Month : October 2024

ಕಾರ್ಕಳ

ವಿಧಾನ ಪರಿಷತ್ ಚುನಾವಣೆಯಲ್ಲಿ ಮಂಗಳೂರು ಕ್ಷೇತ್ರದಿಂದ ರಾಜು ಪೂಜಾರಿ ಗೆಲುವು ಖಚಿತ: ಡಿ.ಆರ್ ರಾಜು ವಿಶ್ವಾಸ

Madhyama Bimba
ಕಾರ್ಕಳ: ವಿಧಾನಪರಿಷತ್ ಚುನಾವಣೆಯಲ್ಲಿ ಮಂಗಳೂರು ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ರಾಜು ಪೂಜಾರಿ ಗೆಲುವು ಖಚಿತ ಎಂದು ಕಾರ್ಕಳ ಕಾಂಗ್ರೆಸ್ ಮುಖಂಡ ಡಿ.ಆರ್ ರಾಜು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಅವರು ಅ. 19ರಂದು ಕಾರ್ಕಳದ...
ಕಾರ್ಕಳ

ಗೋವಾ ತುಳುಕೂಟ ಉದ್ಘಾಟನೆ

Madhyama Bimba
ಗೋವಾದಲ್ಲಿ ನೆಲೆಸಿರುವ ತುಳು ಭಾಷಿಗರು ಸೇರಿಕೊಂಡು ರಚನೆಯಾಗಿರುವ ತುಳುಕೂಟ ಗೋವಾ ಇದರ ಉದ್ಘಾಟನಾ ಸಮಾರಂಭವು ಅ. 20ರಂದು ಗೋವಾ ಪೂರ್ವರಿಮ್ ನಾರ್ತ್‌ನಲ್ಲಿರುವ ಪುಂಡಲೀಕ ದೇವಸ್ಥಾನದ ಸಭಾಂಗಣದಲ್ಲಿ ಮಧ್ಯಾಹ್ನ 2.30ಕ್ಕೆ ನಡೆಯಲಿದೆ. ಕಾರ್ಕಳ ಶಾಸಕ ವಿ....
ಮೂಡುಬಿದಿರೆ

ಹಿಂದುತ್ವ ಮತ್ತು ಅಭಿವೃದ್ಧಿಗೆ ಬದ್ಧತೆ- ಕಾರ್ಯಕರ್ತರ ಧ್ವನಿಯಾಗುವೆ: ಕಿಶೋರ್ ಕುಮಾರ್-ಮೂಡುಬಿದಿರೆಯಲ್ಲಿ ಬಿಜೆಪಿ ಜನಪ್ರತಿನಿಧಿಗಳ ಸಮಾವೇಶ

Madhyama Bimba
ಹಿಂದುತ್ವ ಮತ್ತು ಅಭಿವೃದ್ಧಿಗೆ ಆದ್ಯತೆ ನೀಡಿ ಪಕ್ಷ ಮತ್ತು ಕಾರ್ಯಕರ್ತರ ವ್ಯಕ್ತಿತ್ವಕ್ಕೆ ಧಕ್ಕೆಯಾಗದ ರೀತಿಯಲ್ಲಿ ರಾಜಕಾರಣ ನಡೆಸುವುದಾಗಿ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು ಹೇಳಿದರು. ಮೂಡುಬಿದಿರೆ ಬ್ರಹ್ಮಶ್ರೀ ನಾರಾಯಣಗುರು ಸ್ವಾಮಿ ಸೇವಾ ಸಂಘದ...
ಮೂಡುಬಿದಿರೆ

ಕೋಟಿ ಚೆನ್ನಯ ಕ್ರೀಡಾ ಸಂಭ್ರಮದ ಸಂಚಾಲಕರ ಆಯ್ಕೆ

Madhyama Bimba
ಬ್ರಹ್ಮಶ್ರೀ ಗುರು ನಾರಾಯಣ ಸ್ವಾಮಿ ಸೇವಾ. ಸಂಘ ಶಿರ್ತಾಡಿ ಇದರ ವತಿಯಿಂದ ನಾಳೆ (ಆದಿತ್ಯವಾರ) ನಡೆಯಲಿರುವ  ಕೋಟಿ ಚೆನ್ನಯ ಕ್ರೀಡಾ ಸಂಭ್ರಮದ ಸಂಚಾಲಕರಾಗಿ ದೀಪಕ್ ಅರ್ಜುನಾಪುರ ಆಯ್ಕೆಯಾಗಿದ್ದಾರೆ. ಉಪ ಸಂಚಾಲಕರಾಗಿ ಲೋಕೇಶ್ ಅಳಿಯೂರು ಆಯ್ಕೆಗೊಂಡಿದ್ದಾರೆ...
Blog

ಕೋಳಿ ಅಂಕ

Madhyama Bimba
ನಿಟ್ಟೆ ಕೆಮ್ಮಣ್ಣುನಲ್ಲಿ ಕೋಳಿ ಅಂಕ: ಪ್ರಕರಣ ದಾಖಲು ಕಾರ್ಕಳ:  ಕಾರ್ಕಳ ತಾಲೂಕು ನಿಟ್ಟೆ  ಗ್ರಾಮದ ಕೆಮ್ಮಣ್ಣು ಎಂಬಲ್ಲಿ ಕೆಲವೊಂದು ಜನರು ಕೋಳಿಗಳ ಕಾಲುಗಳಿಗೆ ಬಾಲನ್ನು ಕಟ್ಟಿ ಕೋಳಿಗಳ ಮೇಲೆ ಹಣವನ್ನು ಪಣವಾಗಿಟ್ಟು ಜೂಜಾಟ ಆಡುತ್ತಿದ್ದಾರೆಂದು ...
Blog

