Month : April 2025

Blog

ಹೆಬ್ರಿಯಲ್ಲಿ ಗೋಪಾಲ ಭಂಡಾರಿ ಪುತ್ತಳಿ ನಿರ್ಮಾಣ

Madhyama Bimba
ಹೆಬ್ರಿಯಲ್ಲಿ ಗೋಪಾಲ ಭಂಡಾರಿ ಪುತ್ಥಳಿ ಪ್ರತಿಷ್ಠಾಪನೆ : ಸಮಾಲೋಚನಾ ಸಭೆ.ಹೆಬ್ರಿಯ ತಾಣದ ಬಳಿ ಮುಖ್ಯರಸ್ತೆಯಲ್ಲಿ ಪುತ್ಥಳಿ ಪ್ರತಿಷ್ಠಾಪನೆ ನಿರ್ಧಾರ. ಹೆಬ್ರಿ : ಅಜಾತಶತ್ರು ಜನನಾಯಕ ಬಡವರ ಆಶಾಕಿರಣವಾಗಿದ್ದ ಕಾರ್ಕಳ ಕ್ಷೇತ್ರದ ಶಾಸಕರಾಗಿದ್ದ ಹೆಬ್ರಿ ಗೋಪಾಲ...
Blog

ನೀ ಮುಂದೋ ನಾ ಮುಂದೋ – ಗುದ್ದಿದ್ದೇ ಗುದ್ದಿದ್ದು

Madhyama Bimba
ಕಾರ್ಕಳ ಅತ್ತೂರು ದ್ವಾರ ಬಳಿ ಇಂದು ವಾಹನಗಳ ಸರಣಿ ಅಪಘಾತ ನಡೆದಿದೆ. ಮಹಿಂದ್ರಾ ಥಾರ್, ಹುಂಡೈ ಐ 20 ಹಾಗು ಆಟೋ ರಿಕ್ಷಾ ಪರಸ್ಪರ ಡಿಕ್ಕಿ ಆಗಿದೆ. ಅತ್ತೂರು ದ್ವಾರದ ಒಳಗಿನಿಂದ ಬರುತ್ತಿದ್ದ ವಾಹನ...
ಕಾರ್ಕಳ

ಡಾ. ಟಿಎಂಎ ಪೈ ರೋಟರಿ ಆಸ್ಪತ್ರೆಯು 50 ಯಶಸ್ವಿ ಗರ್ಭಧಾರಣೆಗಳೊಂದಿಗೆ ಸಂತಾನೋತ್ಪತ್ತಿ ಔಷಧದಲ್ಲಿ ಮೈಲಿಗಲ್ಲು 

Madhyama Bimba
ಕಾರ್ಕಳ:  ಕಾರ್ಕಳದ ಡಾ. ಟಿಎಂಎ ಪೈ ರೋಟರಿ ಆಸ್ಪತ್ರೆಯು ತನ್ನ ಸಂತಾನೋತ್ಪತ್ತಿ ಔಷಧ ಮತ್ತು ಶಸ್ತ್ರಚಿಕಿತ್ಸೆ ಸೇವೆಗಳಲ್ಲಿ ಮಹತ್ವದ ಮೈಲಿಗಲ್ಲನ್ನು ಸಾಧಿಸಿದೆ. ಅಕ್ಟೋಬರ್ 2023 ರಲ್ಲಿ ಈ ಕಾರ್ಯಕ್ರಮ ಪ್ರಾರಂಭವಾದಾಗಿನಿಂದ 50 ಯಶಸ್ವಿ ಗರ್ಭಧಾರಣೆಯ...
ಕಾರ್ಕಳ

ಕ್ರಿಯೇಟಿವ್ ಸಂಸ್ಥೆಯ 9 ವಿದ್ಯಾರ್ಥಿಗಳು NDA & NA ಪರೀಕ್ಷೆಯಲ್ಲಿ ಅರ್ಹತೆ

Madhyama Bimba
ಕೇಂದ್ರ ಲೋಕಸೇವಾ ಆಯೋಗ (UPSC) ನಡೆಸುವ NDA & NA ಅರ್ಹತಾ ಪರೀಕ್ಷೆಯಲ್ಲಿ ಕ್ರಿಯೇಟಿವ್ ಸಂಸ್ಥೆಯ ಒಂಬತ್ತು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ವಿದ್ಯಾರ್ಥಿಗಳಾದ ಟಿ. ಪ್ರದೀಪ್, ಸಾಚಿ ಶಿವಕುಮಾರ್ ಕಡಿ., ಸಮೃದ್ದ್ ಕೆ., ಚೇತನ್ ಗೌಡ...
ಕಾರ್ಕಳಹೆಬ್ರಿ

ಹೆಬ್ರಿಯಲ್ಲಿ ಗೋಪಾಲ ಭಂಡಾರಿ ಪುತ್ಥಳಿ ಪ್ರತಿಷ್ಠಾಪನೆ : ಸಮಾಲೋಚನಾ ಸಭೆ

Madhyama Bimba
ಹೆಬ್ರಿ : ಅಜಾತಶತ್ರು ಜನನಾಯಕ ಬಡವರ ಆಶಾಕಿರಣವಾಗಿದ್ದ ಕಾರ್ಕಳ ಕ್ಷೇತ್ರದ ಶಾಸಕರಾಗಿದ್ದ ಹೆಬ್ರಿ ಗೋಪಾಲ ಭಂಡಾರಿ ಅವರ ಶಿಲಾ ಪುತ್ಥಳಿ ಪ್ರತಿಷ್ಠಾಪನೆ, ಸಂಸ್ಮರಣ ಗ್ರಂಥ ಮತ್ತು ಅವರ ಹೆಸರಿನಲ್ಲಿ ಜನಸೇವೆ ಮಾಡಲು ಟ್ರಸ್ಟ್ ರಚನೆ...
ಕಾರ್ಕಳ

