Month : January 2025

ಕಾರ್ಕಳ

ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್: ರಂಗನಪಲ್ಕೆ ಹೊಸಬೆಳಕು ಆಶ್ರಮಕ್ಕೆ ಆಹಾರ ಸಾಮಾಗ್ರಿ ಹಸ್ತಾಂತರ

Madhyama Bimba
ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್‌ನ ರಜತ ಸಂಭ್ರಮಾಚರಣೆ ಅಂಗವಾಗಿ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ ಸಹಯೋಗದೊಂದಿಗೆ ಸಂಸ್ಥೆಯ ಸದಸ್ಯರ ಸಹಕಾರದೊಂದಿಗೆ...
ಕಾರ್ಕಳಹೆಬ್ರಿ

ದೊಂಡೆರಂಗಡಿ: ಬೃಹತ್ ರಕ್ತದಾನ, ಉಚಿತ ಕಣ್ಣಿನ ತಪಾಸಣಾ ಶಿಬಿರ

Madhyama Bimba
ಲಯನ್ಸ್ ಕ್ಲಬ್ ಮುನಿಯಾಲು, ಮುನಿಯಾಲು ಉದಯ ಕೃಷ್ಣಯ್ಯ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ (ರಿ.) ಮುನಿಯಾಲು, ಡಾ.ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆ ಕಾರ್ಕಳ (ಕ್ಯಾಂಪ್ ಆಸ್ಪತ್ರೆ), ಪ್ರಾಥಮಿಕ ಆರೋಗ್ಯ ಕೇಂದ್ರ ದೊಂಡೆರಂಗಡಿ ಮತ್ತು ಯತೀಶ್ ಶೆಟ್ಟಿ...
ಕಾರ್ಕಳ

ಶಿರ್ಲಾಲು: ಚರಂಡಿಗೆ ಉರುಳಿ ಬಿದ್ದ ಗೂಡ್ಸ್ ಟೆಂಪೋ

Madhyama Bimba
ಸಿರಿ ಉತ್ಪನ್ನಗಳನ್ನು ಕೊಂಡೊಯ್ಯುತ್ತಿದ್ದ ಗೂಡ್ಸ್ ಟೆಂಪೋವೊಂದು ಶಿರ್ಲಾಲು ಗ್ರಾಮ ಪಂಚಾಯತ್ ಬಳಿ ಚರಂಡಿಗೆ ಉರುಳಿ ಬಿದ್ದಿದೆ. ಅಜೆಕಾರಿನಿಂದ ಕೆರ್ವಾಶೆ ಕಡೆ ಸಾಗುತ್ತಿದ್ದ ಈ ವಾಹನವು ಬ್ರೇಕ್ ಜಾಮ್ ಆಗಿ ಚಾಲಕರ ನಿಯಂತ್ರಣ ತಪ್ಪಿ ಚರಂಡಿಗೆ...
ಕಾರ್ಕಳ

ಜೇಸಿ ಇಂಟರ್ ನ್ಯಾಷನಲ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಅಬಕಾಸ್ ಚಾಂಪಿಯನ್ ಶಿಪ್

Madhyama Bimba
ರಾಪಿಡ್ ಇನ್ಸ್ಟಿಟ್ಯೂಟ್ ಆಫ್ ಅಬಕಾಸ್ ಕಾರ್ಕಳ ಇವರು ತರಬೇತಿಗೊಳಿಸಿರುವ ರಾಷ್ಟ್ರಮಟ್ಟದ ಅಬಕಾಸ್ ಚಾಂಪಿಯನ್ ಶಿಪ್‌ನಲ್ಲಿ ಜೇಸೀಸ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ 4ನೇ ತರಗತಿ ಪ್ರದ್ವಿಕ್, 5ನೇ ತರಗತಿ ಗಾನ್ವಿ. ಜಿ, 5ನೇ ತರಗತಿಯ...
ಕಾರ್ಕಳಹೆಬ್ರಿ

ಜ.5ರಿಂದ 6: ರಾಜ್ಯಮಟ್ಟದ ಯುವಜನೋತ್ಸವ ಕಾರ್ಯಕ್ರಮ

Madhyama Bimba
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನ ರಾಜ್ಯಮಟ್ಟದ ಯುವಜನೋತ್ಸವ ಕಾರ್ಯಕ್ರಮವು ಜನವರಿ 5 ರಿಂದ 6 ರ ವರೆಗೆ ದಾವಣಗೆರೆ ಜಿಲ್ಲೆಯಲ್ಲಿ ನಡೆಯಲಿದೆ. ಉಡುಪಿ ಜಿಲ್ಲಾಮಟ್ಟದ ಯುವಜನೋತ್ಸವದಲ್ಲಿ ವೈಯಕ್ತಿಕ ಹಾಗೂ...
Blog

ಹಿರ್ಗಾನ ವ್ಯವಸಾಯ ಸೇವಾ ಸಹಕಾರ ಸಂಘಕ್ಕೆ ಅವಿರೋಧ ಆಯ್ಕೆ

Madhyama Bimba
ಹಿರ್ಗಾನ ವ್ಯವಸಾಯ ಸೇವಾ ಸಹಕಾರ ಸಂಘ ಇದರ ನಿರ್ದೇಶಕ ಮಂಡಳಿಯ ಸ್ಥಾನಕ್ಕೆ 12 ಮಂದಿ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಸಿರಿಯಣ್ಣ ಶೆಟ್ಟಿ, ಹರೀಶ್ ಶೆಟ್ಟಿ, ಅನಿಲ್ ಪೂಜಾರಿ, ಹರೀಶ್ಚಂದ್ರ ಕುಲಾಲ್, ವಿನಯ ಕುಮಾರ್, ರವೀಂದ್ರ...
ಕಾರ್ಕಳಹೆಬ್ರಿ

ವಿಕಲಚೇತನರಿಗೆ ಹಾಗೂ ಹಿರಿಯ ನಾಗರಿಕರಿಗೆ ವಿವಿಧ ಸಾಧನ ಸಲಕರಣೆಗಳ ವಿತರಣೆ

Madhyama Bimba
ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಕೇಂದ್ರ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದ ಅಡಿಪ್ ಮತ್ತು ರಾಷ್ಟ್ರೀಯ ವಯೋಶ್ರೀ ಯೋಜನೆಯಡಿ ಜಿಲ್ಲೆಯಲ್ಲಿ ನಡೆದ ಮೌಲ್ಯಮಾಪನಾ ಶಿಬಿರದಲ್ಲಿ 426 ವಿಕಲಚೇತನರು...
ಕಾರ್ಕಳ

ನಿಟ್ಟೆಯಲ್ಲಿ ಸಂಭ್ರಮದ ಹಳೆವಿದ್ಯಾರ್ಥಿಗಳ ಪುನರ್ಮಿಲನ

Madhyama Bimba
ನಿಟ್ಟೆ: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಹಳೆಯ ವಿದ್ಯಾರ್ಥಿಗಳ ಪುನರ್ಮಿಲನ ಹಾಗೂ 1995 ರಲ್ಲಿ ಪ್ರವೇಶ ಪಡೆದ ಎನ್‌ಎಂಎಎಂಐಟಿಯ ಹಳೆಯ ವಿದ್ಯಾರ್ಥಿಗಳ ಸಿಲ್ವರ್ ರಿಯೂನಿಯನ್ ನ್ನು ನಿಟ್ಟೆ ತಾಂತ್ರಿಕ ಕಾಲೇಜಿನ ಹಳೆಯ...
ಕಾರ್ಕಳ

ಒಡಿಯೂರು ಗ್ರಾಮ ವಿಕಾಸ ಯೋಜನೆಯಿಂದ ಸ್ವಚ್ಛತಾ ಕಾರ್ಯ

Madhyama Bimba
ಹಿರ್ಗಾನ: ಒಡಿಯೂರು ಗ್ರಾಮ ವಿಕಾಸ ಯೋಜನೆಯಿಂದ ಚಿಕ್ಕಲ್‌ಬೆಟ್ಟು ಶಾಲೆಯಿಂದ ವ್ಯಾಘ್ರಚಾಮುಂಡಿ ದೈವಸ್ಥಾನದವರೆಗೆ ಡಾಮಾರು ರಸ್ತೆಯ ಎರಡೂ ಬದಿಗಳಲ್ಲಿ ಗಿಡಗಳನ್ನು ತೆಗೆದು ಸ್ವಚ್ಛತೆ ಮಾಡಲಾಯಿತು. ಸ್ವಚ್ಛತಾಕಾರ್ಯದಲ್ಲಿ ಒಡಿಯೂರು ಶ್ರೀ ಗ್ರಾಮವಿಕಾಸ ಯೋಜನೆಯ ಅಧ್ಯಕ್ಷರಾದ ತಾರಾನಾಥ ಶೆಟ್ಟಿ...
ಕಾರ್ಕಳ

ಕೌಡೂರು: ಜಾಗದ ತಕರಾರು- ಹಲ್ಲೆ

Madhyama Bimba
ಕಾರ್ಕಳ: ಜಾಗದ ವಿಚಾರವಾಗಿ ಅಕ್ರಮ ಪ್ರವೇಶ ಮಾಡಿ ಹಲ್ಲೆ ಮಾಡಿದ ಘಟನೆ ಜ. 1ರಂದು ಕೌಡೂರಿನಲ್ಲಿ ನಡೆದಿದೆ. ಮಲ್ಲಿಕಾ ಹಲ್ಲೆಗೊಳಗಾದ ಮಹಿಳೆ. ಜಾಗದ ತಕರಾರಿನ ವಿಷಯದಲ್ಲಿ ಆರೋಪಿತರುಗಳಾದ ಗಾಯತ್ರಿ, ಸಾವಿತ್ರಿ, ಲತಾ, ಮದನ್ ಹಾಗೂ...

This website uses cookies to improve your experience. We'll assume you're ok with this, but you can opt-out if you wish. Accept Read More