Category : ಹೆಬ್ರಿ

ಕಾರ್ಕಳಹೆಬ್ರಿ

ನಾಡ್ಪಾಲು ಪಂಚಾಯತ್‌ ಕಾರ್ಯದರ್ಶಿ ಶ್ರೀಮತಿ ದೇವಕಿಯವರಿಗೆ ಬೀಳ್ಕೊಡುಗೆ

Madhyama Bimba
ನಾಡ್ಪಾಲು ಗ್ರಾಮ ಪಂಚಾಯತ್‌ನಲ್ಲಿ ಸುಧೀರ್ಘ ಒಂಬತ್ತು ವರ್ಷಗಳ ಕಾಲ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿ ಕಾಡೂರು ಪಂಚಾಯತ್‌ಗೆ ವರ್ಗಾವಣೆಗೊಂಡಿರುವ ಶ್ರೀಮತಿ ದೇವಕಿಯವರ ಬೀಳ್ಕೊಡುಗೆ ಕಾರ್ಯಕ್ರಮವು ಗ್ರಾಮ ಪಂಚಾಯತ್ ಸಭಾಂಗಣ ದಲ್ಲಿ ನಡೆಯಿತು. ಪಂಚಾಯತ್ ಆಡಳಿತಧಿಕಾರಿ ವಿದ್ಯಾಧರ್...
ಕಾರ್ಕಳಹೆಬ್ರಿ

ನೀರೆ ರಾಮಕೃಷ್ಣ ಶೆಟ್ಟಿ ನಿಧನ

Madhyama Bimba
ನೀರೆ ಬೊಟ್ಟ ನಿವಾಸಿ ನೀರೆ ಬೈಲೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಮಾಜಿ ಅಧ್ಯಕ್ಷರು, ನಿರ್ದೇಶಕರೂ, ನೀರೆ ಗ್ರಾಮ ಪಂಚಾಯತ್‌ನ ಮಾಜಿ ಸದಸ್ಯ ರಾಮಕೃಷ್ಣ ಶೆಟ್ಟಿ (70ವ) ಜು. 9ರಂದು ಬೆಳಿಗ್ಗೆ ಮಣಿಪಾಲ ಆಸ್ಪತ್ರೆಯಲ್ಲಿ...
ಕಾರ್ಕಳಹೆಬ್ರಿ

ಹೆಬ್ರಿ ಅಲಯನ್ಸ್ ಕ್ಲಬ್ ನಿಂದ ಲೆಕ್ಕಪರಿಶೋಧಕರಿಗೆ ಗೌರವ ಸನ್ಮಾನ

Madhyama Bimba
ಹೆಬ್ರಿ : ರಾಷ್ಟ್ರೀಯ ಲೆಕ್ಕ ಪರಿಶೋಧಕರ ದಿನದ ಅಂಗವಾಗಿ ಹೆಬ್ರಿಯಲ್ಲಿ ಹಿರಿಯ ಲೆಕ್ಕ ಪರಿಶೋಧಕರಾಗಿ ಹಲವಾರು ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿರುವ ರವಿ ರಾವ್ ಇವರನ್ನು ಅಲಯನ್ಸ್ ಕ್ಲಬ್ ಹೆಬ್ರಿ ವತಿಯಿಂದ ಜು.1 ರಂದು ಸನ್ಮಾನಿಸಲಾಯಿತು....
ಕಾರ್ಕಳಹೆಬ್ರಿ

ಜು. 10ರಂದು ನೇರ ಸಂದರ್ಶನ

Madhyama Bimba
ಉಡುಪಿಯ ವಿ.ಪಿ ನಗರದ ಸುಧಾ ಫರ್ನೀಚರ್‍ಸ್ ಬಿಲ್ಡಿಂಗ್ ಎದುರಿನ ವಿ2 ವ್ಯಾಲುವ್ಸ್ ಅಂಡ್ ವೆರೈಟೀಸ್ ಇಲ್ಲಿ ಜುಲೈ 10 ರಂದು ಬೆಳಗ್ಗೆ 10.30 ಕ್ಕೆ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ನಡೆಯಲಿದೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ,...
ಕಾರ್ಕಳಹೆಬ್ರಿ

ಲ್ಯಾಟರಲ್ ಎಂಟ್ರಿ ಮೂಲಕ ಡಿಪ್ಲೋಮಾ ಪ್ರವೇಶಾತಿ : ಅರ್ಜಿ ಆಹ್ವಾನ

Madhyama Bimba
ಮೈಸೂರಿನಲ್ಲಿರುವ ಕೇಂದ್ರೀಯ ಪೆಟ್ರೋಕೆಮಿಕಲ್ಸ್ ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಸಂಸ್ಥೆ (ಸಿಪೆಟ್) ಯಲ್ಲಿ ಪ್ರಸಕ್ತ ಶೈಕ್ಷಣಿಕ ಸಾಲಿನ ಡಿಪ್ಲೋಮಾ ಕೋರ್ಸ್ ಪ್ರವೇಶಾತಿ ಪ್ರಾರಂಭವಾಗಿದ್ದು, ಐಟಿಐ ಹಾಗೂ ಪಿಯುಸಿ (ವಿಜ್ಞಾನ) ಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಲ್ಯಾಟರಲ್ ಎಂಟ್ರಿ...
ಕಾರ್ಕಳಹೆಬ್ರಿ

