ಕ್ರಿಯೇಟಿವ್ ಕಾಲೇಜಿನಲ್ಲಿ ಮೈಸೂರು ವಿಭಾಗೀಯ ಮಟ್ಟದ ಸಾಂಸ್ಕೃತಿಕ ಮತ್ತು ಪಠ್ಯೇತರ ಸ್ಪರ್ಧೆಗಳು
ಕರ್ನಾಟಕ ರಾಜ್ಯ ವಿದ್ಯಾರ್ಥಿಕ್ಷೇಮಾಭಿವೃದ್ಧಿ ನಿಧಿ ಮತ್ತು ಶಾಲಾ ಶಿಕ್ಷಣ ಇಲಾಖೆ(ಪದವಿಪೂರ್ವ) ಉಡುಪಿ ಜಿಲ್ಲೆ ಹಾಗೂ ಕ್ರಿಯೇಟಿವ್ ಪದವಿ ಪೂರ್ವಕಾಲೇಜು ಕಾರ್ಕಳ ಇವರ ಸಂಯುಕ್ತ ಆಶ್ರಯದಲ್ಲಿ 2024-25ನೇ ಶೈಕ್ಷಣಿಕ ಸಾಲಿನ ಪದವಿ ಪೂರ್ವ ವಿದ್ಯಾರ್ಥಿಗಳ ಮೈಸೂರು...