Month : June 2025

Blog

ಬೈಲೂರು ಪ್ರಸನ್ನ ಶೆಟ್ಟಿಯವರಿಗೆ ‘ರಂಗ’ ರತ್ನ ಬಿರುದು ಪ್ರದಾನ

Madhyama Bimba
ಬೈಲೂರು: ರಮೇಶ್ ಮತ್ತು ಪ್ರಕಾಶ್‌ರವರು ಸಾದರಪಡಿಸುವ ಸಾಂಸ್ಕೃತಿಕ ಕಾರ್ಯಕ್ರಮವು ಜೂ. ೩೦ ರಂದು ಮಂಗಳೂರು ಪುರ ಭವನದಲ್ಲಿ ನಡೆದಿದ್ದು ಈ ಕಾರ್ಯಕ್ರಮದಲ್ಲಿ ಬೈಲೂರು ಪ್ರಸನ್ನ ಶೆಟ್ಟಿಯವರನ್ನು ಸನ್ಮಾನಿಸಿ ರಂಗ ರತ್ನ ಎಂಬ ಬಿರುದನ್ನು ಪ್ರದಾನ...
Blog

ಬೈಲೂರು ಮಹೇಂದ್ರ ಶೆಣೈ ನಿಧನ

Madhyama Bimba
ಬೈಲೂರು ಪೂರ್ಣಿಮಾ ಟೆಕ್ಸ್ ಟೈಲ್ ಮಾಲಕ ಮಹೇಂದ್ರ ಶೆಣೈ ಇಂದು (ಜೂ. 30) ರಂದು ಅನಾರೋಗ್ಯದಿಂದ ಮಣಿಪಾಲ ಆಸ್ಪತ್ರೆಯಲ್ಲಿ ನಿಧನರಾದರು. ಮೃತರು ಪತ್ನಿ , ಓರ್ವ ಪುತ್ರ ಹಾಗೂ ಓರ್ವ ಪುತ್ರಿಯನ್ನು  ಅಗಲಿದ್ದಾರೆ...
ಕಾರ್ಕಳ

ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಓಪರೇಟಿವ್ ಸೊಸೈಟಿ ಲಿ., : ನಿವೃತ್ತ ಸಹಾಯಕ ಮಹಾಪ್ರಬಂಧಕ ಮೋಹನ್‌ದಾಸ್ ಶೆಟ್ಟಿಯವರಿಗೆ ಆತ್ಮೀಯ ಬೀಳ್ಕೊಡುಗೆ

Madhyama Bimba
ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಓಪರೇಟಿವ್ ಸೊಸೈಟಿ ಲಿ., ಮಂಗಳೂರು ಇದರ ಆಡಳಿತ ಮಂಡಳಿ ಹಾಗೂ ಸಿಬ್ಬಂದಿಗಳು, ಸಂಸ್ಥೆಯಲ್ಲಿ 29 ವರ್ಷಗಳ ಅಮೂಲ್ಯ ಸೇವೆಯನ್ನು ಸಲ್ಲಿಸಿ ಜೂ. 30ರಂದು ನಿವೃತ್ತರಾದ ಸಹಾಯಕ ಮಹಾಪ್ರಬಂಧಕ ಮೋಹನ್‌ದಾಸ್ ಶೆಟ್ಟಿಯವರನ್ನ...
ಮೂಡುಬಿದಿರೆ

ಶಿರ್ತಾಡಿ ಶ್ರೀ ಗುರು ನಾರಾಯಣ ಸ್ವಾಮಿ ಸಂಘದಲ್ಲಿ ಮೇಲ್ಚಾವಣಿ ದುರಸ್ತಿ ಚಾಲನೆ

Madhyama Bimba
ಬ್ರಹ್ಮ ಶ್ರೀ ನಾರಾಯಣ ಗುರುಸ್ವಾಮಿ ಸೇವಾ ಸಂಘ (ರಿ) ಮತ್ತು ಮಹಿಳಾ ಘಟಕ ಶಿರ್ತಾಡಿ ಇಲ್ಲಿ ನಡೆದ ಸಂಘದ ಅಭಿವೃದ್ಧಿಯ ಚಿಂತನ ಮಂಥನ ಸಭೆಯಲ್ಲಿ ಸಂಘದ ಮೇಲ್ಛಾವಣಿ ದುರಸ್ತಿ ಬಗ್ಗೆ ನಿಧಿ ಸಂಗ್ರಹಕ್ಕೆ ಚಾಲನೆ...
ಕಾರ್ಕಳಹೆಬ್ರಿ

ಸೂರಾಲು ಶಾಲೆಯಲ್ಲಿ ಉಚಿತ ಬರವಣಿಗೆ ಸಾಮಗ್ರಿ ಮತ್ತು ವಿವಿಧ ಸವಲತ್ತುಗಳ ವಿತರಣಾ ಕಾರ್ಯಕ್ರಮ

Madhyama Bimba
ಕಾರ್ಕಳ: ಸೂರಾಲು ಗುಂಡಾಜೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಸುಮಾರು ರೂ. 40,000ಕ್ಕೂ ಅಧಿಕ ಮೌಲ್ಯದ ಉಚಿತ ಬರವಣಿಗೆ ಸಾಮಗ್ರಿ ಹಾಗೂ ವಿವಿಧ ಸವಲತ್ತುಗಳ ವಿತರಣಾ ಕಾರ್ಯಕ್ರಮವು ಸೂರಾಲು ಗ್ರಾಮ ಸೇವಾ ಟ್ರಸ್ಟ್...
ಕಾರ್ಕಳ

