ಕಾರ್ಕಳ: ಅಂಗನವಾಡಿ ಕಾರ್ಯಕರ್ತೆ- ಸಹಾಯಕಿಯರ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ
ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಾರ್ಕಳ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 7 ಅಂಗನವಾಡಿ ಕಾರ್ಯಕರ್ತೆ ಹಾಗೂ 23 ಅಂಗನವಾಡಿ ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡುವ...