ಹೆಬ್ರಿ: ಹೆಬ್ರಿಯ ಕೊಳಗುಡ್ಡೆ ಬಳಿ ಓಮ್ನಿ ಹಾಗೂ ಬೈಕ್ ಮದ್ಯೆ ಅಪಘಾತ ಸಂಭವಿಸಿ ಗಾಯಗೊಂಡಿದ್ದಾರೆ. ಹೆಬ್ರಿ ಕಡೆಯಿಂದ ಬಿಳಿ ಬಣ್ಣದ ಓಮ್ನಿ ಕಾರು ಚಾಲಕನು ಹೆಬ್ರಿ ಕಡೆಯಿಂದ ಉಡುಪಿ ಕಡೆ ಹೋಗುವ ಎಡಭಾಗದ ರಸ್ತೆಯಲ್ಲಿ...
ಜಿಲ್ಲೆಯಲ್ಲಿ ಜಿ.ಪಿ.ಎಸ್ ಆಧಾರಿತ ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಕಾರ್ಯವು ಖಾಸಗಿ ನಿವಾಸಿಗಳ ಮೂಲಕ ಕೈಗ್ಗೊಳ್ಳಲಾಗುತ್ತಿದ್ದು, ಬೆಳೆ ಸಮೀಕ್ಷೆ ಮಾಹಿತಿಯನ್ನು ಪ್ರಕೃತಿ ವಿಕೋಪಗಳ ಪರಿಹಾರ ವಿತರಣೆ, ಬೆಳೆ ವಿಮೆ ಯೋಜನೆ ಅನುಷ್ಠಾನ,...
ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ) ವಿಭಾಗದ ವತಿಯಿಂದ ನಡೆಯುವ ಉಡುಪಿ ಜಿಲ್ಲಾಮಟ್ಟದ ಕ್ರೀಡಾಕೂಟದ ಪೂರ್ವಭಾವಿ ಸಭೆಯು ಅಕ್ಟೋಬರ್ 9 ರಂದು ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ವಿದ್ಯಾ ನಗರದಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು...
ಹೆಬ್ರಿ : ಅಜೆಕಾರು ಗುಡ್ಡೆಅಂಗಡಿ ಶ್ರೀ ಹರಿವಾಯು ಕೃಪಾಕ್ಕೆ ಉಡುಪಿ ಪೇಜಾವರ ಮಠಾಧೀಶ ಹಾಗೂ ಶ್ರೀರಾಮ ಜನ್ಮಭೂಮಿ ಟ್ರಸ್ಟ್ ವಿಶ್ವಸ್ಥ ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಮಂಗಳವಾರ ಭೇಟಿ ನೀಡಿದರು. ಶ್ರದ್ಧಾ ಭಕ್ತಿಯಿಂದ ಯಾರು...
ಉಡುಪಿ: ಕಳೆದ ನಾಲ್ಕು ದಶಕಗಳಿಂದ ಜವಳಿ ವ್ಯವಹಾರದಲ್ಲಿ ಮನೆಮಾತಾಗಿರುವ ಆರ್‌ಕೆ ಸಹೋದರು ಇದೀಗ ನಗರದ ಗೀತಾಂಜಲಿ ಶಾಪರ್ ಸಿಟಿಯಲ್ಲಿರುವ ತಮ್ಮ ಗೀತಾಂಜಲಿ ಸಿಲ್ಕ್ಸ್ ನಲ್ಲಿ ನೂತನವಾಗಿ ಆರಂಭಿಸಿರುವ ಪುರುಷರ ಪ್ರತ್ಯೇಕ ವಿಭಾಗವನ್ನು ಬುಧವಾರ ಗ್ರಾಹಕರಿಂದಲೇ...
