Category : ಹೆಬ್ರಿ

ಕಾರ್ಕಳಹೆಬ್ರಿ

ಮುನಿಯಾಲು: ತ್ರಯೋದಶ ಸಂಭ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Madhyama Bimba
ಹಿಂದೂ ಹೆಲ್ಪ್ ಲೈನ್ ಜನಸೇವಾ ಟ್ರಸ್ಟ್ ಮುನಿಯಾಲು ಇವರ ವತಿಯಿಂದ ಮಾರ್ಚ್ 21ರಂದು ನಡೆಯುವ ತ್ರಯೋದಶ ಸಂಭ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭವು ಮುನಿಯಾಲಿನ ಶ್ರೀ ಮಾರಿಯಮ್ಮ ದೇವಸ್ಥಾನದ ಸಭಾ ಭವನದಲ್ಲಿ  ನೆರವೇರಿತು. ಕಾರ್ಯಕ್ರಮದಲ್ಲಿ ...
ಕಾರ್ಕಳಹೆಬ್ರಿ

“ಉದ್ಯೋಗ ಖಾತ್ರಿ” ಯೋಜನೆಗೆ ಕೇಂದ್ರ ಸರ್ಕಾರದ ನಿಯಂತ್ರಣ – ಬಡವರಿಗೆ ಅನ್ಯಾಯ : ನೀರೆ ಕೃಷ್ಣ ಶೆಟ್ಟಿ

Madhyama Bimba
ಹೆಬ್ರಿ : 2005 ರಲ್ಲಿ ಯುಪಿಎ ನೇತೃತ್ವದ ಕೇಂದ್ರ ಸರಕಾರವು ಅಂದಿನ ಪ್ರಧಾನಿ ಮನ್‌ಮೋಹನ್ ಸಿಂಗ್ ಭಾರತ ರಾಷ್ಟ್ರದಲ್ಲಿ ಉದ್ಯೋಗ ಖಾತ್ರಿಯನ್ನು ಜಾರಿಗೆ ತಂದು, ನಿರುದ್ಯೋಗಿ, ಕೂಲಿ ಕಾರ್ಮಿಕರಿಗೆ ದೇಶಾದ್ಯಂತ ನೆರವಾದರು ಆದರೆ ಈಗ...
ಕಾರ್ಕಳಹೆಬ್ರಿ

ಹೆಬ್ರಿಯಲ್ಲಿ ಸಮಾಲೋಚನಾ ಸಭೆ

Madhyama Bimba
ಹೆಬ್ರಿ : ಮುನಿಯಾಲು ಸಂಜೀವಿನಿ ಫಾರ್ಮ್ ಗೋಧಾಮದಲ್ಲಿ ಫೆ.19-21 ರ ವರೆಗೆ ನಡೆಯಲಿರುವ ಶ್ರೀಮನ್ನಾಗಮಂಡಲ ಅತ್ಯಪೂರ್ವ ಧಾರ್ಮಿಕ ಪವಿತ್ರ ಹಾಗೂ ಪುಣ್ಯಕಾರ್ಯಕ್ರಮದಲ್ಲಿ ಸಕುಟುಂಬಿಗಳಾಗಿ ಭಗವದ್ಭಕ್ತರು ಆಗಮಿಸುವಂತೆ ಶ್ರೀಮನ್ನಾಗಮಂಡಲ ಸಮಿತಿಯ ಪ್ರಧಾನ ಕಾರ್ಯದರ್ಶಿ ಎನ್.ಆರ್. ದಾಮೋದರ...
ಕಾರ್ಕಳಹೆಬ್ರಿ

