Category : ಹೆಬ್ರಿ

ಕಾರ್ಕಳಹೆಬ್ರಿ

ನಮ್ಮ ಕ್ಲಿನಿಕ್‌ನಲ್ಲಿ ವಿವಿಧ ಹುದ್ದೆ: ಅರ್ಜಿ ಆಹ್ವಾನ

Madhyama Bimba
ಪ್ರಸಕ್ತ ಸಾಲಿನಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಹಾಗೂ ನಮ್ಮ ಕ್ಲಿನಿಕ್‌ಗಳಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜನವರಿ 16 ಕೊನೆಯ ದಿನ. ಆಸಕ್ತ ಅಭ್ಯರ್ಥಿಗಳು...
ಕಾರ್ಕಳಹೆಬ್ರಿ

ಉಚಿತ ಕೌಶಲ್ಯ ತರಬೇತಿ: ಅರ್ಜಿ ಆಹ್ವಾನ

Madhyama Bimba
ಕರ್ನಾಟಕ ಜರ್ಮನ್ ತಾಂತ್ರಿಕ ತರಬೇತಿ ಸಂಸ್ಥೆ (ಕೆ.ಜಿ.ಟಿ.ಟಿ.ಐ) ಯು ಕಾರ್ಕಳದ ಸರಕಾರಿ ಪಾಲಿಟೆಕ್ನಿಕ್ ಆವರಣದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ದೀನದಯಾಳ್ ಉಪಾಧ್ಯಾಯ ಗ್ರಾಮೀಣ ಕೌಶಲ್ಯ ಯೋಜನೆ ಅಡಿಯಲ್ಲಿ ಸಿ.ಎನ್.ಸಿ ಟರ್ನಿಂಗ್ ಆಪರೇಷನ್, ಸಿ.ಎನ್.ಸಿ ಮಿಲ್ಲಿಂಗ್ ಆಪರೇಷನ್ ಹಾಗೂ...
ಕಾರ್ಕಳಹೆಬ್ರಿ

ಪಡುಕುಡೂರಿನಿಂದ ಸಿರಿಬೈಲು ದೇವಸ್ಥಾನಕ್ಕೆ ಪಾದಯಾತ್ರೆ

Madhyama Bimba
ಹೆಬ್ರಿ : ಪಡುಕುಡೂರು ಗ್ರಾಮದ ಪಾದಯಾತ್ರಾರ್ಥಿಗಳ ವತಿಯಿಂದ ಪಡುಕುಡೂರು ಭದ್ರಕಾಳಿ ದೇವಸ್ಥಾನದಿಂದ ಕಡ್ತಲ ಸಿರಿಬೈಲು ಶ್ರೀ ಬರ್ಬರೇಶ್ವರ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ೧೦ನೇ ವರ್ಷದ ಪಾದಯಾತ್ರೆ ನಡೆಯಿತು. ಪಡುಕುಡೂರು ಭದ್ರಕಾಳಿ ದೇವಸ್ಥಾನದ ಅರ್ಚಕ ವಿಧ್ವಾನ್ ಸೂರಿಮಣ್ಣು...
ಕಾರ್ಕಳಮೂಡುಬಿದಿರೆಹೆಬ್ರಿ

ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ ತರಬೇತಿ: ಅರ್ಜಿ ಆಹ್ವಾನ

Madhyama Bimba
ಕರ್ನಾಟಕ ಇನ್‌ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೆಜ್‌ಮೆಂಟ್, ಮೂಡುಬಿದಿರೆ ಇವರ ವತಿಯಿಂದ ಜನವರಿ ಮಾಹೆಯಿಂದ ಪ್ರಾರಂಭ ವಾಗುವ 6 ತಿಂಗಳ ಅವಧಿಯ ರೆಗ್ಯೂಲರ್ ಮತ್ತು ದೂರಶಿಕ್ಷಣ ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ ಕೋರ್ಸ್ ತರಬೇತಿಗೆ ಉಡುಪಿ...
ಕಾರ್ಕಳಹೆಬ್ರಿ

ನಮ್ಮ ಬದುಕಿನಲ್ಲಿ ಗುರಿ ತಲುಪಬೇಕಾದರೆ ಶಿಸ್ತು ಅತೀ ಅಗತ್ಯ : ಡಾ.ರವಿಪ್ರಸಾದ್ ಹೆಗ್ಡೆ

Madhyama Bimba
ವಿದ್ಯಾರ್ಥಿಗಳು ನಿಮ್ಮ ಬದುಕಿನಲ್ಲಿ ಗುರಿ ತಲುಪಬೇಕಾದರೆ ಶಿಸ್ತು ಅತೀ ಅಗತ್ಯ. ಶಿಸ್ತು, ಛಲ, ಶ್ರದ್ಧೆ, ಆಶೀರ್ವಾದ ಇವುಗಳನ್ನು ವಿದ್ಯಾರ್ಥಿಗಳು ಪಾಲಿಸಿಕೊಂಡರೆ ಯಶಸ್ಸು ಸಾಧ್ಯವಾಗುತ್ತದೆ. ವಿದ್ಯಾರ್ಥಿಗಳು ಕನಸು ಕಾಣಬೇಕು ಅದನ್ನು ನನಸು ಮಾಡುವಲ್ಲಿ ಕಾರ್ಯಪ್ರವೃತ್ತರಾಗುವುದು ಅತೀ...
ಕಾರ್ಕಳಹೆಬ್ರಿ

