Month : January 2025

ಮೂಡುಬಿದಿರೆ

ಜಿಲ್ಲಾ ಗ್ಯಾರಂಟಿ ಯೋಜನೆಗಳ ಸಭೆಯಲ್ಲಿ ಪ್ರತಿಧ್ವನಿಸಿದ ‘ಮಾಧ್ಯಮಬಿಂಬ’ ವರದಿ

Madhyama Bimba
ಮೂಡುಬಿದಿರೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಡಿಪ್ಪೋ ರಚನೆ ಬಗ್ಗೆ ಮಂಗಳೂರಿನಿಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆಯಲ್ಲಿ ಚರ್ಚೆ ನಡೆಯಿತು. ಅತೀ ಅವಶ್ಯಕವಾಗಿರುವ ಮೂಡುಬಿದಿರೆ ತಾಲೂಕಿನಲ್ಲಿ ಸರಕಾರಿ ಬಸ್ಸುಗಳಿಗೆ ನಿಲ್ದಾಣ ರಚಿಸಲು ಮತ್ತೆ ಸರ್ವೇ...
ಕಾರ್ಕಳಹೆಬ್ರಿ

ಫೆಲೋಶಿಪ್: ಅರ್ಜಿ ಆಹ್ವಾನ

Madhyama Bimba
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಥಮ ವರ್ಷದ ಪೂರ್ಣಾವಧಿ ಪಿಎಚ್‌ಡಿ ಅಧ್ಯಯನ ಪ್ರಾರಂಭಿಸಿರುವ (2024 ರ ಜನವರಿ 10ಮತ್ತು ಅದರ ನಂತರ ಪ್ರಥಮ ವರ್ಷದ ಪಿಎಚ್‌ಡಿ ಪ್ರಾರಂಭಿಸಿರಬೇಕು) ಕರ್ನಾಟಕ ರಾಜ್ಯದ...
Blog

ಆಲೂರು ಮಗ್ಗೆ ಬನ ಶಂಕರಿ ದೇವರ ಜಾತ್ರಾ ಮಹೋತ್ಸವ

Madhyama Bimba
ವರದಿ ಸತೀಶ್ ಚಿಕ್ಕಕಣಗಾಲು ಆಲೂರು: ಆಲೂರು ತಾಲೂಕಿನ ಮಗ್ಗೆ ರಾಯರ ಕೊಪ್ಪಲು ರಸ್ತೆ, ವೈ.ಎನ್. ಪುರದಲ್ಲಿರುವ ಪುರಾಣ ಪ್ರಸಿದ್ಧ ಶ್ರೀ ಬನಶಂಕರಿ ದೇವಸ್ಥಾನದಲ್ಲಿ ಜ.09ರಿಂದ 13ರವರೆಗೆ ಶ್ರೀ ಬನಶಂಕರಿ ಅಮ್ಮನವರ ಜಾತ್ರಾ ಮಹೋತ್ಸವ ಹಾಗೂ...
Blog

ಯುವಕ ಅಪಘಾತಕ್ಕೆ ಬಲಿ – ಪರಿಹಾರಕ್ಕೆ ಮನವಿ

Madhyama Bimba
ರಾಷ್ಟ್ರಿಯ ಹೆದ್ದಾರಿ ಬೇಕಾಬಿಟ್ಟಿ ಕಾಮಗಾರಿಗೆ  ಯುವಕ ಬಲಿ: ಸ್ಥಳೀಯರಿಂದ ಆಕ್ರೋಶ : ಗರಿಷ್ಠ ಪರಿಹಾರಕ್ಕೆ ಮನವಿ. ರಾಷ್ಟ್ರೀಯ ಹೆದ್ದಾರಿ  169ಎಯ ಕಾಮಗಾರಿ ಶಿವಪುರದಲ್ಲಿ ನಡೆಯುತ್ತಿದೆ. ಡಿಸೆಂಬರ್ 4ರಂದು   ರಸ್ತೆ ಅಪಘಾತದಲ್ಲಿ ಮೃತಪಟ್ಟ  ಆರ್ ಎಸ್...
ಕಾರ್ಕಳ

ನಡ್ಯೋಡಿ ದೈವಸ್ಥಾನ ಬ್ರಹ್ಮಕಲಶೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Madhyama Bimba
ಮೂಡುಬಿದಿರೆ: ಶ್ರೀ ನಡ್ಯೋಡಿ ದೈವಸ್ಥಾನ ಮಾರ್ಪಾಡಿ-ಕಲ್ಲಬೆಟ್ಟು ಫೆಬ್ರವರಿ 25ರಿಂದ ಮಾರ್ಚ್ 3 ರವರೆಗೆ ನಡೆಯುವ ಬ್ರಹ್ಮಕಲಶೋತ್ಸವ ಹಾಗೂ ವಾರ್ಷಿಕ ನೇಮೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಮೂಡುಬಿದಿರೆಯ ಉದ್ಯಮಿ ಪ್ರಕಾಶ್ ಜೈನ್ ಬಿಡುಗಡೆಗೊಳಿಸಿದರು. ಬ್ರಹ್ಮಕಲಶೋತ್ಸವ ಸಮಿತಿ...
ಕಾರ್ಕಳ

