Category : ಹೆಬ್ರಿ

ಕಾರ್ಕಳಹೆಬ್ರಿ

ಜೆಇಇ ಬಿ. ಆರ್ಕ್ ಮತ್ತು ಬಿ. ಪ್ಲಾನಿಂಗ್ ಫಲಿತಾಂಶ ಪ್ರಕಟ: ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ನಾಗಾದೇವ್ ಎಂ.ಜಿ. ಬಿ ಪ್ಲಾನಿಂಗ್ ನಲ್ಲಿ ಜನರಲ್ ಇಡಬ್ಲ್ಯೂಎಸ್ ವಿಭಾಗದಲ್ಲಿ ದೇಶಕ್ಕೆ ಪ್ರಥಮ ಸ್ಥಾನ

Madhyama Bimba
ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (ಎನ್. ಟಿ. ಎ.) ವತಿಯಿಂದ ನಡೆಸಲಾದ ಜೆಇಇ ಬಿ.ಆರ್ಕ್ ಮತ್ತು ಬಿ.ಪ್ಲಾನಿಂಗ್ ನ ಜನವರಿ ಆವೃತ್ತಿಯ ಫಲಿತಾಂಶ ಪ್ರಕಟಗೊಂಡಿದ್ದು ಕ್ರಿಯೇಟಿವ್ ಸಂಸ್ಥೆ ಅತ್ಯುತ್ತಮ ಫಲಿತಾಂಶವನ್ನು ಪಡೆದು ಮತ್ತೊಮ್ಮೆ ರಾಷ್ಟ್ರಮಟ್ಟದಲ್ಲಿ ತನ್ನನ್ನು...
ಕಾರ್ಕಳಹೆಬ್ರಿ

ಅನ್ಯ ರಾಜ್ಯದ ವಲಸೆ ಸೆಲೂನ್ ಕಾರ್ಮಿಕರಿಂದ ಕಾನೂನು ಬಾಹಿರ ಚಟುವಟಿಕೆ: ಸೂಕ್ತ ಕ್ರಮಕೈಗೊಳ್ಳುವಂತೆ ಪೊಲೀಸ್ ನಿರೀಕ್ಷಕರಿಗೆ ಮನವಿ

Madhyama Bimba
ಅನ್ಯ ರಾಜ್ಯದ ವಲಸೆ ಸಲೂನ್ ಕಾರ್ಮಿಕರು ಸೆಲೂನಿನ ನಿಯಮಗಳನ್ನು ಪಾಲಿಸದೇ, ಗುರುತು ಚೀಟಿ ನೀಡದೆ ಕೆಲಸ ಮಾಡುತ್ತಾ ಕಾನೂನು ಬಾಹಿರ ಚಟುವಟಿಕೆಯಲ್ಲಿ ತೊಡಗಿಸಿಕೊಂಡು ಕ್ಷೌರಿಕ ವೃತ್ತಿಗೆ ಕಳಂಕ ತರುತ್ತಿರುವವರ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ...
ಕಾರ್ಕಳಹೆಬ್ರಿ

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ಶಿರ್ಡಿ ಸಾಯಿಬಾಬಾ ಕ್ಯಾನ್ಸರ್ ಕೇಂದ್ರದಲ್ಲಿ ಸುಧಾರಿತ ಮಕ್ಕಳ ಕ್ಯಾನ್ಸರ್ ಅಸ್ಥಿ ಮಜ್ಜೆ ಕಸಿ ಘಟಕ ಮತ್ತು ಕ್ಯಾನ್ಸರ್ ಶಸ್ತ್ರ ಚಿಕಿತ್ಸಾ ಆಪರೇಷನ್ ಥಿಯೇಟರ್ ಉದ್ಘಾಟನೆ

Madhyama Bimba
ಕರ್ನಾಟಕದ ಪ್ರಮುಖ ಸಮಗ್ರ ಕ್ಯಾನ್ಸರ್ ಆರೈಕೆ ಕೇಂದ್ರಗಳಲ್ಲಿ ಒಂದಾದ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆ, ಇಂದು ಶಿರ್ಡಿ ಸಾಯಿಬಾಬಾ ಕ್ಯಾನ್ಸರ್ ಕೇಂದ್ರದಲ್ಲಿ ಹೊಸದಾಗಿ ಸ್ಥಾಪಿಸಲಾದ ಮಕ್ಕಳ ಕ್ಯಾನ್ಸರ್ ಅಸ್ಥಿ ಮಜ್ಜೆ ಕಸಿ ಘಟಕ ಮತ್ತು ಕ್ಯಾನ್ಸರ್...
ಕಾರ್ಕಳಹೆಬ್ರಿ

