Month : October 2024

ಮೂಡುಬಿದಿರೆ

ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ ಬಾಲಕಿಯರ ಅಥ್ಲೆಟಿಕ್ಸ್ ಕ್ರೀಡಾಕೂಟ- ಸತತ 18ನೇ ಬಾರಿ ಆಳ್ವಾಸ್ ಶಾಲೆಗೆ ಸಮಗ್ರ ಪ್ರಶಸ್ತಿ- ಮೂರು ವಿಭಾಗದಲ್ಲಿ ಆಳ್ವಾಸ್‌ಗೆ ಬೃಹತ್ 143 ಪದಕಗಳ ಗರಿ

Madhyama Bimba
ಮೂಡುಬಿದಿರೆ : ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮೂಡುಬಿದಿರೆ, ದ.ಕ. ಹಾಗೂ ಸರಕಾರಿ ಪ್ರೌಢಶಾಲೆ ನೆಲ್ಲಿಕಾರು, ಮೂಡುಬಿದಿರೆ ಇವರ ಸಂಯುಕ್ತ ಆಶ್ರಯದಲ್ಲಿ ಸ್ವರಾಜ್ಯ ಮೈದಾನದಲ್ಲಿ ನಡೆದ ತಾಲೂಕು ಮಟ್ಟದ ಪ್ರಾಥಮಿಕ ಮತ್ತು...
ಮೂಡುಬಿದಿರೆ

ಅಳಿಯೂರಿನಲ್ಲಿ ವಿದ್ಯಾಗಣಪತಿ ಪಟಾಕಿ ಮಳಿಗೆ ಪ್ರಾರಂಭ

Madhyama Bimba
ಅಳಿಯೂರಿನಲ್ಲಿ ದೀಪಾವಳಿ ಹಬ್ಬದ ಸಂಭ್ರಮ ಆಚರಿಸಲು ಜನತೆಗೆ ಅನುಕೂಲ ಕಲ್ಪಿಸುವ ವಿದ್ಯಾಗಣಪತಿ ಪಟಾಕಿ ಮಳಿಗೆ ಪ್ರಾರಂಭಗೊಂಡಿತು. ಶಿರ್ತಾಡಿ ಬ್ರಹ್ಮ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷರಾದ ಸೋಮನಾಥ ಶಾಂತಿ ಕಂದೀರು ಮಳಿಗೆಯನ್ನು ಉದ್ಘಾಟಿಸಿ...
ಮೂಡುಬಿದಿರೆ

ಮೂಡುಬಿದಿರೆಯಲ್ಲಿ ಸಮಾಜ ಮಂದಿರ, ಯುವವಾಹಿನಿಯಿಂದ ಬೆದ್ರ ಗೂಡುದೀಪ ಮತ್ತು ರಂಗೋಲಿ

Madhyama Bimba
ಮೂಡುಬಿದಿರೆ ಸಮಾಜ ಮಂದಿರ ಸಭಾ (ರಿ.) ಮತ್ತು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಂಘಟನೆ ಯುವವಾಹಿನಿ (ರಿ)ಯ ಮೂಡುಬಿದಿರೆ ಘಟಕ ಇದರ ಆಶ್ರಯದಲ್ಲಿ ದೀಪಾವಳಿ ಹಬ್ಬದ ಸಂಭ್ರಮಕ್ಕಾಗಿ ಸಾರ್ವಜನಿಕರಿಗಾಗಿ 3ನೇ ವರ್ಷದ  ಬೆದ್ರ ಗೂಡುದೀಪ ಮತ್ತು...
ಕಾರ್ಕಳಹೆಬ್ರಿ

2024-25 ನೇ ಸಾಲಿಗೆ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಮಾಧ್ಯಮ ಮಾನ್ಯತೆ ಹೊಂದಿದ ಪತ್ರಕರ್ತರಿಗೆ ಮೀಡಿಯಾ ಕಿಟ್: ಅರ್ಜಿ ಆಹ್ವಾನ

Madhyama Bimba
ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳಿಗೆ ಸೇರಿರುವ ಪತ್ರಕರ್ತರನ್ನು ಪ್ರೋತ್ಸಾಹಿಸುವ ಸಲುವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ 2024-25ನೇ ಸಾಲಿಗೆ ಪರಿಶಿಷ್ಟ ಜಾತಿ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ...
ಕಾರ್ಕಳಹೆಬ್ರಿ

ಜಿಲ್ಲೆಯಲ್ಲಿ ಗುರುತಿಸಲಾದ ಬ್ಲ್ಯಾಕ್ ಸ್ಪಾಟ್ ಸ್ಥಳಗಳನ್ನು ಅಪಘಾತ ಮುಕ್ತ ವಲಯಗಳನ್ನಾಗಿಸಲು ಕ್ರಮ ವಹಿಸಿ : ಜಿಲ್ಲಾಧಿಕಾರಿ ಡಾ . ಕೆ ವಿದ್ಯಾಕುಮಾರಿ

Madhyama Bimba
ಜಿಲ್ಲೆಯಲ್ಲಿ ರಸ್ತೆ ಅಪಘಾತವಾಗುವ ವಲಯಗಳನ್ನು ಗುರುತಿಸಿದ್ದು, ಈ ಸ್ಥಳಗಳಲ್ಲಿ ಅಪಘಾತವಾಗುವುದನ್ನು ತಡೆಗಟ್ಟಲು ಕೈಗೊಳ್ಳಬೇಕಾಗಿರುವ ವೈಜ್ಞಾನಿಕ ಕಾಮಗಾರಿಗಳನ್ನು ಆದ್ಯತೆಯ ಮೇಲೆ ಕೈಗೊಂಡು ಅಪಘಾತ ಮುಕ್ತ ವಲಯಗಳನ್ನಾಗಿಸಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ ನೀಡಿದರು....
ಕಾರ್ಕಳ

ದಕ್ಷಿಣ ವಲಯ ಗಣರಾಜ್ಯೋತ್ಸವ ಪೂರ್ವ ಪರೇಡ್ ಆಯ್ಕೆ ಶಿಬಿರದಲ್ಲಿ ಪಾಲ್ಗೊಳ್ಳಲಿರುವ ನಿಟ್ಟೆ ವಿದ್ಯಾರ್ಥಿನಿ

Madhyama Bimba
ಕಾರ್ಕಳ: ಹಾಸನದ ಎಸ್ ಡಿಎಂ ಆಯುರ್ವೇದ ಕಾಲೇಜಿನಲ್ಲಿ ಕಳೆದ ವಾರ ನಡೆದ ರಾಜ್ಯಮಟ್ಟದ ಶಿಬಿರದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಜೈವಿಕ ತಂತ್ರಜ್ಞಾನ ವಿಭಾಗದ ದ್ವಿತೀಯ ವರ್ಷದ...
ಮೂಡುಬಿದಿರೆ

ಜವಾಹರ್ ಲಾಲ್ ನೆಹರು ಪ್ರೌಢಶಾಲೆ ವಿದ್ಯಾರ್ಥಿ ಬಸವರಾಜ್ ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

Madhyama Bimba
  ಸ್ವರಾಜ್ಯ ಮೈದಾನ ಮೂಡಬಿದ್ರೆಯಲ್ಲಿ ನಡೆದ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ 5 ಕಿಲೋ ಮೀಟರ್ ದೂರದ ನಡಿಗೆ ಸ್ಪರ್ಧೆಯಲ್ಲಿ ಭಾಗವಹಿಸಿ ಜವಾಹರ್ ಲಾಲ್ ನೆಹರು ಪ್ರೌಢಶಾಲೆ ಶಿರ್ತಾಡಿ ಮಕ್ಕಿಯ ವಿದ್ಯಾರ್ಥಿ ಬಸವರಾಜ್ ಅಪ್ಪಣ್ಣ ಬೀರಕನ್ನವರ್...
ಕಾರ್ಕಳ

