ಕಾರ್ಕಳ: ಸಾರ್ವಜನಿಕ ಸ್ಥಳದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದವನ ಮೇಲೆ ಪ್ರಕರಣ ದಾಖಲಾದ ಘಟನೆ ಜೂ. 16ರಂದು ವರದಿಯಾಗಿದೆ. ವರಂಗ ಗ್ರಾಮದ ಉಮೇಶ್ (೫೦) ಎಂಬಾತನು ಕಾರ್ಕಳ ಬಸ್ ನಿಲ್ದಾಣದ ಸಮೀಪ ವಿಜಯ ವೈನ್ಶಾಪ್...
ಕಾರ್ಕಳ: ಕುಕ್ಕುಂದೂರಿನ ಪೊಸನೊಟ್ಟಿನಲ್ಲಿರುವ ಕಲ್ಲು ಕಟ್ಟಿಂಗ್ ಫ್ಯಾಕ್ಟರಿಗೆ ಹೋಗುವ ಲಾರಿಯ ಅಬ್ಬರಕ್ಕೆ ಹಾಳಾದ ರಸ್ತೆಯನ್ನು ಇಂದು ಗ್ರಾಮ ಪಂಚಾಯತ್ ವತಿಯಿಂದ ಸರಿಪಡಿಸಲಾಯಿತು. ಈ ರಸ್ತೆಯು ಹೊಸತಾಗಿ ನಿರ್ಮಾಣ ಮಾಡಲಾಗಿದ್ದು ಡಾಮಾರು ಅಥವಾ ಕಾಂಕ್ರಿಟೀಕರಣವಾಗಿಲ್ಲ. ಆದರೆ...
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ದಿನಪತ್ರಿಕೆಗಳು/ಮಾಧ್ಯಮ ಸಂಸ್ಥೆಗಳಲ್ಲಿ ತಾಲ್ಲೂಕು ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರಿಗೆ ತಿದ್ದುಪಡಿ ಮಾಡಲಾದ ಹೊಸ ಮಾರ್ಗ ಸೂಚಿಯನ್ವಯ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಪತ್ರಕರ್ತರು...
ಹೆಬ್ರಿ ಅಮೃತಭಾರತಿಯಲ್ಲಿ ಸೇವಾ ಸಂಗಮ ಶಿಶು ಮಂದಿರದ ಪ್ರಾರಂಭೋತ್ಸವ ಕಾರ್ಯಕ್ರಮ ನಡೆಯಿತು. ಅಧ್ಯಕ್ಷತೆಯನ್ನು ಟ್ರಸ್ಟ್ನ ಸದಸ್ಯ ಸುಧೀರ್ ನಾಯಕ್ ವಹಿಸಿ ಮಾತನಾಡಿ ಮಕ್ಕಳ ಬೆಳವಣಿಗೆಗೆ ಪೂರಕವಾದ ವಾತಾವರಣ ನಿರ್ಮಾಣ ಪೋಷಕರಿಂದ ಮತ್ತು ಸ್ವಸ್ಥ ಸಮಾಜದಿಂದ...
ಎಸ್.ವಿ.ಟಿ. ವನಿತಾ ಪದವಿ ಪೂರ್ವ ಕಾಲೇಜು ಕಾರ್ಕಳ ಇಲ್ಲಿನ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಆಯ್ಕೆಯು ಪ್ರಜಾಪ್ರಭುತ್ವ ಮಾದರಿಯಲ್ಲಿ, ವಿದ್ಯುನ್ಮಾನ ಮತಯಂತ್ರವನ್ನು ಬಳಸಿ ನಡೆಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ನೇಮಿರಾಜ ಶೆಟ್ಟಿ ಕೆ ಮತ್ತು ಹಿರಿಯ ಸಹ...
ಹೆಬ್ರಿ:ಮುದ್ರಾಡಿ ಎಂ. ಎನ್. ಡಿ. ಎಸ್. ಎಂ. ಅನುದಾನಿತ ಪ್ರೌಢಶಾಲೆಯಲ್ಲಿ 2026-27 ನೆ ಸಾಲಿನ ವಿದ್ಯಾರ್ಥಿ ಸರಕಾರದ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಆಯ್ಕೆಗಾಗಿ ಶಾಲಾ ಸಂಸತ್ತು ಚುನಾವಣೆ ನಡೆಯಿತು. ಈ ಸಂದರ್ಭದಲ್ಲಿ ಮುಖ್ಯ ಚುನಾವಣಾಧಿಕಾರಿಗಳಾಗಿ...
ಕಾರ್ಕಳ: ತಾಲೂಕಿನ ಹಿರ್ಗಾನ ಗ್ರಾಮದ ಚಿಕ್ಕಲ್ ಬೆಟ್ಟು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸುಮಾರು 16 ವರ್ಷಗಳ ಕಾಲ ನಿರಂತರವಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಮುಖ್ಯೋಪಾಧ್ಯಾಯ ಉದಯ ಶೆಟ್ಟಿ ಬಿ. ಹಾಗೂ ಅವರ ಪತ್ನಿ ಶ್ರೀಮತಿ...
ಪ್ರಸಕ್ತ ಸಾಲಿನಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯ ಗಳಲ್ಲಿ ಪ್ರವೇಶಾತಿಗಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ – 1,...
ಬಸ್ರಿ ಬೈಲೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2026-27ನೇ ಶೈಕ್ಷಣಿಕ ಸಾಲಿನ ಶಾಲಾ ನಾಯಕ ಹಾಗೂ ಉಪನಾಯಕರ ಚುನಾವಣೆಯು ಜೂ. 06 ರಂದು ಇವಿಎಂ ಮೂಲಕ ಯಶಸ್ವಿಯಾಗಿ ನಡೆಸಲಾಯಿತು. ಶಾಲಾ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು...
ರೋಟರಿ ಕ್ಲಬ್ ಕಾರ್ಕಳ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ, ಜಿಲ್ಲಾ ಕ್ಷಯರೋಗ ನಿರ್ಮೂಲನ ಕೇಂದ್ರ ಉಡುಪಿ, ಜಿಲ್ಲಾ ಅಂಧತ್ವ ನಿವಾರಣ ವಿಭಾಗ ಉಡುಪಿ, ತಾಲೂಕು ಸಾರ್ವಜನಿಕ ಆಸ್ಪತ್ರೆ ಕಾರ್ಕಳ, ತಾಲೂಕು...
This website uses cookies to improve your experience. We'll assume you're ok with this, but you can opt-out if you wish. AcceptRead More