ಬೆಳ್ಮಣ್ ನಲ್ಲಿ ಹಲ್ಲೆ

Madhyama Bimba
ಕಾರ್ಕಳ:  ಕಾರ್ಕಳ ಬೋಳ ಗ್ರಾಮದ ಪ್ರವೀಣ್ ಕುಮಾರ್ (32) ಹಾಗೂ ಪರಿಚಯದ ಸಂತೋಷ್ ಎಂಬವರು ಬೆಳ್ಮಣ್ ಪೇಟೆಯಲ್ಲಿರುವ  ಸೂರಜ್ ಬಾರ್ ಎಂಡ್ ರೆಸ್ಟೋರೆಂಟ್‌ನಲ್ಲಿ ಮದ್ಯಪಾನ  ಮಾಡಿ ಸಂಜೆ ಸುಮಾರು  6.30 ಗಂಟೆಗೆ  ಬೆಳ್ಮಣ್ ಬಸ್...
Blog

ಗ್ರಾಮ ಪಂಚಾಯತ್ ಗಳಿಗೆ ಉಪ ಚುನಾವಣೆ

Madhyama Bimba
ಕಾರ್ಕಳ ತಾಲೂಕಿನ 5 ಗ್ರಾಮ ಪಂಚಾಯಿತಿಗಳಿಗೆ ಉಪ ಚುನಾವಣೆ ವರದಿ. ಹರೀಶ್ ಆಚಾರ್ಯ, ಬೈಲೂರು ರಾಜ್ಯ ಚುನಾವಣಾ ಆಯೋಗವು ಗ್ರಾಮ ಪಂಚಾಯತ್‌ಗಳಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ ಹಾಗೂ ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಉಪ...
ಮೂಡುಬಿದಿರೆ

ಶಿರ್ತಾಡಿ ಬಿಲ್ಲವ ಸಂಘದಿಂದ ಪೊಲೀಸ್ ದೂರು

Madhyama Bimba
ಬಿಲ್ಲವ ಸಮುದಾಯದ ಹೆಣ್ಣುಮಕ್ಕಳ ಬಗ್ಗೆ ಅಸಹ್ಯ ಪದ ಬಳಸಿ ಅವಾಚ್ಯವಾಗಿ  ನಿಂದಿಸಿದ ಪಂಜ ಉಪ ವಲಯ ಅರಣ್ಯಧಿಕಾರಿ ಸಂಜೀವ ಪೂಜಾರಿ ಕಾಣಿಯೂರು   ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಮೂಡುಬಿದಿರೆ ತಾಲೂಕಿನ ಶಿರ್ತಾಡಿ...
Blog

ಶನಿವಾರ ಕಾರ್ಕಳ ಟೈಗರ್ಸ್ ಬೋಳ ಪ್ರಶಾಂತ್ ಕಾಮತ್ ಅಭಿಮಾನಿಬಳಗದಿಂದ ಶಿವದೂತ ಗುಳಿಗೆ

Madhyama Bimba
ಕಾರ್ಕಳದಲ್ಲಿ ಸಾಮಾಜಿಕ ಕ್ಷೇತ್ರದಲ್ಲಿ ಅಪಾರ ಸಾಧನೆ ಮಾಡುವ ಮೂಲಕ ಜನ ಮಾನಸದಲ್ಲಿ ವಿಶಿಷ್ಟ ಚಾಪನ್ನು ಕಾರ್ಕಳ ಟೈಗರ್ಸ್ ಮೂಡಿಸಿದೆ. ಸಂಸ್ಕೃತಿ, ಸಂಸ್ಕಾರಗಳನ್ನು ಉಳಿಸುವ ನಿಟ್ಟಿನಲ್ಲಿ ಈಗಾಗಲೇ ಹಲವಾರು ಕಾರ್ಯಕ್ರಮಗಳನ್ನು ಈ ಸಂಘಟನೆ ಮಾಡಿದೆ. ಈಗ...
ಕಾರ್ಕಳ

ರಾಷ್ಟ್ರ ಮಟ್ಟದ ತಾಂತ್ರಿಕ ಮಾದರಿ ಪ್ರದರ್ಶನ ಸ್ಪರ್ಧೆ: ಹಿರ್ಗಾನದ ರಿತಿಕ್ ಪೂಜಾರಿ ಪ್ರಥಮ

Madhyama Bimba
ಕಾರ್ಕಳ : ತಮಿಳುನಾಡಿನ ಕೊಯಮುತ್ತೂರಿನಲ್ಲಿ ಅ. 16ರಂದು ನಡೆದ ರಾಷ್ಟ್ರ ಮಟ್ಟದ ತಾಂತ್ರಿಕ ಮಾದರಿ ಪ್ರದರ್ಶನ ಸ್ಪರ್ಧೆ (technical project exibition competition) ನಲ್ಲಿ ಕಾರ್ಕಳ, ಹಿರ್ಗಾನದ ರಿತಿಕ್ ಪೂಜಾರಿ ಪ್ರಥಮ ಸ್ಥಾನ ಪಡೆದು,...

This website uses cookies to improve your experience. We'll assume you're ok with this, but you can opt-out if you wish. Accept Read More