Month : February 2025

ಕಾರ್ಕಳ

ರಾಜ್ಯಮಟ್ಟದ “ಸಹಕಾರ” ಚರ್ಚಾ ಸ್ಪರ್ಧೆ: ಮುನಿಯಾಲಿನ ಶ್ವೇತಾ ಆಚಾರ್ಯಗೆ ಪ್ರಥಮ ಪ್ರಶಸ್ತಿ

Madhyama Bimba
ಮುನಿಯಾಲು : ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿಯಮಿತ ಬೆಂಗಳೂರು ಹಾಗೂ ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ ಇವರ ವತಿಯಿಂದ ನಡೆದ ರಾಜ್ಯಮಟ್ಟದ ” ಸಹಕಾರ ” ಕುರಿತ ಪದವಿ ಕಾಲೇಜು ವಿದ್ಯಾರ್ಥಿಗಳ ಚರ್ಚಾ ಸ್ಪರ್ಧೆಯಲ್ಲಿ...
ಕಾರ್ಕಳ

ನಕ್ರೆ ಉದ್ಭವ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಮಹಾರಥೋತ್ಸವ

Madhyama Bimba
ನಕ್ರೆ ಉದ್ಭವ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಮಹಾ ರಥೋತ್ಸವ ಫೆ. 6ರಂದು ನಡೆಯಿತು. ಉಡುಪಿ ಪುತ್ತೂರು ಶ್ರೀ ಹಯವದನ ತಂತ್ರಿಗಳ ನೇತೃತ್ವದಲ್ಲಿ ಧಾರ್ಮಿಕ ವಿಧಿ ವಿಧಾನಗಳು ನಡೆದವು. ಫೆ. 6ರಂದು ರುದ್ರಾಭಿಷೇಕ, ಮಧ್ಯಾಹ್ನ...
ಕಾರ್ಕಳ

ಕಾರ್ಕಳ ಪುರಸಭೆಗೆ ನಾಲ್ವರ ನಾಮನಿರ್ದೇಶನ

Madhyama Bimba
ಕಾರ್ಕಳ ಪುರಸಭೆಯ ನಾಲ್ಕು ಮಂದಿ ಸದಸ್ಯರನ್ನು ರಾಜ್ಯ ಸರಕಾರ ನಾಮನಿರ್ದೇಶನ ಮಾಡಿ ಆದೇಶ ಹೊರಡಿಸಿದೆ. ಪ್ರಸನ್ನ ಶೆಟ್ಟಿಗಾರ್ ಪತ್ತೊಂಜಿಕಟ್ಟೆ, ಸುನಿಲ್ ದೇವಾಡಿಗ ಪತ್ತೊಂಜಿಕಟ್ಟೆ, ಶಿವಾಜಿರಾವ್ ಹಿರಿಯಂಗಡಿ ಮತ್ತು ನಾಗೇಶ್ ಹೆಗ್ಡೆ ಆನೆಕೆರೆ ನಾಮನಿರ್ದೇಶಿತ ಸದಸ್ಯರಾಗಿದ್ದಾರೆ....
ಕಾರ್ಕಳ

ಕಾರ್ಕಳ: ಕುಂಭಮೇಳಕ್ಕೆ ಹೋದವರು ಟ್ರೈನ್ ಅದಲು ಬದಲಾಗಿ ಕಾಣೆ

Madhyama Bimba
ಕಾರ್ಕಳ: ಉತ್ತರ ಪ್ರದೇಶದಲ್ಲಿ ನಡೆಯುವ ಕುಂಭಮೇಳದ ಪ್ರಯುಕ್ತ ಪ್ರಯಾಗ್ ರಾಜ್ ಮತ್ತು ಕಾಶಿಗೆ ಹೋಗುವುದಾಗಿ ತಿಳಿಸಿ ಹೋದವರು ಕಾಣೆಯಾದ ಘಟನೆ ಜ. 25ರಂದು ನಡೆದಿದೆ. ಕಾರ್ಕಳ ಭಾರತ್ ಬೀಡಿ ಕಾಲೋನಿ ವಿ ಸಿ ರೋಡ್...
ಕಾರ್ಕಳ

ಕರಾವಳಿ ಸಾಂಪ್ರದಾಯಿಕ ಉಡುಪಿನ ಪ್ಯಾಷನ್ ಶೋ ಸ್ಪರ್ಧೆ: ಜೇಸಿ ಇಂಟರ್ ನ್ಯಾಷನಲ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳ ಸಾಧನೆ

Madhyama Bimba
ಉಡುಪಿಯಲ್ಲಿ ನಡೆದ ಗ್ರೇಟ್ ಚಾಂಪಿಯನ್ಸ್ ಫ್ಯಾಶನ್ ಶೋ ಸ್ಪರ್ಧೆಯಲ್ಲಿ ಜೇಸೀಸ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳ ಹತ್ತನೇ ತರಗತಿಯ ಅಲೋಕ್ಸಿ ಶೆಟ್ಟಿ ಸಾಂಪ್ರದಾಯಿಕ ಉಡುಗೆ ತೊಡುಗೆ ಸ್ಪರ್ಧೆಯಲ್ಲಿ ನಮ್ಮ ಸಂಸ್ಕೃತಿಯನ್ನು ಬಿಂಬಿಸುವ ಕಂಬಳದ ಉಡುಗೆ...
ಕಾರ್ಕಳ

