ಅಂತಾರಾಷ್ಟ್ರೀಯ ವಾಸ್ತುತಜ್ಞ ಚಂದ್ರಶೇಖರ ಗುರೂಜಿ ಮೂಲ್ಕಿ ಅವರಿಗೆ ವೀರ ರಾಣಿ ಅಬ್ಬಕ್ಕ ಪ್ರಶಸ್ತಿ, ಕಂಬಳ ಮ್ಯೂಸಿಯಂ- ಮೂಡುಬಿದಿರೆ ಕಂಬಳ ಸಮಿತಿ ಅಧ್ಯಕ್ಷ ಉಮಾನಾಥ್ ಕೋಟ್ಯಾನ್
ಮೂಡುಬಿದಿರೆ: ಇಲ್ಲಿನ ಒಂಟಿಕಟ್ಟೆ ಕಡಲಕೆರೆ ನಿಸರ್ಗಧಾಮದಲ್ಲಿ ಜನವರಿ 25ರಂದು 22ನೇ ವರ್ಷದ ಕೋಟಿ ಚೆನ್ನಯ ಜೋಡುಕೆರೆ ಕಂಬಳ ನಡೆಯಲಿದೆ. ಮೂಡುಬಿದಿರೆ ಕಡಲಕೆರೆ ನಿಸರ್ಗಧಾಮದಲ್ಲಿ ಕಂಬಳ ಮ್ಯೂಸಿಯಂ ನಿರ್ಮಿಸುವ ಕುರಿತು ಕಳೆದ ಅವಧಿಯಲ್ಲಿ ಸರ್ಕಾರಕ್ಕೆ ಪ್ರಸ್ತಾವನೆ...