ಕಾರ್ಕಳ ಮತ್ತು ಶಿರ್ವ ಜೆಎಂಜೆ ಎಲೆಕ್ಟ್ರಾನಿಕ್ಸ್‌ನಲ್ಲಿ ದೀಪಾವಳಿಯ ವಿಶೇಷ ಕೊಡುಗೆಗಳು ಲಭ್ಯ

Madhyama Bimba
ಕಳೆದ 20 ವರ್ಷಗಳಿಂದ ಕಾರ್ಕಳದಲ್ಲಿ ಸೇಲ್ಸ್ ಮತ್ತು ಸರ್ವಿಸ್‌ನಲ್ಲಿ ಪ್ರಖ್ಯಾತಿಯಾಗಿರುವ ಜೆಎಂಜೆ ಇಲೆಕ್ಟ್ರಾನಿಕ್ಸ್ ಕಾರ್ಕಳ ಮತ್ತು ಹೊಸ ಶಾಖೆ ಶಿರ್ವದಲ್ಲಿ ದೀಪಾವಳಿಯ ವಿಶೇಷ ಕೊಡುಗೆಗಳು ಲಭ್ಯವಿದೆ. ವಿಸ್ತಾರವಾದ ಇಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್ ಡಿಸ್ಪ್ಲೇ ಹೊಂದಿರುವ...
ಕಾರ್ಕಳಹೆಬ್ರಿ

ಹೆಬ್ರಿಯಲ್ಲಿ ಹಣ ಕಳವು- ಪ್ರಕರಣ ದಾಖಲು

Madhyama Bimba
ಕಾರ್ಕಳ: ಹೆಬ್ರಿ ತಾಲೂಕಿನ ಶ್ರೀಧರ ಇವರ ಮಾವ ಅನಂತ ಆನಂದ ಶೆಣೈರವರ ಮನೆಯಲ್ಲಿ ಊರ್ಜಿ ಹೋಂ ಕೇರ್ ಎಜೆನ್ಸಿ ಸುರತ್ಕಲ್ ಕಡೆಯವರಿಂದ ಹೋಂ ನರ್ಸ್ ಆಗಿ ಕೆಲಸಮಾಡಿಕೊಂಡಿದ್ದ ಚರಣ್ ದೀಕ್ಷಿತ್ ಎಸ್ ಆರ್ ಎಂಬವರು...
ಕಾರ್ಕಳ

ಕಾರ್ಕಳ ಜೋಡುರಸ್ತೆಯ ದುರ್ಗಾ ಎಲೆಕ್ರ್ಟಾನಿಕ್ಸ್ & ಫರ್ನಿಚರ್ಸ್’ನಲ್ಲಿ ವಿಶೇಷ ಕೊಡುಗೆಗಳು ಲಭ್ಯ-ಪ್ರತಿಯೊಂದು ಖರೀದಿಯ ಮೇಲೆ ವಿಶೇಷ ರಿಯಾಯಿತಿ ಮತ್ತು ಗಿಫ್ಟ್ ಕೂಪನ್

Madhyama Bimba
ಕಾರ್ಕಳ: ಎಲೆಕ್ರ್ಟಾನಿಕ್ಸ್, ಪೀಠೋಪಕರಣಗಳು ಹಾಗೂ ಗೃಹಯೋಪಯೋಗಿ ಉಪಕರಣಗಳ ಮಾರಾಟದಲ್ಲಿ ಹೆಸರುವಾಸಿಯಾಗಿರುವ ಕಾರ್ಕಳ ಜೋಡುರಸ್ತೆಯ ಶ್ರೀದುರ್ಗಾ ಎಲೆಕ್ಟ್ರಾನಿಕ್ಸ್ & ಫರ್ನಿಚರ್ಸ್‌ನಲ್ಲಿ ಪ್ರತೀವರ್ಷದಂತೆ ಈ ಬಾರಿಯೂ ದೀಪಾವಳಿಯ ಪ್ರಯುಕ್ತ ಪ್ರತೀ ಖರೀದಿಗೆ ಭರ್ಜರಿ ಕೊಡುಗೆಗಳನ್ನು ನೀಡಲಾಗುತ್ತಿದೆ. ದೀಪಾವಳಿ...

This website uses cookies to improve your experience. We'll assume you're ok with this, but you can opt-out if you wish. Accept Read More