ಸಚ್ಚೇರಿಪೇಟೆ ಲಯನ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಜ್ಞಾನ ಮಾದರಿ ತಯಾರಿ ಸ್ಪರ್ಧಾ ಕಾರ್ಯಕ್ರಮ ( Science Expo – 2025 )
ಲಯನ್ಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆ ಸಚ್ಚೇರಿಪೇಟೆಯಲ್ಲಿ 3ನೇ ತರಗತಿಯಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗೆ ವಿಜ್ಞಾನ ಮಾದರಿ ತಯಾರಿ ಸ್ಪರ್ಧಾ ಕಾರ್ಯಕ್ರಮವನ್ನು ನ.9 ರಂದು ನಡೆಯಿತು. ಮುಂಡ್ಕೂರು ಕಡಂದಲೆ ಲಯನ್ಸ್ ಕ್ಲಬ್ ಸದಸ್ಯರು ಹಾಗೂ ನಿಟ್ಟೆ...