ದೊಂಡೇರಂಗಡಿ: ಬೀಳ್ಕೊಡುಗೆ ಮತ್ತು ಸನ್ಮಾನ ಕಾರ್ಯಕ್ರಮ

Madhyama Bimba
ದೊಂಡೇರಂಗಡಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿ, ವರ್ಗಾವಣೆಗೊಂಡ ಹಾಗೂ ನಿವೃತ್ತಿ ಹೊಂದಿದ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರಿಗೆ ಬೀಳ್ಕೊಡುಗೆ ಮತ್ತು ಸನ್ಮಾನ ಕಾರ್ಯಕ್ರಮವನ್ನು ಶ್ರೀ ರಾಮ ಮಂದಿರ ದೊಂಡೇರಂಗಡಿ ಇಲ್ಲಿ...
ಹೆಬ್ರಿ

ಹೆಬ್ರಿ ಗೋಪಾಲ ಭಂಡಾರಿಯವರ ಪುತ್ಥಳಿಗೆ ಮಾಲಾರ್ಪಣೆ

Madhyama Bimba
ಹೆಬ್ರಿ ಗೋಪಾಲ ಭಂಡಾರಿ ಅಭಿಮಾನಿ ವೇದಿಕೆ ಮತ್ತು ಸಾಮಾಜಿಕ ಸೇವಾ ಟ್ರಸ್ಟ್ ವತಿಯಿಂದ ಕಾರ್ಕಳದ ಶಾಸಕರಾಗಿದ್ದ ಹೆಬ್ರಿ ಗೋಪಾಲ ಭಂಡಾರಿಯವರ 75ನೇ ಜನ್ಮ ದಿನಾಚರಣೆ ಸಲುವಾಗಿ ಹೆಬ್ರಿ ಕಾರ್ಕಳ ಮುಖ್ಯರಸ್ತೆಯಲ್ಲಿ ತಾಣದಲ್ಲಿರುವ ಗೋಪಾಲ ಭಂಡಾರಿಯವರ...
ಹೆಬ್ರಿ

ಹೆಬ್ರಿಯಲ್ಲಿ ಗೋಪಾಲ ಭಂಡಾರಿ ೭೫ನೇ ಜನ್ಮ ದಿನಾಚರಣೆ : ಸಾಧಕರ ಸನ್ಮಾನ : ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅಭಿನಂದನೆ. 

Madhyama Bimba
ಹೆಬ್ರಿ : ನಿರಂತರವಾಗಿ ಬದುಕಿನ ಕೊನೆಯವರೆಗೂ ಸ್ಮರಣೀಯವಾಗಿ ಜನಸೇವೆ ಮಾಡಿ ಜನಮನದಲ್ಲಿ ಗೋಪಾಲ ಭಂಡಾರಿಯವರು ನೆಲೆಸಿದ್ದಾರೆ. ಭೂಮಸೂದೆ ಕಾಯ್ದೆಯ ಮೂಲಕ ಸಾವಿರಾರು ಒಕ್ಕಲುಗಳಿಗೆ ಭೂಮಿ ನೀಡಿ ಬದುಕಿಗೆ ದಾರಿ ತೋರಿದ್ದಾರೆ. ಬಡವರ ಪರವಾಗಿ ನಿಂತವರು,...
ಕಾರ್ಕಳಹೆಬ್ರಿ

ಮಾತಿಬೆಟ್ಟಿನ ಹಿರಿಯ ಕೃಷಿಕ ಹಾಗೂ ವ್ಯಾಪಾರಿ ಶಿಶುಪಾಲ್ ಜೈನ್ ನಿಧನ

Madhyama Bimba
  ವರಂಗ ಸಮೀಪದ ಮಾತಿಬೆಟ್ಟಿನ ನಿವಾಸಿ, ಹಿರಿಯ ಕೃಷಿಕ ಹಾಗೂ ಸಣ್ಣ ಜಿನಸಿ ಅಂಗಡಿಯ ಮಾಲಕರಾಗಿದ್ದ ಶ್ರೀ ಶಿಶುಪಾಲ್ ಜೈನ್ (82) ಅವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು. ಸರಳ, ಸಜ್ಜನಿಕೆ ಹಾಗೂ ಪ್ರಾಮಾಣಿಕ ವ್ಯಕ್ತಿತ್ವದಿಂದ...
ಕಾರ್ಕಳಹೆಬ್ರಿ

ಮುದ್ರಾಡಿಯಲ್ಲಿ ರಸ್ತೆಗುರುಳಿದ ಮರ

Madhyama Bimba
ಕಾರ್ಕಳ ಹೆಬ್ರಿಯ ರಾಜ್ಯ ರಸ್ತೆಯ ಮುದ್ರಾಡಿ ಸಮೀಪ ಮರವೊಂದು ಉರುಳಿ ಬಿದ್ದದ್ದು ಹಲವು ಗಂಟೆಗಳ ಕಾಲ ಸಂಚಾರ ಅಸ್ತವ್ಯಸ್ತಗೊಂಡಿತು. ಸಾರ್ವಜನಿಕರು ತಕ್ಷಣ ಕಾರ್ಯಪ್ರವೃತ್ತರಾಗಿ ರಸ್ತೆಗೆ ಬಿದ್ದ ಮರವನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು....

This website uses cookies to improve your experience. We'll assume you're ok with this, but you can opt-out if you wish. Accept Read More