ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ವತಿಯಿಂದ ಕನ್ನಡ ರಾಜ್ಯೋತ್ಸವ ಮತ್ತು ದೀಪಾವಳಿ ಹಬ್ಬದ ಆಚರಣೆ
ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ವತಿಯಿಂದ ಕನ್ನಡ ರಾಜ್ಯೋತ್ಸವ ಮತ್ತು ದೀಪಾವಳಿ ಹಬ್ಬದ ಆಚರಣೆ ಕಾರ್ಯಕ್ರಮವನ್ನು, ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಪೆರುವಾಜೆ, ಕಾರ್ಕಳ ಇಲ್ಲಿ ನ.೦೫ ರಂದು ನಡೆಯಿತು. ಕಾರ್ಯಕ್ರಮದ...