ನರೇಗಾದಲ್ಲಿ ದರೆಗುಡ್ಡೆ ಪಂಚಾಯತ್‌ಗೆ ಪ್ರಶಸ್ತಿ
ಮಂಗಳೂರಿನ ಅಡ್ಯಾರ್ ಸಹ್ಯಾದ್ರಿ ಕ್ಯಾಂಪಸ್‌ನಲ್ಲಿ ನಡೆದ ಹೊಂಬೆಳಕು ಸ್ಥಳೀಯಾಡಳಿತದ ಸಂಭ್ರಮ ಕಾರ್ಯಕ್ರಮದಲ್ಲಿ ದರೆಗುಡ್ಡೆ ಗ್ರಾಮ ಪಂಚಾಯತ್‌ಗೆ ಪ್ರಸಕ್ತ ವರ್ಷದಲ್ಲಿ ನಡೆಸಿದ ನರೇಗಾ ಸಾಧನೆಯನ್ನು ಗುರುತಿಸಿ ಪ್ರಶಸ್ತಿ ಪ್ರದಾನ ನಡೆಸಲಾಯಿತು. ದರೆಗುಡ್ಡೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ...