ಕಾರ್ಕಳ -ಅಜೆಕಾರು ಮರ್ಣೆ ಗ್ರಾಮದ ಕೈಕಂಬ ಬಳಿ ಎಣ್ಣೆಹೊಳೆ ಕಡೆಯಿಂದ ಬಂದ ಲಾರಿ KA-20-AB-1877 ಚಾಲಕ ರಾಜೇಶ್ ಲಾರಿಯನ್ನು ಚಲಾಯಿಸಿಕೊಂಡು ಬಂದು ಮಹಮ್ಮದ್ ಅರೀಫ್ ಹಾಗೂ ಮಹಮ್ಮದ್ ಅದಿಲ್ ರವರ ಬೈಕ್ ಡಿಕ್ಕಿ ಹೊಡೆದಿದ್ದಾರೆ...
ಕಾರ್ಕಳ: ಬಂಡಿಮಠ ಫೌಂಡೇಶನ್, ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಟೀಮ್ ಈಶ್ವರ್ ಮಲ್ಪೆ ಇವರ ಸಹಯೋಗದಲ್ಲಿ ಬಡವರಿಗೆ ಕಿವಿಯ ಉಚಿತ ಶ್ರವಣ ತಪಾಸಣೆ ಹಾಗೂ ರಿಯಾಯಿತಿ ದರದಲ್ಲಿ ಶ್ರವಣ ಯಂತ್ರಗಳ ವಿತರಣಾ...
ಕಾರ್ಕಳ ಯರ್ಲಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಉಮಿಕಲ್ ಕುಂಜದಲ್ಲಿನ ಪರಶುರಾಮ ಮೂರ್ತಿಯನ್ನು ಸಂಪೂರ್ಣ ನಕಲಿ ಮಾಡಲಾಗಿದ್ದು, ಅದನ್ನು ಧಾರ್ಮಿಕತೆಯ ಮೂಲಕ ಪುನರ್ ನಿರ್ಮಾಣ ಮಾಡಲು ಜವಾಬ್ದಾರಿಯುತ ಸಂಘಗಳ ಮೂಲಕ ಪ್ರಯತ್ನ ಮಾಡಿದರೆ ಸರಕಾರದ ಮಟ್ಟದಲ್ಲಿ...
ಇರುವೈಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಶ್ರೀಮತಿ ಸುಜಾತ ಜೆ.ಶೆಟ್ಟಿ ಆಯ್ಕೆಯಾಗಿದ್ದಾರೆ. ಮುಂದಿನ ಮೂರು ವರ್ಷಗಳ ಅವಧಿಗೆ ಶ್ರೀಮತಿ ಸುಜಾತ ಜೆ.ಶೆಟ್ಟಿ ಅವರು ಆಯ್ಕೆಯಾಗಿದ್ದಾರೆ. ವ್ಯವಸ್ಥಾಪನಾ ಸಮಿತಿಯ ಸದಸ್ಯರಾಗಿ ದೇವಸ್ಥಾನದ...
ಪರೀಕ್ಷೆಗಳಿರುವ ಕಾರಣ, ರಾತ್ರಿ ವೇಳೆ ಜೋರಾದ ಶಬ್ದದಿಂದ ತೊಂದರೆಯಾಗುತ್ತಿರುವ ಬಗ್ಗೆ ಸಾರ್ವಜನಿಕರಿಗೆ ತೊಂದರೆ ಆಗುತ್ತಿದ್ದು ಈ ಬಗ್ಗೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುವುದಾಗಿ ಉಡುಪಿ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಸಾರ್ವಜನಿಕರ ದೂರಿನ ಹಿನ್ನೆಲೆಯಲ್ಲಿ ಈ ವಿಚಾರ...
ಹಿರ್ಗಾನ ಗ್ರಾಮದ ಚಿಕ್ಕಲ್‌ಬೆಟ್ಟು ಗುತ್ತಿನ ಜಗತ್ಪಾಲ ಅತಿಕಾರಿ(70) ಯವರು ಇಂದು (ಫೆ. 20ರಂದು) ನಿಧನರಾದರು. ಇವರು ಭೂ ಅಭಿವೃದ್ಧಿ ಬ್ಯಾಂಕ್ ಕಾರ್ಕಳದಲ್ಲಿ ಹಲವಾರು ವರ್ಷ ಸೇವೆ ಸಲ್ಲಿಸಿ, 40 ವರ್ಷಗಳಿಂದ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ...
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ತಾಲೂಕು ಇವರ ಆಶ್ರಯದಲ್ಲಿ ತಹಶೀಲ್ದಾರ್ ಪ್ರದೀಪ್‌ರವರು ಕನ್ನಡ ನಾಡಿನ ತತ್ವಜ್ಞಾನಿ, ವಚನಕಾರ, ದಾರ್ಶಣಿಕ, ಕವಿ ಸರ್ವಜ್ಞನಿಗೆ ಕಾರ್ಕಳ ಸರ್ವಜ್ಞ ವೃತ್ತದಲ್ಲಿರುವ ಸರ್ವಜ್ಞ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸುವ...
ಕಾರ್ಕಳ ಬ್ಲಾಕ್ ಕಾಂಗ್ರೆಸ್ ಆಶ್ರಯದಲ್ಲಿ ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷರಾದ ಅನಿಲ್ ಪೂಜಾರಿ ನೆಲ್ಲಿಗುಡ್ಡೆಯವರ ನೇತೃತ್ವದಲ್ಲಿ ಕಾರ್ಕಳ ತಾಲೂಕು ಸರ್ವಜ್ಞ ವೃತ್ತದ ಬಳಿ ಇರುವ ಸರ್ವಜ್ಞ ಪ್ರತಿಮೆಗೆ ದೀಪ ಬೆಳಗಿಸಿ ಹೂ ಹಾರ ಹಾಕುವ...
ಅಜೆಕಾರು: ಮರ್ಣೆ ಗ್ರಾಮದ ಕೈಕಂಬ ಬಳಿ ಮೋಟಾರು ಸೈಕಲ್‌ಗೆ ಲಾರಿ ಡಿಕ್ಕಿ ಹೊಡೆದ ಘಟನೆ ಫೆ. 18ರಂದು ನಡೆದಿದ್ದು ಸವಾರರು ಗಾಯಗೊಂಡಿದ್ದಾರೆ. ಮರ್ಣೆ ಗ್ರಾಮದ ಕೈಕಂಬ ಬಳಿ ಎಣ್ಣೆಹೊಳೆ ಕಡೆಯಿಂದ ಲಾರಿ ಚಾಲಕ ರಾಜೇಶ್...
ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ 4 ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 57 ಅಂಗನವಾಡಿ ಕಾರ್ಯಕರ್ತೆ ಹಾಗೂ 136 ಅಂಗನವಾಡಿ ಸಹಾಯಕಿ ಯರ ಹುದ್ದೆಗಳನ್ನು ಭರ್ತಿ...
This website uses cookies to improve your experience. We'll assume you're ok with this, but you can opt-out if you wish. AcceptRead More