ಮುನಿಯಾಲು ಸಂಜೀವಿನಿ ಗೋಧಾಮದಲ್ಲಿ ಶ್ರೀಮನ್ನಾಗಮಂಡಲ : ಆಶ್ಲೇಷಾ ಬಲಿ : ಮಹಾ ಅನ್ನ ಸಂತರ್ಪಣೆ

Madhyama Bimba
ಹೆಬ್ರಿ : ಕೃಷಿಲೋಕ ಮುನಿಯಾಲಿನ ಗೋಧಾಮದಲ್ಲಿ ಪ್ರಕೃತಿಯಿಂದ ಪ್ರಕೃತಿಗೆ ಎಂಬ ವಿನೂತನ ಪರಿಕಲ್ಪನೆಯಲ್ಲಿ ಶುಕ್ರವಾರ ಪಾರಂಪರಿಕ ಸಂಪ್ರದಾಯದಂತೆ ದೊಂದಿ ಬೆಳಕಿನಲ್ಲಿ ನಡೆಯುವ ಭಕ್ತಿಭಾವಪೂರ್ಣ ಏಕಪವಿತ್ರ ಶ್ರೀಮನ್ನಾಗಮಂಡಲದ ಪೂರ್ವಭಾವಿಯಾಗಿ ಆಶ್ಲೇಷಾ ಬಲಿದಾನ, ಪಂಚವಿಶಂತಿ ದ್ರವ್ಯಮೀಳಿತಕಲಶ, ಪ್ರಧಾನ...
ಕಾರ್ಕಳಹೆಬ್ರಿ

ಕಾರ್ಕಳ: ರಸ್ತೆ ಬದಿ ನಿಂತಿದ್ದ ವ್ಯಕ್ತಿಗೆ ಕಂಟೇನರ್ ಲಾರಿ ಡಿಕ್ಕಿ-ಗಾಯ

Madhyama Bimba
ಕಾರ್ಕಳ: ರಸ್ತೆ ಬದಿ ನಿಂತಿದ್ದ ವ್ಯಕ್ತಿಗೆ ಕಂಟೇನರ್ ಡಿಕ್ಕಿಯಾಗಿ ಗಾಯಗೊಂಡ ಘಟನೆ ಫೆ. 19ರಂದು ವರದಿಯಾಗಿದೆ. ಅಜ್ಮಲ್ ಗಾಯಗೊಂಡವರು. ಹೆಜಮಾಡಿಯ ಯತೀಶ (34) ಹಾಗೂ ಅಜ್ಮಲ್‌ರವರು ಬೊಲೆರೋ ಪಿಕ್ ಅಪ್ ವಾಹನದಲ್ಲಿ ಪಡುಬಿದ್ರೆ ಕಡೆಗೆ...
ಕಾರ್ಕಳಹೆಬ್ರಿ

ಕಾರ್ಕಳ: ಮುಂಡ್ಕೂರು ನಿವಾಸಿ ಮೃತ್ಯು

Madhyama Bimba
ಕಾರ್ಕಳ: ವ್ಯಕ್ತಿಯೋರ್ವರು ಮನೆಯಲ್ಲಿ ಕುಳಿತಿರುವ ಸ್ಥಿತಿಯಲ್ಲಿ ಮೃತಪಟ್ಟ ಘಟನೆ ವರದಿಯಾಗಿದೆ. ಮುಂಡ್ಕೂರು ಕುದ್ರೆಬೆಟ್ಟು ನಿವಾಸಿ ರಮೇಶ್ (62) ಮೃತಪಟ್ಟವರು. ರಮೇಶ್‌ರವರು ಹೊಟೆಲ್ ಸಪ್ಲೇಯರ್ ಕೆಲಸ ಮಾಡಿಕೊಂಡಿದ್ದು, ಮನೆಯಲ್ಲಿ ಒಬ್ಬರೆ ವಾಸವಾಗಿದ್ದರು. ಇವರಿಗೆ ವಿಪರೀತ ಮಧ್ಯಪಾನ...
ಕಾರ್ಕಳಹೆಬ್ರಿ