ಹಿರ್ಗಾನ ವ್ಯವಸಾಯ ಸೇವಾ ಸಹಕಾರಿ ಸಂಘ: ಅಧ್ಯಕ್ಷರಾಗಿ ಸಿರಿಯಣ್ಣ ಶೆಟ್ಟಿ ಹಿರ್ಗಾನ ಉಪಾಧ್ಯಕ್ಷರಾಗಿ ರವೀಂದ್ರ ಕುಮಾರ್ ಕುಕ್ಕುಂದೂರು

Madhyama Bimba
ಕಾರ್ಕಳ ತಾಲೂಕಿನ ಹಿರ್ಗಾನ ವ್ಯವಸಾಯ ಸೇವಾ ಸಹಕಾರಿ ಸಂಘ ಇದರ ನೂತನ ಅಧ್ಯಕ್ಷರಾಗಿ ಸಿರಿಯಣ್ಣ ಶೆಟ್ಟಿ ಹಿರ್ಗಾನ ಹಾಗೂ ಉಪಾಧ್ಯಕ್ಷರಾಗಿ ರವೀಂದ್ರ ಕುಮಾರ್ ಕುಕ್ಕುಂದೂರು ಇವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಜ. 08ರಂದು ಸಂಘದ ಕಚೇರಿಯಲ್ಲಿ...
ಮೂಡುಬಿದಿರೆ

ಬೆದ್ರ ಕಂಬಳದ ಆಮಂತ್ರಣ ಪತ್ರಿಕೆ ಬಿಡುಗಡೆ

Madhyama Bimba
ಮೂಡುಬಿದಿರೆ ಕೋಟಿ ಚೆನ್ನಯ ಜೋಡುಕರೆ ಕಂಬಳ ಸಮಿತಿ ನೇತೃತ್ವದಲ್ಲಿ ಜ. 25ರಂದು ಕಡಲಕೆರೆ ನಿಸರ್ಗ ಧಾಮದಲ್ಲಿ ನಡೆಯುವ ಬೆದ್ರ ಕಂಬಳದ ಆಮಂತ್ರಣ ಪತ್ರಿಕೆಯನ್ನು ಪುತ್ತಿಗೆ ಮಹಾತೋಭಾರ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಶಾಸಕ ಉಮಾನಾಥ್ ಎ....
ಕಾರ್ಕಳ

ಸಾಣೂರು ಸಹಕಾರಿ ಸಂಘ: ಅಧ್ಯಕ್ಷರಾಗಿ ಜಾನ್ ಆರ್ ಡಿಸಿಲ್ವ, ಉಪಾಧ್ಯಕ್ಷರಾಗಿ ರಘುಚಂದ್ರ ಜೈನ್

Madhyama Bimba
ಸಾಣೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಜಾನ್ ಆರ್. ಡಿಸಿಲ್ವ ಮತ್ತು ಉಪಾಧ್ಯಕ್ಷರಾಗಿ ರಘುಚಂದ್ರ ಜೈನ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.  ...
ಕಾರ್ಕಳಹೆಬ್ರಿ

ಪತ್ರಿಕಾ ಕಚೇರಿಗಳಲ್ಲಿ ಇಂಟರ್ನ್‌ಷಿಪ್ ಯೋಜನೆ: ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

Madhyama Bimba
ಕರ್ನಾಟಕ ಮಾಧ್ಯಮ ಅಕಾಡೆಮಿಯು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಮಹಿಳಾ ಅಭ್ಯರ್ಥಿಗಳಿಂದ ವಿವಿಧ ಪತ್ರಿಕಾಲಯಗಳಲ್ಲಿ ತರಬೇತಿ ಪಡೆಯಲು ಅರ್ಜಿ ಆಹ್ವಾನಿಸಿದೆ. ಒಟ್ಟು ಐವರು ಮಹಿಳಾ ಅಭ್ಯರ್ಥಿಗಳಿಗೆ ಅವಕಾಶವಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ಎರಡು ತಿಂಗಳ ಅವಧಿಗೆ...
ಕಾರ್ಕಳ

ಅಂತರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್ ಶಿಪ್- ಬೋಳ ಪ್ರಾಪ್ತಿ ಎಸ್. ಪೂಜಾರಿಯವರಿಗೆ ಚಿನ್ನದ ಪದಕ

Madhyama Bimba
ಬೈಂದೂರಿನಲ್ಲಿ ಜ.೬ರಂದು ನಡೆದ ಅಂತರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್ ಶಿಪ್‌ನಲ್ಲಿ 12ನೇ ವರ್ಷ ವಯೋಮಿತಿಯ ವಿಭಾಗದಲ್ಲಿ ಬೋಳ ಗ್ರಾಮದ ಪ್ರಾಪ್ತಿ ಎಸ್. ಪೂಜಾರಿಯವರು ಭಾಗವಹಿಸಿ ಕುಮಿಟೆಯಲ್ಲಿ 1 ಚಿನ್ನದ ಪದಕ, ಕಟಾ ವಿಭಾಗದಲ್ಲಿ 1...

This website uses cookies to improve your experience. We'll assume you're ok with this, but you can opt-out if you wish. Accept Read More