ಮುನಿಯಾಲು ಗೋಧಾಮದಲ್ಲಿ ಶ್ರೀಮನ್ನಾಗಮಂಡಲ – ಶಾಸಕ ಸುನಿಲ್ ಕುಮಾರ್ ಭೇಟಿ

Madhyama Bimba
ಹೆಬ್ರಿ : ಮುನಿಯಾಲು ಸಂಜೀವಿನಿ ಫಾರ್ಮ್ ಗೋಧಾಮದಲ್ಲಿ ಫೆ.19-21 ರ ವರೆಗೆ ನಡೆಯಲಿರುವ ಶ್ರೀಮನ್ನಾಗಮಂಡಲದ ಹಿನ್ನೆಲೆಯಲ್ಲಿ ಗೋಧಾಮಕ್ಕೆ ಕಾರ್ಕಳ ಶಾಸಕರಾದ ಶ್ರೀಮನ್ನಾಗಮಂಡಲ ಸಮಿತಿಯ ಗೌರವಾಧ್ಯಕ್ಷ ಸುನಿಲ್ ಕುಮಾರ್ ಭೇಟಿ ನೀಡಿ ಶ್ರೀಮನ್ನಾಗಮಂಡಲದ ಪೂರ್ವಸಿದ್ಧತೆಗಳನ್ನು ಗಮನಿಸಿದರು....
ಕಾರ್ಕಳಹೆಬ್ರಿ

ವರಂಗ: ಗೀತಾಂಜಲಿ ನಾಟಕ ಬಿಡುಗಡೆ, ಸಾಧಕರಿಗೆ ಸನ್ಮಾನ

Madhyama Bimba
ಹೆಬ್ರಿ : ಪರಮಪೂಜ್ಯ ಜಗದ್ಗುರು ಸ್ವಸ್ತಿ ಶ್ರೀ ಡಾ. ದೇವೇಂದ್ರ ಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಮಹಾಸ್ವಾಮಿಜಿಗಳವರ ಶುಭ ಆಶೀರ್ವಾದದೊಂದಿಗೆ, ಗೆಳೆಯರ ಬಳಗ ವರಂಗ ಇದರ ೬ ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ, ವರಂಗ ರಥೋತ್ಸವದಂದು...
ಕಾರ್ಕಳಹೆಬ್ರಿ

ಪಾಲಡ್ಕ ಆಡಳಿತ ಮಂಡಳಿ ಸದಸ್ಯರಿಗೆ ಗೌರವ

Madhyama Bimba
ಮೂಡಬಿದಿರೆ ತಾಲೂಕಿನ ಪಾಲಡ್ಕ ಗ್ರಾಮ ಪಂಚಾಯತ್ ನಲ್ಲಿ ಸದಸ್ಯರಾಗಿ 5ವರ್ಷಗಳ ಕಾಲ ಅವಧಿ ಮುಗಿಸಿರುವ ಅಧ್ಯಕ್ಷರು, ಉಪಾಧ್ಯಕ್ಷರು, ಹಾಗೂ ಸದಸ್ಯರೆಲ್ಲರಿಗೆ ಪಂಚಾಯತ್ ವತಿಯಿಂದ ಸ್ಮರಣಿಕೆ ನೀಡಿ ಗೌರವಿಸಲಾಯ್ತು. ಪಂಚಾಯತ್ ಅಧ್ಯಕ್ಷರಾದ ಅಮಿತಾ ನಾಯ್ಕ, ಉಪಾಧ್ಯಕ್ಷರಾದ...
ಕಾರ್ಕಳಹೆಬ್ರಿ

ಖಜಾನೆ ಶ್ರೀ ಕೊಡಮಣಿತ್ತಾಯ ಕುಕ್ಕಿಂತಾಯ ದೈವಸ್ಥಾನ: ನೂತನ ಬಿಂಬ ಪ್ರತಿಷ್ಠೆ

Madhyama Bimba
ಹೆಬ್ರಿ : ಶಿವಪುರ ಗ್ರಾಮದ ಖಜಾನೆ ಶ್ರೀ ಕೊಡಮಣಿತ್ತಾಯ ಕುಕ್ಕಿಂತಾಯ ದೈವಸ್ಥಾನದಲ್ಲಿ ದೈವಗಳ ನೂತನ ಬಿಂಬ ಪ್ರತಿಷ್ಠಾಪನೆ ಮತ್ತು ದೈವಗಳ ವಾರ್ಷಿಕ ನೇಮೋತ್ಸವ  ನಡೆಯಿತು. ತಂತ್ರಿಗಳಾದ ವೇದಮೂರ್ತಿ ಹೆರ್ಗ ರಾಘವೇಂದ್ರ ತಂತ್ರಿಗಳ ಮಾರ್ಗದರ್ಶನದಲ್ಲಿ ಅರ್ಚಕ...
ಕಾರ್ಕಳಹೆಬ್ರಿ

