Month : January 2025

ಕಾರ್ಕಳ

5ನೇ ರಾಜ್ಯ ಹಣಕಾಸು ಆಯೋಗದ ಅಧ್ಯಕ್ಷರು, ಮಾಜಿ ಸಂಸದರಾದ ಡಾ. ಸಿ. ನಾರಾಯಣಸ್ವಾಮಿ ಉಡುಪಿ ಜಿಲ್ಲೆಗೆ ಭೇಟಿ

Madhyama Bimba
5ನೇ ರಾಜ್ಯ ಹಣಕಾಸು ಆಯೋಗದ ಅಧ್ಯಕ್ಷರು, ಮಾಜಿ ಸಂಸದರಾದ ಡಾ. ಸಿ. ನಾರಾಯಣಸ್ವಾಮಿಯವರು ಜ.3ರಂದು ಉಡುಪಿ ಜಿಲ್ಲೆಗೆ ಅಧಿಕೃತ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಸಹಕಾರ ಭಾರತಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ದಕ್ಷಿಣ...
ಕಾರ್ಕಳ

ಅಂತರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್ ಶಿಪ್- ಕಾಂತಾವರದ ಸೃಜನ ಕುಲಾಲ್‌ರಿಗೆ ಚಿನ್ನ ಹಾಗೂ ಬೆಳ್ಳಿಯ ಪದಕ

Madhyama Bimba
ಬೈಂದೂರಿನಲ್ಲಿ ಜ. 5ರಂದು ನಡೆದ ಅಂತರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್ ಶಿಪ್‌ನಲ್ಲಿ ಬ್ಲಾಕ್ ಬೆಲ್ಟ್ ವಿಭಾಗದಲ್ಲಿ ಕಾಂತಾವರ ಗ್ರಾಮದ ಬಾರಾಡಿಯ ಸೃಜನ ಕುಲಾಲ್ ಭಾಗವಹಿಸಿ ಕುಮಿಟೆಯಲ್ಲಿ(ಫೈಟಿಂಗ್) ಚಿನ್ನದ ಪದಕ ಹಾಗೂ ಕಟ ವಿಭಾಗದಲ್ಲಿ ಬೆಳ್ಳಿಯ...
Blog

ಬಜಗೋಳಿ ಅಯ್ಯಪ್ಪ ಮಂದಿರದಲ್ಲಿ ಕುಣಿತ ಭಜನೆ

Madhyama Bimba
ಬಜಗೋಳಿ ಅಯ್ಯಪ್ಪ ಸ್ವಾಮಿ ಮಂದಿರದಲ್ಲಿ ಕುಣಿತ ಭಜನೆ ಕಾರ್ಯಕ್ರಮ ಇಂದು ಉದ್ಘಾಟನೆಗೊಂಡಿತು. ಕಾರ್ಯಕ್ರಮವನ್ನು ಕೆದಿಂಜೆಯ ಪ್ರಖ್ಯಾತ ಜ್ಯೋತಿಷಿಗಳಾದ ವಾಸುದೇವ ಹೆಬ್ಬಾರ್ ರವರು ಧಾರ್ಮಿಕ ಕಾರ್ಯಗಳ ಮೂಲಕ ಆರಂಭ ಮಾಡಿದರು. ರಾಜ್ಯ ಫೆಡರೇಷನ್ ಆಫ್ ಕ್ವಾರಿ...
Blog

ರಸ್ತೆ ಅಪಘಾತ – ಶಿವಪುರ ಯುವಕ ಮೃತ್ಯು

Madhyama Bimba
ಬೈಕ್ ಹಾಗು ಕಾರು ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಶಿವಪುರದ ರಾಹುಲ್ ನಿಧಾನರಾಗಿದ್ದಾರೆ. ಆರ್ ಎಸ್ ಎಸ್ ಪ್ರಮುಖ್ ಆಗಿದ್ದ ಇವರು ನಿನ್ನೆ ರಾತ್ರಿ ಮುಳ್ಳು ಗುಡ್ಡೆ ಶಾಲೆಯಲ್ಲಿ ನಡೆದ ನಾಟಕವನ್ನು ನೋಡಿ...
Blog

ಮಿಯ್ಯಾರು ಶ್ರೀ ಮಹಾ ಲಿಂಗೇಶ್ವರ ದೇವಸ್ಥಾನದ ರಥ ಬೀದಿಯ ರಸ್ತೆ ಉದ್ಘಾಟನೆ

Madhyama Bimba
ಮಿಯ್ಯಾರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ರಥಬೀದಿಯ ರಸ್ತೆ ಉದ್ಘಾಟನೆ ಜೀರ್ಣೋದ್ಧಾರಗೊಳ್ಳುತ್ತಿರುವ ಮಿಯ್ಯಾರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ರಥಬೀದಿಯ ನೂತನ ಕಾಂಕ್ರೀಟ್‌ ರಸ್ತೆಯ ಉದ್ಘಾಟನೆಯನ್ನು ಇಂದು ಶಾಸಕರಾದ ಶ್ರೀ ವಿ ಸುನಿಲ್ ಕುಮಾರ್ ರವರು ನೆರವೇರಿಸಿದರು....
ಮೂಡುಬಿದಿರೆ