ಬೆಳ್ಮಣ್: ಗ್ರಾಮೀಣ ಸಮಿತಿ ಸಭೆ

Madhyama Bimba
ಬೆಳ್ಮಣ್ಣ್ ಗ್ರಾಮೀಣ ಕಾಂಗ್ರೇಸ್ ಸಮಿತಿ ಪುನರ್ ಸಭೆಯು ಜೂ. 29ರಂದು ಬೆಳ್ಮಣ್ಣ್ ಉಮೇಶ್ ಶೆಟ್ಟಿಯವರ ಮನೆಯಲ್ಲಿ ಗ್ರಾಮೀಣ ಸಮಿತಿ ಅಧ್ಯಕ್ಷರಾದ ಪ್ರಭಾಕರ್ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ನಡೆಯಿತು. ಕಾಂಗ್ರೆಸ್ ಮುಖಂಡರಾದ ಉದಯ್ ಶೆಟ್ಟಿ ಮುನಿಯಾಲು, ಬ್ಲಾಕ್...
ಕಾರ್ಕಳಹೆಬ್ರಿ

ಕಾರ್ಕಳ: ಟ್ರಾಕ್ಟರ್ ಚಾಲಕ ಆತ್ಮಹತ್ಯೆ

Madhyama Bimba
ಕಾರ್ಕಳ: ಚಾಮರಾಜನಗರ ಜಿಲ್ಲೆಯ ಕುಮರೇಶ್ (24) ಇವರು ಜೂ. 29ರಂದು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ. ಇವರು ಸೂಡಾ ಗ್ರಾಮದ ಓರಿಯೇಟರ್ ಕ್ರಷರ್ ನಲ್ಲಿ ಟ್ರಾಕ್ಟರ್ ಚಾಲಕನಾಗಿ ಕೆಲಸ ಮಾಡಿಕೊಂಡು ಪತ್ನಿ ಕೀರ್ತನಳೊಂದಿಗೆ ವಾಸವಿದ್ದರು....
ಕಾರ್ಕಳಹೆಬ್ರಿ

ಅಜೆಕಾರು: ನೇಣು ಬಿಗಿದು ಆತ್ಮಹತ್ಯೆ

Madhyama Bimba
ಅಜೆಕಾರು: ಎಳ್ಳಾರೆ ಗ್ರಾಮದ ನವೀನ (38)ರವರು ತನಗಿರುವ ಖಾಯಿಲೆಯ ಬಗ್ಗೆ ಜೀವನದಲ್ಲಿ ಜಿಗುಪ್ಸೆಗೊಂಡು ಜೂ. 28ರಂದು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರು ಅತೀಯಾದ ಕುಡಿತದ ಚಟದಿಂದ ಮಾನಸಿಕ ಒತ್ತಡದಿಂದ ಮತ್ತು ತನಗಿರುವ ಪಿತ್ತ...
Blog

ಜೋಡುರಸ್ತೆ ಶ್ರೀ ದುರ್ಗಾಪರಮೇಶ್ವರಿ ವಿವಿಧೋದ್ದೇಶ ಸಹಕಾರ ಸೇವಾ ಸಂಘದ ವತಿಯಿಂದ ಸ್ವಚ್ಚತಾ ಅಭಿಯಾನ ಮತ್ತು ಗಿಡ ನೆಡುವ ಕಾರ್ಯಕ್ರಮ

Madhyama Bimba
ಕಾರ್ಕಳ,: ಶ್ರೀ ದುರ್ಗಾಪರಮೇಶ್ವರಿ ವಿವಿಧೋದ್ದೇಶ ಸಹಕಾರ ಸೇವಾ ಸಂಘ (ರಿ.), ಜೋಡುರಸ್ತೆ, ಕುಕ್ಕುಂದೂರು, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ. ಬೆಂಗಳೂರು,ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ನಿ. ಉಡುಪಿ ಇವರ ಸಂಯುಕ್ತಾಶ್ರಯದಲ್ಲಿ ಅಂತಾರಾಷ್ಟ್ರೀಯ ಸಹಕಾರ...
ಕಾರ್ಕಳ

“ಪರೀಕ್ಷೆಗೋಸ್ಕರ ಓದುವುದಲ್ಲ ಜ್ಞಾನಕೋಸ್ಕರ ಓದುವ ಓದು ಶಾಶ್ವತವಾಗಿ ಉಳಿಯುತ್ತದೆ”- ಕೆ. ರಾಜೇಂದ್ರ ಭಟ್

Madhyama Bimba
“ಇಂದು ಓದುವ ವಿಧಾನ ಬದಲಾಗಿ ವಿದ್ಯಾರ್ಥಿಗಳಿಗೆ ಓದಿದ ವಿಷಯಗಳು ಮರೆತು ಹೋಗುತ್ತಿದೆ. ಕೇವಲ ಪರೀಕ್ಷೆಗೋಸ್ಕರ ಓದದೆ ಜ್ಞಾನಕೋಸ್ಕರ ಓದುವಂತವರಾಗಬೇಕು. ಆಗ ಮಾತ್ರ ಸಾರ್ಥಕತೆಯನ್ನು ಕಂಡುಕೊಳ್ಳಲು ಸಾಧ್ಯ “. ಎಂದು ಕೆ. ರಾಜೇಂದ್ರ ಭಟ್ ತಿಳಿಸಿದರು....

This website uses cookies to improve your experience. We'll assume you're ok with this, but you can opt-out if you wish. Accept Read More