ಕ್ರೈಸ್ಟ್‌ಕಿಂಗ್: ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ “ಹದಿಹರೆಯದ ಮನೋಸಮಸ್ಯೆಗಳು” ಮಾಹಿತಿ ಕಾರ್ಯಕ್ರಮ
ಕಾರ್ಕಳ: ಕ್ರೈಸ್ಟ್‌ಕಿಂಗ್ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಹದಿಹರೆಯದ ಮನೋಸಮಸ್ಯೆಗಳ ಕುರಿತು ಉಪನ್ಯಾಸ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಉಡುಪಿಯ ವೈಕುಂಠ ಬಾಳಿಗಾ ಆಸ್ಪತ್ರೆಯ ಮನೋತಜ್ಞರಾದ ನಾಗರಾಜಮೂರ್ತಿ ಅವರು ಸಂಪನ್ಮೂಲ ವ್ಯಕ್ತಿಗಳಾಗಿದ್ದರು. ಮಕ್ಕಳನ್ನು ಉದ್ದೇಶಿಸಿ ಮಾತನಾಡಿದ...