ಮಿಯ್ಯಾರು ಮಹಾ ಲಿಂಗೇಶ್ವರ ದೇವಸ್ಥಾನ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾಗಿ ತಾರಾನಾಥ್ ಕೋಟ್ಯಾನ್
*ಕಾರ್ಕಳ ಮಿಯ್ಶಾರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ತಾರಾನಾಥ ಕೋಟ್ಯಾನ್ ಸೂರಾಲು ಆಯ್ಕೆ ಕಾರ್ಕಳ: ಕರ್ನಾಟಕ ಸರಕಾರದ ಧಾರ್ಮಿಕ ದತ್ತಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಮಿಯ್ಶಾರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ...