ಲಯನ್ಸ್ ಕ್ಲಬ್: ರುಕ್ಕಯ್ಯ ಪೂಜಾರಿಯವರಿಗೆ ಸನ್ಮಾನ
ಮೂಡುಬಿದಿರೆ: ಸಮಾಜ ಸೇವೆಯ ಮೂಲಕ ನಿಸ್ವಾರ್ಥ ಭಾವದಿಂದ ನಿರಂತರ ಶ್ರಮಿಸುತ್ತಿರುವ ಮೂಡುಬಿದಿರೆ ಲಯನ್ಸ್ ಕ್ಲಬ್‌ನ ಮಾಜಿ ಅಧ್ಯಕ್ಷ ರುಕ್ಕಯ್ಯ ಪೂಜಾರಿ ಅವರನ್ನು ಪ್ರಾಂತೀಯ ಅಧ್ಯಕ್ಷರ ಅಧಿಕೃತ ಭೇಟಿ ಸಂದರ್ಭದಲ್ಲಿ ಮೂಡುಬಿದಿರೆ ಲಯನ್ಸ್ ಕ್ಲಬ್ ವತಿಯಿಂದ...