ಕಂಬಳದಲ್ಲಿ ಚಂದ್ರಶೇಖರ ಸ್ವಾಮೀಜಿಯವರಿಗೆ ರಾಣಿ ಅಬ್ಬಕ್ಕ ಪ್ರಶಸ್ತಿ ಪ್ರದಾನ
ಮೂಡುಬಿದಿರೆ ಕೋಟಿ ಚೆನ್ನಯ ಜೋಡುಕೆರೆ ಕಂಬಳ ಸಮಿತಿಯ ವತಿಯಿಂದ ಕಡಲಕೆರೆ ನಿಸರ್ಗಧಾಮದಲ್ಲಿ ಶನಿವಾರ ನಡೆದ 22ನೇ ವರ್ಷದ ಕೋಟಿ ಚೆನ್ನಯ ಜೋಡುಕೆರೆ ಕಂಬಳದ ಸಭಾ ಕಾಯ೯ಕ್ರಮದಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆಗೈದಿರುವ ಆಧ್ಯಾತ್ಮಿಕ ಗುರು ಅಂತಾರಾಷ್ಟ್ರೀಯ...