ವಿಕೋಪ ನಿರ್ವಹಣಾ ಕೇಂದ್ರ ಮಣಿಪಾಲ ಮತ್ತು ತುರ್ತು ವೈದ್ಯಕೀಯ ವಿಭಾಗ ಕಸ್ತೂರ್ಬಾ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಮಾಹೆ ಮಣಿಪಾಲ ಇವರ ವತಿಯಿಂದ ವರ್ಷಂಪ್ರತಿ ಕೊಡ ಮಾಡುವ ಆಪ್ರಮಿತ್ರ ಪ್ರಶಸ್ತಿ ಈ ವರ್ಷ ಪಳ್ಳಿ...
ಕರಾವಳಿ ಕರ್ನಾಟಕ ಅತೀ ವಿಶಾಲವಾದ ಮಳಿಗೆ ಉಡುಪಿಯ ಗೀತಾಂಜಲಿ ಸಿಲ್ಕ್ಸ್ನಲ್ಲಿ ಸ್ವದೇಶಿ ಹಾಗೂ ವಿದೇಶಿಯ ಎಲ್ಲ ಪ್ರಮುಖ ಬ್ರಾಂಡ್ ಗಳನ್ನೊಳಗೊಂಡ ನವೀಕೃತ ಪುರುಷರ ವಿಭಾಗವು ಇದೇ ಬರುವ ಅ.9ರಂದು ಶುಭಾರಂಭಗೊಳ್ಳಲಿದೆ. ಉಡುಪಿಯ ಗೀತಾಂಜಲಿ ಸಿಲ್ಕ್ಸ್...
ಕಾರ್ಕಳ: ಉದ್ಯಾವರದ ಪ್ರಸಾದ್ ವಿ ಎಂಬವರ ತಂದೆಯ ಮೇಲೆ ಸ್ಕೂಟಿಯೊಂದು ಡಿಕ್ಕಿ ಹೊಡೆದಿದೆ. ದಿನಾಂಕ 05.10.2024 ರಂದು ಕಾರ್ಕಳ ಕೆದಿಂಜೆ ಗ್ರಾಮದ ರಕ್ತೇಶ್ವರಿ ದೇವಸ್ಥಾನದಲ್ಲಿ ಪೂಜಾ ಕಾರ್ಯಕ್ರಮ ಇದ್ದುದರಿಂದ ತನ್ನ ತಂದೆಯೊಂದಿಗೆ ಕಾರಿನಲ್ಲಿ ಬಂದು...
ಹೆಬ್ರಿ: ಹೆಬ್ರಿಯ ಉಪ ನಿರೀಕ್ಷಕರು ಮಹೇಶ್ ಟಿ.ಎಂರವರು ದಿನಾಂಕ 06.10.2024 ರಂದು ಖಚಿತ ಮಾಹಿತಿಯ ಮೇರೆಗೆ ಶಿವಪುರ-ಪಡುಕುಡೂರು ರಸ್ತೆಯ ಮುಕ್ಕಾಣಿ ಎಂಬಲ್ಲಿ ಬೆಳಿಗ್ಗೆ ಸಮಯ ಸುಮಾರು 09.00ಗಂಟೆಗೆ ವಾಹನ ತಪಾಸಣೆ ಮಾಡುತ್ತಿರುವಾಗ ಸತೀಶ್ ಎಂಬವರು...
ಹೆಬ್ರಿ: ವರಂಗ ಗ್ರಾಮದ ಪ್ರಭಾಕರ (54) ರವರು ನಾಪತ್ತೆಯಾಗಿದ್ದಾರೆ. ದಿನಾಂಕ 03.10.2024 ರಂದು ಎಂದಿನಂತೆ ಬೆಳಿಗ್ಗೆ 9.00 ಗಂಟೆಗೆ ಮನೆಯಿಂದ ಕೆಲಸಕ್ಕೆಂದು ಹೋದವರು ವಾಪಾಸು ಮನೆಗೆ ಬಂದಿರುವುದಿಲ್ಲ. ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ...
This website uses cookies to improve your experience. We'll assume you're ok with this, but you can opt-out if you wish. AcceptRead More