ಮುನಿಯಾಲು ಸಂಜೀವಿನಿ ಗೋಧಾಮದಲ್ಲಿ ಶ್ರೀಮನ್ನಾಗಮಂಡಲ : ಧಾರ್ಮಿಕ ಕಾರ್ಯಕ್ರಮಗಳಿಗೆ ಚಾಲನೆ

Madhyama Bimba
ಹೆಬ್ರಿ : ಕೃಷಿಲೋಕ ಮುನಿಯಾಲಿನ ಗೋಧಾಮವನ್ನು ಕಂಡು ಯುವಕರು ಕೃಷಿಯಲ್ಲಿ ತೊಡಗಿ ಸುಂದರ ಬದುಕು ಕಟ್ಟಿಕೊಳ್ಳಬೇಕು ಎಂದು ಪ್ರಕೃತಿಯಿಂದ ಪ್ರಕೃತಿಗೆ ಎಂಬ ವಿನೂತನ ಪರಿಕಲ್ಪನೆಯಲ್ಲಿ ಮುನಿಯಾಲು ಸಂಜೀವಿನಿ ಗೋಧಾಮದಲ್ಲಿ ಫೆಬ್ರವರಿ 21 ರ ತನಕ...
ಕಾರ್ಕಳಹೆಬ್ರಿ

ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲದಲ್ಲಿ ಅಂತರರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ದಿನ ಆಚರಣೆ

Madhyama Bimba
ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲದಲ್ಲಿ ಅಂತರರಾಷ್ಟ್ರೀಯ ಬಾಲ್ಯ ಕ್ಯಾನ್ಸರ್ ದಿನಾಚರಣೆಯನ್ನು (ICCD) ಹೃದಯಸ್ಪರ್ಶಿ ಕಾರ್ಯಕ್ರಮದ ಮೂಲಕ ಆಚರಿಸಲಾಯಿತು. ಕ್ಯಾನ್ಸರ್‌ ವಿರುದ್ಧ ಹೋರಾಡುತ್ತಿರುವ ಮಕ್ಕಳು, ಅವರ ಪಾಲಕರು ಹಾಗೂ ಕ್ಯಾನ್ಸರ್‌ ಗೆದ್ದ ಬದುಕಿನ ಹೋರಾಟಗಾರರು ಒಂದಾಗಿ ಸೇರಿ...
ಕಾರ್ಕಳಹೆಬ್ರಿ

ಎಳ್ಳಾರೆ: ಆರೋಗ್ಯ ಕೇಂದ್ರ ಕಟ್ಟಡ ಕಾಮಗಾರಿ ಶಂಕು ಸ್ಥಾಪನೆ

Madhyama Bimba
ಪ್ರಾಥಮಿಕ ಆರೋಗ್ಯ ಕೇಂದ್ರ ದೊಂಡೇರಂಗಡಿ, ಆಯುಷ್ಮಾನ್ ಆರೋಗ್ಯ ಕೇಂದ್ರ ಎಳ್ಳಾರೆ ಇದರ ಹೊಸ ಕಟ್ಟಡ ಕಾಮಗಾರಿಯ ಶಂಕು ಸ್ಥಾಪನೆಯು ದಿನಾಂಕ ಫೆ. 14ರಂದು ನಡೆಯಿತು. ಶಂಕು ಸ್ಥಾಪನೆಯನ್ನು ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಹಾಗೂ...
ಕಾರ್ಕಳಹೆಬ್ರಿ

ಪಡುಕುಡೂರು ಸರ್ಕಾರಿ ಶಾಲಾ ಶತಮಾನೋತ್ಸವದ ವಿಜ್ಞಾಪನಾ ಪತ್ರ ಬಿಡುಗಡೆ

Madhyama Bimba
ಪಡುಕುಡೂರು: ಶತಮಾನೋತ್ಸವ ಸಂಭ್ರಮದಲ್ಲಿರುವ ಪಡುಕುಡೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಸಂಭ್ರಮದ ವಿಜ್ಞಾಪನಾ ಮನವಿಯನ್ನು ಪಡುಕುಡೂರು ಶ್ರೀ ಭದ್ರಕಾಳಿ ಅಮ್ಮನವರಿಗೆ ಹೂವಿನ ಪೂಜೆಯೊಂದಿಗೆ ಮೊದಲು ಸಮರ್ಪಣೆ ಮಾಡಿ ಬಳಿಕ ಗೌರವಾಧ್ಯಕ್ಷ ಪ್ರಶಾಂತ ಶೆಟ್ಟಿ ದೊಡ್ಮನೆ...

This website uses cookies to improve your experience. We'll assume you're ok with this, but you can opt-out if you wish. Accept Read More