Category : ಹೆಬ್ರಿ

ಕಾರ್ಕಳಹೆಬ್ರಿ

ಜ.5ರಿಂದ 6: ರಾಜ್ಯಮಟ್ಟದ ಯುವಜನೋತ್ಸವ ಕಾರ್ಯಕ್ರಮ

Madhyama Bimba
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನ ರಾಜ್ಯಮಟ್ಟದ ಯುವಜನೋತ್ಸವ ಕಾರ್ಯಕ್ರಮವು ಜನವರಿ 5 ರಿಂದ 6 ರ ವರೆಗೆ ದಾವಣಗೆರೆ ಜಿಲ್ಲೆಯಲ್ಲಿ ನಡೆಯಲಿದೆ. ಉಡುಪಿ ಜಿಲ್ಲಾಮಟ್ಟದ ಯುವಜನೋತ್ಸವದಲ್ಲಿ ವೈಯಕ್ತಿಕ ಹಾಗೂ...
ಕಾರ್ಕಳಹೆಬ್ರಿ

ವಿಕಲಚೇತನರಿಗೆ ಹಾಗೂ ಹಿರಿಯ ನಾಗರಿಕರಿಗೆ ವಿವಿಧ ಸಾಧನ ಸಲಕರಣೆಗಳ ವಿತರಣೆ

Madhyama Bimba
ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದ ಅಡಿಪ್ ಮತ್ತು ರಾಷ್ಟ್ರೀಯ ವಯೋಶ್ರೀ ಯೋಜನೆಯಡಿ ಜಿಲ್ಲೆಯಲ್ಲಿ ನಡೆದ ಮೌಲ್ಯಮಾಪನಾ ಶಿಬಿರದಲ್ಲಿ 426 ವಿಕಲಚೇತನರು...
ಕಾರ್ಕಳಹೆಬ್ರಿ

ಹೆಬ್ರಿ ಸಿಟಿ ಲಯನ್ಸ್ ಕ್ಲಬ್ ಗೆ ಪ್ರಾಂತೀಯ ಅಧ್ಯಕ್ಷರ ಅಧೀಕೃತ ಬೇಟಿ

Madhyama Bimba
ಹೆಬ್ರಿ : ಹೆಬ್ರಿ ಸಿಟಿ ಲಯನ್ಸ್ ಕ್ಲಬ್ ಆತಿಥ್ಯದಲ್ಲಿ ನಡೆಯುವ ಲಯನ್ಸ್ ಪ್ರಾಂತೀಯ ಸಮ್ಮೇಳನವನ್ನು ಎಲ್ಲರೂ ಸೇರಿ ಯಶಸ್ವಿಗೊಳಿಸಬೇಕು ಎಂದು ಪ್ರಾಂತೀಯ ಅಧ್ಯಕ್ಷ ಬೇಳಂಜೆ ಹರೀಶ ಪೂಜಾರಿ ಹೇಳಿದರು. ಅವರು ಹೆಬ್ರಿ ಸಿಟಿ ಲಯನ್ಸ್...
ಕಾರ್ಕಳಹೆಬ್ರಿ

ಗಣರಾಜ್ಯೋತ್ಸವದಲ್ಲಿ ಭಾಗಿಯಾಗಲು ಶಿವಪುರದ ಸುಗಂಧಿ ನಾಯ್ಕ್ ಆಯ್ಕೆ

Madhyama Bimba
ಹೆಬ್ರಿ : ದೆಹಲಿಯಲ್ಲಿ ಜನವರಿ 26ರಂದು ನಡೆಯುವ ಗಣರಾಜ್ಯೋತ್ಸವದಲ್ಲಿ ಕೃಷಿ ಸಖಿಯಾಗಿ ಭಾಗವಹಿಸಲು ಉಡುಪಿ ಜಿಲ್ಲೆಯ ಹೆಬ್ರಿ ತಾಲ್ಲೂಕಿನ ಶಿವಪುರ ಗ್ರಾಮದ ಮುಳ್ಳುಗುಡ್ಡೆ ಬಳಿಯ ಸುಗಂಧಿ ನಾಯ್ಕ್ ಆಯ್ಕೆಯಾಗಿದ್ದಾರೆ. ಗಣರಾಜ್ಯೋತ್ಸವದಲ್ಲಿ ಭಾಗವಹಿಸಲು ರಾಜ್ಯದ 12...
ಕಾರ್ಕಳಹೆಬ್ರಿ

ವರಂಗ ಗ್ರಾಮದ ಭಜನಾ ಮಂಡಳಿಗಳಿಂದ ಗೋಗ್ರಾಸ ಸೇವೆ

Madhyama Bimba
ವರಂಗ: ನಮ್ಮ ದಿನನಿತ್ಯದ ಚಟುವಟಿಕೆಗಳಲ್ಲಿ ಸಹಭಾಗಿಯಾಗಿರುವ ಗೋವನ್ನು ತಾಯಿಯಾಗಿ, ದೇವರಾಗಿ ಪೂಜಿಸುವ ಪರಂಪರೆ ನಮ್ಮದು. ಅಮೃತಸದೃಶವಾದ ಹಾಲನ್ನು ನೀಡುವ ಕಾಮಧೇನು ನಮ್ಮ ಗೋವುಗಳು. ಗೋವುಗಳು ಪ್ರಕೃತಿಯ ಪೋಷಕ ಹಾಗೂ ಭೂಮಿಯ ರಕ್ಷಕ. ಕಸದಿಂದ ರಸ...
ಕಾರ್ಕಳಹೆಬ್ರಿ

