“ಬಿಲ್ಲವ ಸಮಾಜ ಸೇವಾ ಸಮಿತಿ ರಿಜಿಸ್ಟರ್ ನಕ್ರೆ” ಇಲ್ಲಿ ನಿರ್ಮಾಣಗೊಂಡಿರುವ “ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನದ” ಉದ್ಘಾಟನಾ ಸಮಾರಂಭ ಫೆ. 2ರಂದು ನೆರವೇರಿತು. ಬೆಳಿಗ್ಗೆ ಧಾರ್ಮಿಕ ಪೂಜ್ಯ ವಿಧಿ ವಿಧಾನಗಳು ನೆರವೇರಿದವು. ಸಂಜೆ ನಡೆದ...
ಕಾರ್ಕಳ: ಕ್ರೈಸ್ಟ್‌ಕಿಂಗ್ ಪದವಿಪೂರ್ವ ಕಾಲೇಜಿನಲ್ಲಿ ಈ ಸಾಲಿನಲ್ಲಿ ಸಿಎ-ಫೌಂಡೇಷನ್, ಸಿಎಸ್‌ಇಇಟಿ ಉತ್ತೀರ್ಣರಾದ ಸಂಸ್ಥೆಯ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರಥಮ ಪ್ರಯತ್ನದಲ್ಲಿಯೇ ಸಿಎ-ಫೌಂಡೇಷನ್ ಉತ್ತೀರ್ಣನಾದ ಪ್ರಥೀತ್ ಆರ್ ಉಪಾಧ್ಯಾಯ, ಸಿಎಸ್‌ಇಇಟಿ ಉತ್ತೀರ್ಣರಾದ ಪ್ರಸಕ್ತ ಸಂಸ್ಥೆಯಲ್ಲಿ...
ಕೌಡೂರು ಗ್ರಾಮದ ರಂಗನಪಲ್ಕೆಯ ಶೇಡಿಗುಡ್ಡೆ ಕರಿಕುಮೆರಿ ಪಾತಾವುಗೆ ಸಂಪರ್ಕಿಸಿವ ಡಾ. ಬಿ.ಆರ್. ಅಂಬೇಡ್ಕರ್ ರಸ್ತೆ ದುರಸ್ತಿಗೆ ಗ್ರಾಮಸ್ಥರು ತೀವ್ರ ಪ್ರತಿಭಟನೆ ನಡೆಸಿದರು. ಈ ಪ್ರತಿಭಟನೆಯಲ್ಲಿ ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅದ್ಯಕ್ಷರಾದ ಶುಭೊಧ್ ರಾವ್ ಹಾಜರಾಗಿ...
ಮಧ್ಯಮ ಹಾಗೂ ಕೆಳ ಮಧ್ಯಮ ವರ್ಗದವರು ತಮ್ಮ ಅವಶ್ಯಕತೆಗಳಿಗಾಗಿ ಸಣ್ಣ ಫೈನಾನ್ಸ್ ಕಂಪನಿಗಳಲ್ಲಿ ಸಾಲ ಪಡೆದು,ಮರುಪಾವತಿಸುವಲ್ಲಿ ವಿಳಂಬ ಮಾಡಿದ ಸಾಲಗಾರರ ಮೇಲೆ ಅನಧಿಕೃತ ಲೇವಾದೇವಿದಾರರು,ಹಣಕಾಸು ಸಂಸ್ಥೆಗಳಿಂದ ಆಗುತ್ತಿರುವ ದಬ್ಬಾಳಿಕೆ,ದೌರ್ಜನ್ಯಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ದೌರ್ಜನ್ಯ...
ಹೆಬ್ರಿ ಕಾಂಗ್ರೆಸ್ ವಕ್ತಾರ ನಿತೀಶ್ ಎಸ್. ಪಿ ಅವರಿಗೆ ಪಿತೃವಿಯೋಗಹೆಬ್ರಿ : ಹೆಬ್ರಿ ಮೇಲ್ಪೇಟೆ ಬಳಿಯ ನಿವಾಸಿ ಚಾಲಕರಾಗಿದ್ದ ಸಾಧು ಪೂಜಾರಿ ಅವರು ಅನಾರೋಗ್ಯದಿಂದ ಮಂಗಳವಾರ ಮಧ್ಯಾಹ್ನ ನಿಧನರಾಗಿದ್ದಾರೆ. ಜನಾನುರಾಗಿಯಾಗಿದ್ದ ಸಾಧು ಪೂಜಾರಿ ಅವರು...
