ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ಮುನಿಯಾಲು ಉದಯ ಶೆಟ್ಟಿ
ಬ್ರಹ್ಮಾವರ ಸಕ್ಕರೆ ಕಾರ್ಖಾನೆಯಲ್ಲಿ ನಡೆದ ಅವ್ಯವಹಾರದ ತನಿಖೆಗಾಗಿ ಮಾಜಿ ಸಭಾಪತಿಗಳಾದ ಪ್ರತಾಪಚಂದ್ರ ಶೆಟ್ಟಿಯವರ ನೇತೃತ್ವದಲ್ಲಿ ರೈತಸಂಘದ ಪದಾಧಿಕಾರಿಗಳು ಹಲವಾರು ದಿನಗಳಿಂದ ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸುತ್ತಿದ್ದು ಪ್ರತಿಭಟನಾಕಾರರ ಬೇಡಿಕೆಗೆ ಸ್ಪಂದಿಸಿ ಅವ್ಯವಹಾರದ ತನಿಖೆಗೆ ಸೂಕ್ತ...