ಅಕ್ರಮ ದನ ಸಾಗಾಟ :ಹಿಂದೂ ಸಂಘಟನೆ ಕಾರ್ಯಾಚರಣೆ

Madhyama Bimba
ಮೂಡಬಿದ್ರೆ ತಾಲೂಕಿನ ತೋಡಾರು ಶಾಂತಿಗಿರಿಯಲ್ಲಿ ಅಕ್ರಮವಾಗಿ  ಸಾಗಿಸುತ್ತಿದ್ದ ಗೋವುಗಳನ್ನು ಮೂಡುಬಿದಿರೆ ಹಿಂದೂ ಜಾಗರಣ ವೇದಿಕೆ ಮತ್ತು ಬಜರಂಗದಳದ ಕಾರ್ಯಕರ್ತರು ತಡೆದು ಪೊಲೀಸರಿಗೆ ಒಪ್ಪಿಸಿದರು. ಆರೋಪಿಗಳಾದ ಪ್ರವೀಣ್ ಡಿಸೋಜ ಮತ್ತು ಭಾಸ್ಕರ್ ಶೆಟ್ಟಿ ಯನ್ನು ಪೊಲೀಸರು...
Blog

ಪಿಣರಾಯಿ ವಿಜಯನ್ ಹಿಂದೂ ಧರ್ಮದ ಶತ್ರು

Madhyama Bimba
ಕೇರಳ ಸಿಎಂ ಪಿಣರಾಯಿ ವಿಜಯನ್ ಸನಾತನ ಹಿಂದೂ ಧರ್ಮದ ಶತ್ರು ಬಿಜೆಪಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ವಿ. ಸುನಿಲ್ ಕುಮಾರ್ ಆಕ್ರೋಶ ಉಡುಪಿ: ಸಮಾಜ ಸುಧಾರಕ, ಸನಾತನ ಧರ್ಮದ ಪ್ರತಿಪಾದಕ  ಶ್ರೀನಾರಾಯಣ ಗುರುಗಳನ್ನು...
ಕಾರ್ಕಳಹೆಬ್ರಿ

ಮಣಿಪಾಲ ಜ್ಞಾನಸುಧಾ: ಪ್ರತಿಭಾ ಕಾರಂಜಿಯಲ್ಲಿ ತನ್ಮಯಿ ಆರ್. ಆರಾಧ್ಯ ರಾಜ್ಯಮಟ್ಟಕ್ಕೆ

Madhyama Bimba
  ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಮತ್ತು ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಜನವರಿ 2ರಂದು ದುರ್ಗಾ ಆಂಗ್ಲಮಾಧ್ಯಮ ಶಾಲೆ ಕೊಕ್ಕರ್ಣೆಯಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಮಣಿಪಾಲ ಜ್ಞಾನಸುಧಾ ಪದವಿ...
ಮೂಡುಬಿದಿರೆ

ಆಳ್ವಾಸ್ ಪದವಿ ಪೂರ್ವ ಕಾಲೇಜು: ಬಹುಮಾನ ವಿತರಣೆ, ಸಾಂಸ್ಕೃತಿಕ ಕಾರ್ಯಕ್ರಮ

Madhyama Bimba
ಮೂಡುಬಿದಿರೆ: ಹಣ ಸಂಪಾದಿಸುವುದು, ಪದವಿ ಪಡೆದುಕೊಳ್ಳುವುದು ಮಾತ್ರ ಶಿಕ್ಷಣದ ಉದ್ದೇಶವಲ್ಲ. ನಮ್ಮನ್ನು ನಾವು ಸವ್ಯಸಾಚಿಯನ್ನಾಗಿ ಮಾಡುವುದೇ ಶಿಕ್ಷಣದ ಉದ್ದೇಶ ಎಂದು ಕ್ವಿಜ್ ಮಾಸ್ಟರ್, ಲೇಖಕ ಡಾ| ನಾ. ಸೋಮೇಶ್ವರ ಹೇಳಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ...
ಕಾರ್ಕಳ

ಅಕ್ರಮ ಮರಳು ಸಾಗಾಟ: ಬೈಲೂರು ಕೌಡೂರು ಹಾಗೂ ಕಾರ್ಕಳದಲ್ಲಿ 2 ಪ್ರಕರಣ ದಾಖಲು- ಮರಳು ಲಾರಿ ವಶ

Madhyama Bimba
ಅಕ್ರಮ ಮರಳು ಸಾಗಾಟ ಸಂಬಂಧಿಸಿದಂತೆ ಕಾರ್ಕಳ ಹಾಗೂ ಕೌಡೂರಿನಲ್ಲಿ ಜ. 3ರಂದು 2 ಪ್ರಕರಣಗಳು ದಾಖಲಾಗಿವೆ. ಕಾರ್ಕಳ ತಾಲೂಕಿನ ಕುಕ್ಕುಂದೂರು ಗ್ರಾಮದ  ಸರ್ವಜ್ಞ ಸರ್ಕಲ್ ಬಳಿ  ವಾಹನ ತಪಾಸಣೆ ಮಾಡುತ್ತಿರುವಾಗ ಆರೋಪಿಗಳು  ಕೆಎ-19 ಡಿ-9245...

This website uses cookies to improve your experience. We'll assume you're ok with this, but you can opt-out if you wish. Accept Read More