ಪಡುಕುಡೂರು : ಮುನಿಯಾಲು ಲಯನ್ಸ್‌ ಕ್ಲಬ್‌ ಗೆ ಲಯನ್ಸ್‌ ಜಿಲ್ಲಾ ಪ್ರಥಮ ಉಪ ಜಿಲ್ಲಾ ಉಪ ಗವರ್ನರ್‌ ಭೇಟಿ

Madhyama Bimba
ಪಡುಕುಡೂರು : ಗ್ರಾಮೀಣ ಪ್ರದೇಶ ಮುನಿಯಾಲಿನ ಲಯನ್ಸ್‌ ಕ್ಲಬ್‌ ಜನಸೇವೆಯ ಮೂಲಕ ಅತ್ಯುನ್ನತವಾಗಿ ಬೆಳೆಯುತ್ತಿದೆ. ಸಮಾಜಮುಖಿ ಕಾರ್ಯ, ಆರೋಗ್ಯ, ಶಿಕ್ಷಣ ಹಾಗೂ ಶಾಶ್ವತ ಕಾರ್ಯಗಳನ್ನು ನಿರಂತರವಾಗಿ ಜನಮನ ಗೆದ್ದಿದೆ. ನಮಗೆ ಲಯನ್ಸ್‌ ಮೂಲಕ ಜನಸೇವೆ...
ಕಾರ್ಕಳಹೆಬ್ರಿ

ಯುವ ಪರಿವರ್ತಕರ ಹುದ್ದೆ: ಅರ್ಜಿ ಆಹ್ವಾನ

Madhyama Bimba
ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಯುವ ಸ್ಪಂದನ ಕೇಂದ್ರದಲ್ಲಿ ಗೌರವಧನ ಆಧಾರದ ಮೇಲೆ ಯುವ ಪರಿವರ್ತಕರನ್ನು ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕರ್ನಾಟಕ ರಾಜ್ಯ ಯುವ ನೀತಿಯ ಅನ್ವಯ...
ಕಾರ್ಕಳಹೆಬ್ರಿ

ಗೃಹರಕ್ಷಕ ದಳದಲ್ಲಿ ಸೇವೆ ಸಲ್ಲಿಸಲು ಅವಕಾಶ

Madhyama Bimba
ಜಿಲ್ಲಾ ಗೃಹರಕ್ಷಕ ದಳ ಇಲಾಖೆಯಲ್ಲಿ ಸೇವೆ ಸಲ್ಲಿಸಲು ಇಚ್ಛಿಸುವ ಆಸಕ್ತ ಎಸ್.ಎಸ್.ಎಲ್.ಸಿ ಉತ್ತೀರ್ಣ ಹಾಗೂ ಮೇಲ್ಪಟ್ಟು ವಿದ್ಯಾರ್ಹತೆ ಹೊಂದಿರುವ 19 ರಿಂದ 45 ವರ್ಷದೊಳಗಿನ ಜಿಲ್ಲಾ ವ್ಯಾಪ್ತಿಯ ಪುರುಷ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ...
ಕಾರ್ಕಳಹೆಬ್ರಿ

ರೆಂಜಾಳ ಪೇರಾಲ್ದಬೆಟ್ಟು ಶಾಲಾ ವಾರ್ಷಿಕೋತ್ಸವ

Madhyama Bimba
ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಪೇರಾಲ್ದಬೆಟ್ಟು ರೆಂಜಾಳ ಇದರ 60ರ ಸಂಭ್ರಮದ ಪ್ರಯುಕ್ತ ವಾರ್ಷಿಕೋತ್ಸವ ಸಮಾರಂಭ ಡಿ.21 ರಂದು ಶಾಲಾ ವಠಾರದಲ್ಲಿ ನಡೆಯಿತು. ಕಾರ್ಕಳ ಶಾಸಕ, ಮಾಜಿ ಸಚಿವರಾದ ಸುನಿಲ್ ಕುಮಾರ್ ಕಾರ್ಯಕ್ರಮ ಉದ್ಘಾಟಿಸಿದರು....
ಕಾರ್ಕಳಹೆಬ್ರಿ

ದೊಂಡೇರಂಗಡಿ: ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟ

Madhyama Bimba
ಕಡ್ತಲ ಗ್ರಾಮೀಣ ಕಾಂಗ್ರೆಸ್ ಮತ್ತು ಉದಯ್ ಶೆಟ್ಟಿ ಮುನಿಯಾಲು ಅಭಿಮಾನಿ ಬಳಗದ ಆಶ್ರಯದಲ್ಲಿ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾಟ ಸೌಹಾರ್ದ ಟ್ರೋಫಿಯು ದೊಂಡೇರಂಗಡಿಯಲ್ಲಿ ನಡೆಯಿತು. ಸಭಾಧ್ಯಕ್ಷತೆ ವಹಿಸಿಕೊಂಡಿದ್ದ ಮುನಿಯಾಲ್ ಉದಯ ಶೆಟ್ಟಿ ಮಾತನಾಡಿ...

This website uses cookies to improve your experience. We'll assume you're ok with this, but you can opt-out if you wish. Accept Read More