ಮೂಡುಬಿದ್ರೆ-ಪುತ್ತಿಗೆ ವ್ಯವಸಾಯ ಸೇವಾ ಸಹಕಾರಿ ಸಂಘ- ಅಧ್ಯಕ್ಷರಾಗಿ ಕೆಪಿ. ಸುಚರಿತ ಶೆಟ್ಟಿ ಉಪಾಧ್ಯಕ್ಷರಾಗಿ ಶಶಿಧರ ನಾಯಕ್

Madhyama Bimba
ಮೂಡುಬಿದ್ರೆ-ಪುತ್ತಿಗೆ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಕೆಪಿ. ಸುಚರಿತ ಶೆಟ್ಟಿ ಮತ್ತು ಉಪಾಧ್ಯಕ್ಷರಾಗಿ ಶಶಿಧರ ನಾಯಕ್ ಆಯ್ಕೆಯಾಗಿದ್ದಾರೆ. ಸುಚರಿತ ಶೆಟ್ಟಿಯವರು ದಕ್ಷಿಣ ಕನ್ನಡ ಸಹಕಾರಿ ಹಾಲು ಒಕ್ಕೂಟ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಅಧ್ಯಕ್ಷ...
ಕಾರ್ಕಳ

ಪತ್ರ ಲೇಖನ ಸ್ಪರ್ಧೆ: ಅರ್ಜಿ ಆಹ್ವಾನ 

Madhyama Bimba
ಅಂಚೆ ಇಲಾಖೆಯ ವತಿಯಿಂದ ಯು.ಪಿ.ಯು ಇಂಟರ್‌ನ್ಯಾಷನಲ್ ಲೆಟರ್ ರೈಟಿಂಗ್ ಕಾಂಫಿಟೇಶನ್ ಪ್ರಯುಕ್ತ 9 ರಿಂದ 15 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಇಮ್ಯಾಜಿನ್ ಯು ಆರ್ ದ ಓಷನ್. ರೈಟ್ ಎ ಲೆಟರ್ ಟು ಸಮ್‌ಒನ್ ಎಕ್ಸ್‌ಪ್ಲೇನಿಂಗ್...
ಮೂಡುಬಿದಿರೆ

ಫೆ.8, 9 ರಂದು ತೋಡಾರು ಶಂಸುಲ್ ಉಲಮಾ ಅರೆಬಿಕ್ ಕಾಲೇಜಿನ ಸ್ಪಟಿಕ ಮಹೋತ್ಸವ ಹಾಗೂ ಸನದುದಾನ ಸಮ್ಮೇಳನ

Madhyama Bimba
ಕಳೆದ ಹದಿನೈದು ವರ್ಷಗಳಿಂದ ತೋಡಾರಿನಲ್ಲಿ ಕಾರ್ಯಾಚರಿಸುತ್ತಿರುವ ಶಂಸುಲ್ ಉಲಮಾ ಅರೆಬಿಕ್ ಕಾಲೇಜಿನ ಸ್ಪಟಿಕ ಮಹೋತ್ಸವ ಹಾಗೂ ಸನದುದಾನ ಸಮ್ಮೇಳನವು ಫೆ.8 ಹಾಗೂ 9 ರಂದು ನಡೆಯಲಿದೆ ಎಂದು ಸಂಸ್ಥೆಯ ವ್ಯವಸ್ಥಾಪಕರಾದ ಬಿ.ಎಂ.ಇಸ್ಹಾಕ್ ಹಾಜಿ ಅವರು...
ಕಾರ್ಕಳಹೆಬ್ರಿ

ಗ್ರಾಮೀಣ ಪತ್ರಕರ್ತರಿಗೆ ಜಿಲ್ಲಾ ಬಸ್ ಪಾಸ್: ಆನ್‌ಲೈನ್ ಅರ್ಜಿ ಆಹ್ವಾನ

Madhyama Bimba
ವಿದ್ಯುನ್ಮಾನ ಮತ್ತು ಮುದ್ರಣ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಪತ್ರಕರ್ತರಿಗೆ ವೃತ್ತಿ ಸಂಬಂಧಿತ ಚಟುವಟಿಕೆಗಳಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ಪ್ರಯಾಣಿಸಲು ಉಚಿತ ಬಸ್ ಪಾಸ್ ಯೋಜನೆಗೆ ಅರ್ಹ ಪತ್ರಕರ್ತರಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಮುಖ್ಯಮಂತ್ರಿಗಳು...
ಕಾರ್ಕಳ

ಬೋಳ ಪಿಲಿಯೂರು ಶ್ರೀ ರಾಮಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ

Madhyama Bimba
ಶ್ರೀ ರಾಮಕೃಷ್ಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ, ಬೋಳ ಪಿಲಿಯೂರು ಮತ್ತು ಹಳೆ ವಿದ್ಯಾರ್ಥಿ ಸಂಘ ಹಾಗೂ ಮಿತ್ರವೃಂದ(ರಿ.), ಬರಬೈಲು ಇವುಗಳ ಜಂಟಿ ಆಶ್ರಯದಲ್ಲಿ ವಾರ್ಷಿಕೋತ್ಸವ ಸಮಾರಂಭ ಶಾಲಾ ಭವ್ಯ ರಂಗ ವೇದಿಕೆಯಲ್ಲಿ ನಡೆಯಿತು....

This website uses cookies to improve your experience. We'll assume you're ok with this, but you can opt-out if you wish. Accept Read More