ಕಾರ್ಕಳ ಆನೆಕೆರೆ ಬಳಿ ಇಂದು ಇನ್ನೊಂದು ಅಪಘಾತ ನಡೆದು ವ್ಯಕ್ತಿಯೋರ್ವರ ಮೃತ್ಯು ಆಗಿದೆ. ರಸ್ತೆಯಲ್ಲಿ ನಡೆದು ಕೊಂಡು ಹೋಗುತ್ತಿದ್ದ ಹರೀಶ್ ಎಂಬವರ ಮೇಲೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಪರಾರಿ ಆಗಿದೆ. ಈಗಷ್ಟೆ ಘಟನೆ...
ಕುಕ್ಕುಜೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಿರಿಯ ಅಡುಗೆ ಸಹಾಯಕಿಯಾಗಿ ಸೇವೆ ಸಲ್ಲಿಸಿ ನಿವೃತ್ತಿಯಾದ ಶ್ರೀಮತಿ ಮಾಲತಿ ಭಂಡಾರಿ ಅವರಿಗೆ ಸನ್ಮಾನ ಮಾಡಿ ಬೀಳ್ಕೊಡುವ ಕಾರ್ಯಕ್ರಮ ಜ. 30ರಂದು ನಡೆಯಿತು. ಎಸ್. ಡಿ. ಯಂ....
“ಮಣಿಪಾಲ್ ಮ್ಯಾರಥಾನ್‌ನನ್ನು ಪ್ರತಿ ವರ್ಷವೂ ಮಣಿಪಾಲದಲ್ಲಿ ಆಯೋಜಿಸಲಾಗುತ್ತದೆ. ಇದರಲ್ಲಿ ಸಾವಿರಾರು ಸಂಖ್ಯೆಯಲ್ಲಿ ದೇಶ – ವಿದೇಶಿಗರು ಪಾಲ್ಗೊಳ್ಳುತ್ತಾರೆ. ಬೇರೆ ಬೇರೆ ವಿಭಾಗಗಳಲ್ಲಿ ನಡೆಯುವ ಈ ಮ್ಯಾರಥಾನ್‌ನಲ್ಲಿ ಭಾಗವಹಿಸಿ ವಿಜೇತರಾದವರಿಗೆ ಆಕರ್ಷಕ ಬಹುಮಾನವನ್ನು ನೀಡಲಾಗುತ್ತದೆ. ಜಾಗತಿಕ...
ಸಮರ್ಥ ಉಪನ್ಯಾಸಕ ವಿದ್ಯಾರ್ಥಿಯ ಜೀವನಕ್ಕೆ ಹೊಸ ಸ್ಪೂರ್ತಿ ತುಂಬುವುದರ ಜೊತೆಗೆ ಸಾಮಾನ್ಯ ವಿದ್ಯಾರ್ಥಿಯನ್ನು ಅಸಾಮಾನ್ಯ ಸಾಧನೆ ಮಾಡುವತ್ತ ಪ್ರೇರೇಪಿಸುತ್ತಾನೆ. ಅಂತಹ ಶಿಕ್ಷಕರು ಸಮಾಜದ ಆಸ್ತಿ ಎಂದು ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಡಾ.ಸುಧಾಕರ ಶೆಟ್ಟಿಯವರು...
ಕಾರ್ಕಳ: ಅತ್ತೂರಿನ ಸಂತ ಲಾರೆನ್ಸ್ ಬಸಿಲಿಕಾದ ವಾರ್ಷಿಕ ಮಹೋತ್ಸವದ ಅಂತಿಮ ದಿನ ಭಕ್ತರ ಅಪಾರ ಸಂಖ್ಯೆಯನ್ನು ಆಕರ್ಷಿಸಿದ್ದು, ಸಾವಿರಾರು ಭಕ್ತರು ಹರಕೆಗಳನ್ನು ಈಡೇರಿಸಲು ಮತ್ತು ತಮ್ಮ ಬಿನ್ನಹಗಳನ್ನು ಅರ್ಪಿಸಲು ಪುಣ್ಯಕ್ಷೇತ್ರಕ್ಕೆ ಆಗಮಿಸಿದರು. ಈ ಮಹೋತ್ಸವವು...
ಕಾರ್ಕಳ: ಗೋಲ್ಡ್ ಮೈನಿಂಗ್ ಟ್ರೇಡಿಂಗ್‌ನಲ್ಲಿ ಹಣ ಹೂಡಿಕೆ ಮಾಡಿ ಅಧಿಕ ಲಾಭಾಂಶ ನೀಡುವುದಾಗಿ ನಂಬಿಸಿ ಮೋಸಗೊಳಿಸಿದ ಘಟನೆ ನಡೆದಿದೆ. ಅಜಯ್ ಎಂಬವರು ರಾಜೇಶ್ವರಿ ಇವರ ಮೊಬೈಲ್ ನಂಬ್ರಕ್ಕೆ ವಾಟ್ಸಾಪ್ ಕಾಲ್ ಮಾಡಿ ಹಣ ತೊಡಗಿಸಿದ್ದಲ್ಲಿ...
ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ.ಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು ಎಂಟರ್‌ಪ್ರಿನೋರ್‌ಶಿಪ್ ವಿಷಯದ ಬಗ್ಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಒಂದು ತಿಂಗಳ ಕೌಶಲ್ಯಾಭಿವೃದ್ಧಿ ತರಬೇತಿಯನ್ನು...
ಭಾರತ 76ನೇ ಗಣರಾಜ್ಯೋತ್ಸವ ಆಚರಿಸುವ ಸಂದರ್ಭದಲ್ಲಿ ಪ್ರತಿವರ್ಷದಂತೆ ಜೇಸಿ ಇಂಟರ್ ನ್ಯಾಷನಲ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಕ್ರಾಸ್ ಕಂಟ್ರಿ ಓಟದ ಸ್ಪರ್ಧೆ ನಡೆಸಲಾಯಿತು. ಬೆಳ್ಳಂಬೆಳ್ಳಗೆ ಅನಂತಪದ್ಮನಾಭ ಸನ್ನಿಧಿಯಎದುರು ಪ್ರಾರಂಭವಾದಈ ಓಟ ಕಾರ್ಕಳದಲ್ಲಿ ೫ಕಿ.ಮೀ...
ಹೆಬ್ರಿ ತಾಲೂಕು ಮುದ್ರಾಡಿ ಗ್ರಾಮ ಪಂಚಾಯತಿಯ 2024-25ನೇ ಸಾಲಿನ ಮಹಿಳಾ ಮತ್ತು ಮಕ್ಕಳ ಹಕ್ಕುಗಳ ವಿಶೇಷ ಗ್ರಾಮ ಸಭೆಯು ಮುದ್ರಾಡಿಯ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಜ. 28ರಂದು ಪಂಚಾಯತ್ ಅಧ್ಯಕ್ಷರಾದ ವಸಂತಿ ಪೂಜಾರಿಯವರ ಅಧ್ಯಕ್ಷತೆಯಲ್ಲಿ...
This website uses cookies to improve your experience. We'll assume you're ok with this, but you can opt-out if you wish. AcceptRead More