ಪುತ್ತಿಗೆ ಗ್ರಾಮ ಪಂಚಾಯತ್ ಸದಸ್ಯ ವಾಸು ಗೌಡ ಗುಡ್ಡೆಯಂಗಡಿರವರು ಇಂದು ಸ್ವಗೃಹದಲ್ಲಿ ಹೃದಯಾಘಾತ ಕ್ಕೊಳಗಾದರು. ಪ್ರಥಮ ಅವಧಿಯ ಸದಸ್ಯರಾದ ಅವರು ಪತ್ನಿ ಮೂವರು ಪುತ್ರರನ್ನು ಅಗಲಿದ್ದಾರೆ....
ನಕ್ರೆ ಉದ್ಭವ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಮಹಾ ರಥೋತ್ಸವ ಫೆ. 4ರಿಂದ ರಥಸಪ್ತಮಿ ಯಂದು ಧ್ವಜಾರೋಹಣಗೊಂಡು ಫೆ. 8ರವರೆಗೆ ನಡೆಯಲಿದೆ. ಉಡುಪಿ ಪುತ್ತೂರು ಶ್ರೀ ಹಯವದನ ತಂತ್ರಿಗಳ ನೇತೃತ್ವದಲ್ಲಿ ವಾರ್ಷಿಕ ಶ್ರೀ ಮಹಾ...
ಪ್ರತಿಷ್ಠಿತ ಕ್ರೆಡಿಟ್ ಸಹಕಾರ ಸಂಸ್ಥೆಗಳಲ್ಲೊಂದಾದ ದಕ್ಷಿಣಕನ್ನಡ ಮತ್ತುಉಡುಪಿ ಜಿಲ್ಲೆಯ ವ್ಯಾಪ್ತಿಯಲ್ಲಿ ಕಾರ್ಯಾಚರಿಸುತ್ತಿರುವ ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಓಪರೇಟಿವ್ ಸೊಸೈಟಿಯ ಮುಂದಿನ ೫ ವರ್ಷಗಳ ಅವಧಿಗೆ ಆಡಳಿತ ಮಂಡಳಿ ಚುನಾವಣೆಯು ಫೆ 02 ರಂದು ಶ್ರೀ...
ದರೆಗುಡ್ಡೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಭಿವೃದ್ಧಿ ಕಾಮಗಾರಿಗಳಾದ ಪಂಚಾಯತ್‌ದ ನೂತನ ಕಟ್ಟಡದಲ್ಲಿ ನವೀಕೃತ ಕೊಠಡಿ, ದರೆಗುಡ್ಡೆಯ ರೂ. 20ಲಕ್ಷ ರೂ. ವೆಚ್ಚದ ಅಂಗನವಾಡಿ ಕಟ್ಟಡ, ಕೆಲ್ಲಪುತ್ತಿಗೆಯಲ್ಲಿ ವಿವೇಕ ಶಾಲಾ ಕೊಠಡಿ, ಆದಿವಾಸಿ ಕೊರಗ ಸಮುದಾಯದ...
ಕಾರ್ಕಳದ ಶಿವತಿ ಕೆರೆ ಬಳಿಯ ಮುಖ್ಯ ರಸ್ತೆಯಲ್ಲಿ ರಿಜ್ವಾನ್ ಎಂಬವರಿಗೆ ಚೂರಿ ಇರಿತ ಮಾಡಲಾಗಿದೆ. ಕಾರ್ಕಳ ತಾಲ್ಲೂಕು ಕಚೇರಿ ಬಳಿ ಅರ್ಜಿ ಬರೆಯುತ್ತಿದ್ದ ಇವರ ಪತ್ನಿ ಕಳೆದ ಕೆಲವು ತಿಂಗಳ ಹಿಂದೆ ಆತ್ಮ ಹತ್ಯೆ...
This website uses cookies to improve your experience. We'll assume you're ok with this, but you can opt-out if you wish. AcceptRead More