ಪ್ರತಿಭಾಕಾರಂಜಿ: ಕಾರ್ಕಳ ಜ್ಞಾನಸುಧಾ ವಿದ್ಯಾರ್ಥಿನಿ ರಾಜ್ಯಮಟ್ಟಕ್ಕೆ
ಶಾಲಾ ಶಿಕ್ಷಣ ಇಲಾಖೆ, ಜಿಲ್ಲಾಡಳಿತ ಮತ್ತುಜಿಲ್ಲಾ ಪಂಚಾಯತ್ ಹಾಗೂ ಉಪ ನಿರ್ದೇಶಕರ ಕಛೇರಿ ಉಡುಪಿ ಜಿಲ್ಲೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಬ್ರಹ್ಮಾವರ ತಾಲೂಕು ಸಹಭಾಗಿತ್ವದಲ್ಲಿ ಶ್ರೀ ರಾಮ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಬೈದೆಬೆಟ್ಟು-ಕೊಕ್ಕರ್ಣೆ...