ಆನ್‌ಲೈನ್ ವಂಚನೆ: ರೂ 2,19,500 ಕಳೆದುಕೊಂಡ ನಾಡ್ಪಾಲಿನ ವ್ಯಕ್ತಿ

Madhyama Bimba
ಹೆಬ್ರಿ: ಆನ್‌ಲೈನ್ ವಂಚನೆಯಿಂದ ವ್ಯಕ್ತಿಯೋರ್ವರು ರೂ. 2,19,500 ಕಳೆದುಕೊಂಡ ಘಟನೆ ವರದಿಯಾಗಿದೆ. ನಾಡ್ಪಾಲು ಗ್ರಾಮದ ರಮೇಶ (32) ಹಣ ಕಳೆದುಕೊಂಡವರು. ರಮೇಶರವರಿಗೆ ಜ. 02ರಂದು ರವಿ ಕುಮಾರ್ ಎಸ್ ಎಂಬ ವ್ಯಕ್ತಿ ಪೋನ್ ಮಾಡಿ...
ಕಾರ್ಕಳಹೆಬ್ರಿ

ಶುಲ್ಕ ಮರುಪಾವತಿ: ಅರ್ಜಿ ಆಹ್ವಾನ

Madhyama Bimba
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಭಾರತ ಸರ್ಕಾರದ ಶಾಸನಬದ್ಧ ಅಂಗೀಕೃತವಾದ ವಿಶ್ವ ವಿದ್ಯಾನಿಲಯ ಗಳಲ್ಲಿ ಪೂರ್ಣಕಾಲಿಕವಾಗಿ ಪಿ.ಯು.ಸಿ, ಡಿಪ್ಲೋಮಾ, ಐ.ಟಿ.ಐ, ಪದವಿ ಮತ್ತು ಸ್ನಾತಕೋತ್ತರ ಕೋರ್ಸುಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ಮತೀಯ...
ಕಾರ್ಕಳಹೆಬ್ರಿ

ಸೂರಿಮಣ್ಣು ಮಠಕ್ಕೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಭೇಟಿ

Madhyama Bimba
ಹೆಬ್ರಿ ತಾಲ್ಲೂಕಿನ ಶಿವಪುರ ಸೂರಿಮಣ್ಣು ಶ್ರೀ ಲಕ್ಷ್ಮೀನಾರಾಯಣ ದೇವಸ್ಥಾನಕ್ಕೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಇತ್ತೀಚೆಗೆ ಭೇಟಿ ನೀಡಿದರು. ಸೂರಿಮಣ್ಣು ಶ್ರೀ ಲಕ್ಷ್ಮೀನಾರಾಯಣ ದೇವಸ್ಥಾನದ ಮುಖ್ಯಸ್ಥ ಸದಾಶಿವ ಉಪಾಧ್ಯಾಯ, ವಿದ್ವಾನ್ ರವಿರಾಜ ಉಪಾಧ್ಯಾಯ,...
ಕಾರ್ಕಳಹೆಬ್ರಿ

ಪ್ರೋತ್ಸಾಹಧನ ಸೌಲಭ್ಯ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

Madhyama Bimba
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಬಿ.ಎಸ್ಸಿ ನರ್ಸಿಂಗ್ ಮತ್ತು ಜಿ.ಎನ್.ಎಂ ನರ್ಸಿಂಗ್ ಕೋರ್ಸುಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಪಾರ್ಸಿ ಹಾಗೂ ಸಿಖ್ ಸಮುದಾಯದ ವಿದ್ಯಾರ್ಥಿಗಳಿಂದ...
ಕಾರ್ಕಳಹೆಬ್ರಿ

ಮುದ್ರಾಡಿ : ಉಪ್ಪಳದಲ್ಲಿ ಧರ್ಮಸ್ಥಳ ಯೋಜನೆಯ ” ವಾತ್ಸಲ್ಯ ಮನೆ” ಹಸ್ತಾಂತರ – ಗ್ರಹಪ್ರವೇಶ

Madhyama Bimba
ಮುದ್ರಾಡಿ: ನಿರ್ಗತಿಕರಾಗಿ ಅನಾರೋಗ್ಯ ಬಳಲುತ್ತಿರುವ ಮುದ್ರಾಡಿ ಉಪ್ಪಳದ ಅಣ್ಣಯ್ಯ ನಾಯ್ಕ್ ಮತ್ತು ಯಶೋಧಾ ನಾಯ್ಕ್ ದಂಪತಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ನಿರ್ಮಿಸಿದ “ವಾತ್ಸಲ್ಯ ” ಮನೆಯ ಪ್ರವೇಶ ಮತ್ತು ಹಸ್ತಾಂತರ...

This website uses cookies to improve your experience. We'll assume you're ok with this, but you can opt-out if you wish. Accept Read More