ಕಾರ್ಕಳ ಶ್ರೀ ವೆಂಕಟರಮಣ ದೇವಸ್ಥಾನದ ರಥೋತ್ಸವ : ಪರ್ಯಾಯ ಸಂಚಾರ ವ್ಯವಸ್ಥೆ

Madhyama Bimba
ಕಾರ್ಕಳ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ನಡೆಯಲಿರುವ ರಥೋತ್ಸವ ಕಾರ್ಯಕ್ರಮಗಳ ಪ್ರಯುಕ್ತ ಮೇ 2 ರಂದು ಸಂಜೆ 4 ಗಂಟೆಯಿಂದ ಮೇ 3 ರ ಬೆಳಗ್ಗೆ 6 ಗಂಟೆಯವರೆಗೆ ಮೂರು ಮಾರ್ಗದಿಂದ ಸ್ಟೇಟ್ ಬ್ಯಾಂಕ್ ಜಂಕ್ಷನ್‌ವರೆಗೆ...
Blog

ಗುರು ಮಹಾ ಕಾಲೇಶ್ವರ ದೇವರ ಬ್ರಹ್ಮ ಕಲಶ

Madhyama Bimba
ಕಾರ್ಕಳ : ಸುಕ್ಷೇತ್ರ ಗುರುಪುರ ಪಲ್ಗುಣಿ ನದಿ ತಟದ ಗೋಳಿದಡಿಗುತ್ತುನಲ್ಲಿ ನಿರ್ಮಾಣಗೊಂಡಿರುವ ದಕ್ಷಿಣ ಭಾರತದಲ್ಲಿಯೇ ಪ್ರಪ್ರಥಮವಾದ ಮೇ15 ರಿಂದ17  ರವರೆಗೆ ನಡೆಯಲಿರುವ ಶ್ರೀಗುರುಮಹಾಕಾಲೇಶ್ವರ ದೇವರ ಬ್ರಹತ್ ಎಕಶಿಲಾ ಮೂರ್ತಿಯ ಪ್ರತಿಷ್ಠಾ ಬ್ರಹ್ಮಕಲಶ ಮಹೋತ್ಸವದ ಆಮಂತ್ರಣ...
Blog

ದಿಲೀಪ್ ಎನ್ ಆರ್ ಮೃತ್ಯು

Madhyama Bimba
ಕಾರ್ಕಳದ ಉದ್ಯಮಿ ದಿಲೀಪ್ ಎನ್ ಆರ್ ಗುಂಡು ಹಾರಿಸಿಕೊಂಡು ಆತ್ಮ ಹತ್ಯೆ ಮಾಡಿ ಕೊಂಡಿದ್ದಾರೆ. ಇಂದು ಮುಂಜಾನೆ ಈ ಘಟನೆ ನಡೆದಿದೆ. ದೂಪದ ಕಟ್ಟೆ ಬಳಿ ರಸ್ತೆ ಬದಿಯಲ್ಲಿ ಅವರು ಕಾರಿನಲ್ಲಿ ಸ್ವಯಂ ಗುಂಡು...
Blog

ರಾಜಣ್ಣ ನಿಧನ

Madhyama Bimba
ನಿಟ್ಟೆ ರುಕ್ಮಿಣಿ ಅಡ್ಯoತಾಯ ಪಾಲಿ ಟೆಕ್ಣಿಕ್ ಸಿವಿಲ್ ಇಂಜಿನಿಯರಿಂಗ್ ವಿಭಾಗದ ಪ್ರಾಧ್ಯಾಪಕರಾದ ರಾಜಣ್ಣ ಹೆಚ್ ಹೃದಯಾ ಘಾತದಿಂದ ಇಂದು ನಿಧನರಾಗಿದ್ದಾರೆ. ನಿಧನ ಕಾಲಕ್ಕೆ ಅವರಿಗೆ 60 ವರ್ಷ ವಯಸ್ಸು ಆಗಿತ್ತು. ಪರೀಕ್ಷಾ ಕೇಂದ್ರದಲ್ಲಿದ್ದಾಗ ಅವರಿಗೆ...
ಮೂಡುಬಿದಿರೆ

ಗಾಳಿ ಮಳೆ ಹಾನಿ ಪ್ರದೇಶಗಳಿಗೆ ಶಾಸಕ ಕೋಟ್ಯಾನ್ ಭೇಟಿ

Madhyama Bimba
ಮೂಡುಬಿದಿರೆ ತಾಲೂಕಿನ ಶಿರ್ತಾಡಿಯಲ್ಲಿ ಬೀಸಿದ ಭಾರೀ ಗಾಳಿ ಮಳೆಗೆ ವಿದ್ಯುತ್ ಕಂಬಗಳು ಧರೆಗುರುಳಿದ್ದು ಹಾಗೂ ಪಡುಮಾರ್ನಾಡುವಿನಲ್ಲಿ ಮನೆಗೆ ಸಿಡಿಲು ಬಡಿದು ಹಾನಿಗಳಾಗಿದ್ದು, ಈ ಪ್ರದೇಶಗಳಿಗೆ ಶಾಸಕ ಉಮಾನಾಥ್ ಕೋಟ್ಯಾನ್ ಭೇಟಿ ನೀಡಿ ಪರಿಶೀಲನೆ ನಡೆಸಿದರು....

This website uses cookies to improve your experience. We'll assume you're ok with this, but you can opt-out if you wish. Accept Read More