಮಷ್ಠಿಯಾಗಿ ಆರಾಧಿಸಲು ಒಳ್ಳೇಯ ಸುಲಭದ ಮಾರ್ಗವೇ ಭಜನೆ. ಸೂರಿಮಣ್ಣಿನಲ್ಲಿ ಭಜನೆಯ ಲೋಕವನ್ನೇ...
ಹೆಬ್ರಿ: ವ್ಯಕ್ತಿಯೋರ್ವರು ಅನಾರೋಗ್ಯದಿಂದ ಮೃತಪಟ್ಟ ಘಟನೆ ಫೆ. 05ರಂದು ವರದಿಯಾಗಿದೆ. ವರಂಗ ಗ್ರಾಮದ ಕೃಷ್ಣಾನಂದ ಶೆಟ್ಟಿ (47) ಮೃತಪಟ್ಟವರು. ಕೃಷ್ಣಾನಂದ ಶೆಟ್ಟಿಯವರಿಗೆ ವಿಪರೀತ ಮಧ್ಯಪಾನ ಮಾಡುವ ಚಟವಿದ್ದು ಹಾಗೂ ಜಾಂಡಿಸ್ ಖಾಯಿಲೆಯಿಂದ ಬಳಲುತ್ತಿದ್ದರು. ಈ...
ಕರ್ನಾಟಕ ಬಾಲವಿಕಾಸ ಅಕಾಡೆಮಿ, ಧಾರವಾಡ ಇವರ ವತಿಯಿಂದ 2024 (ಜನವರಿ 2024 ರಿಂದ ಡಿಸೆಂಬರ್ 2024) ಹಾಗೂ2025 (ಜನವರಿ-2025 ರಿಂದ ಡಿಸೆಂಬರ್-2025) ನೇ ಸಾಲಿನಲ್ಲಿ ಮಕ್ಕಳ ಕ್ಷೇತ್ರದಲ್ಲಿ ರಚಿಸಲ್ಪಟ್ಟ ಆಯ್ದ ಉತ್ತಮ ಪುಸ್ತಕಗಳಿಗೆ ಮಕ್ಕಳ...
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡು ತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ರ ಅಲೆಮಾರಿ/ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಇಲಾಖೆಯ ಮೂಲಕ...
ಹೆಬ್ರಿ :ಮುದ್ರಾಡಿ ಸುಬ್ಬಣ್ಣ ಕಟ್ಟೆ ಸೇವಾ ಸಂಗಮ ಶಿಶುಮಂದಿರದ ರಜತ ಮಹೋತ್ಸವ ಸಮಿತಿಯಿಂದ ವಿಜ್ಞಾಪನಾ ಪತ್ರ ಬಿಡುಗಡೆಯು ಮುದ್ರಾಡಿ ಶ್ರೀ ಮಹಾ ಗಣಪತಿ ದೇವಸ್ಥಾನದಲ್ಲಿ ಜ. 31 ರಂದು ನಡೆಯಿತು. ಕಾರ್ಕಳ ತಾಲೂಕಿನ, ಹೆಬ್ರಿ...
ಹೆಬ್ರಿ: ವ್ಯಕ್ತಿಯೋರ್ವರು ಮಾನಸಿಕ ಖಿನ್ನತೆಯಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಫೆ. 02ರಂದು ವರದಿಯಾಗಿದೆ. ಮುದ್ರಾಡಿ ನಿವಾಸಿ ಮುಕುಂದ ನಾಯ್ಕ ಆತ್ಮಹತ್ಯೆ ಮಾಡಿಕೊಂಡವರು. ಇವರು ಸುಮಾರು ವರ್ಷದಿಂದ ವಿಪರೀತ ಸಕ್ಕರೆ ಖಾಯಿಲೆಯಿಂದ ಬಳಲುತ್ತಿದ್ದು...
ಹೆಬ್ರಿ: ಹೆಬ್ರಿ ಸರಕಾರಿ ಆಸ್ಪತ್ರೆಯ ಎದುರು ಮೋಟಾರ್ ಸೈಕಲ್ಗೆ ಕಾರು ಡಿಕ್ಕಿಯಾಗಿ ಸವಾರರು ಗಾಯಗೊಂಡ ಘಟನೆ ಫೆ. 01ರಂದು ವರದಿಯಾಗಿದೆ. ಮೋಟಾರ್ ಸೈಕಲ್ ಸಹಸವಾರ ಮೊಹಮ್ಮದ್ ಜಿಯನ್ ಗಾಯಗೊಂಡವರು. ಸುರತ್ಕಲ್ನ ಮೊಹಮ್ಮದ್ ಆಶೀರ್ ಹಾಗೂ...
This website uses cookies to improve your experience. We'll assume you're ok with this, but you can opt-out if you wish. AcceptRead More