ಸೂರಿಮಣ್ಣು : ಭಜನಾ ಸುವರ್ಣ ಸಂಭ್ರಮ ಸಂಪನ್ನ

Madhyama Bimba
ಹೆಬ್ರಿ : ಭಜನೆಯು ಭಗವಂತನಿಗೆ ಅತ್ಯಂತ ಪ್ರೀತಿಯ ಸೇವೆ. ಭಜನೆಯ ಮೂಲಕ ಭಗವಂತನನ್ನು ಆರಾಧಿಸಿದಾಗ ನಮ್ಮ ಬದುಕು ಸಮೃದ್ಧವಾಗುತ್ತದೆ. ಕಲಿಯುಗದಲ್ಲಿ ದೇವರನ್ನು ಸಮಷ್ಠಿಯಾಗಿ ಆರಾಧಿಸಲು ಒಳ್ಳೇಯ ಸುಲಭದ ಮಾರ್ಗವೇ ಭಜನೆ. ಸೂರಿಮಣ್ಣಿನಲ್ಲಿ ಭಜನೆಯ ಲೋಕವನ್ನೇ...
ಕಾರ್ಕಳಹೆಬ್ರಿ

ಹೆಬ್ರಿ: ಅನಾರೋಗ್ಯದಿಂದ ವ್ಯಕ್ತಿ ಮೃತ್ಯು

Madhyama Bimba
ಹೆಬ್ರಿ: ವ್ಯಕ್ತಿಯೋರ್ವರು ಅನಾರೋಗ್ಯದಿಂದ ಮೃತಪಟ್ಟ ಘಟನೆ ಫೆ. 05ರಂದು ವರದಿಯಾಗಿದೆ. ವರಂಗ ಗ್ರಾಮದ ಕೃಷ್ಣಾನಂದ ಶೆಟ್ಟಿ (47) ಮೃತಪಟ್ಟವರು. ಕೃಷ್ಣಾನಂದ ಶೆಟ್ಟಿಯವರಿಗೆ ವಿಪರೀತ ಮಧ್ಯಪಾನ ಮಾಡುವ ಚಟವಿದ್ದು ಹಾಗೂ ಜಾಂಡಿಸ್ ಖಾಯಿಲೆಯಿಂದ ಬಳಲುತ್ತಿದ್ದರು. ಈ...
ಕಾರ್ಕಳಹೆಬ್ರಿ

ಮಕ್ಕಳ ಪುಸ್ತಕ ಚಂದಿರ ಪ್ರಶಸ್ತಿಗೆ ಪುಸ್ತಕಗಳ ಆಹ್ವಾನ

Madhyama Bimba
ಕರ್ನಾಟಕ ಬಾಲವಿಕಾಸ ಅಕಾಡೆಮಿ, ಧಾರವಾಡ ಇವರ ವತಿಯಿಂದ 2024 (ಜನವರಿ 2024 ರಿಂದ ಡಿಸೆಂಬರ್ 2024) ಹಾಗೂ2025 (ಜನವರಿ-2025 ರಿಂದ ಡಿಸೆಂಬರ್-2025) ನೇ ಸಾಲಿನಲ್ಲಿ ಮಕ್ಕಳ ಕ್ಷೇತ್ರದಲ್ಲಿ ರಚಿಸಲ್ಪಟ್ಟ ಆಯ್ದ ಉತ್ತಮ ಪುಸ್ತಕಗಳಿಗೆ ಮಕ್ಕಳ...

This website uses cookies to improve your experience. We'll assume you're ok with this, but you can opt-out if you wish. Accept Read More