ಕಾರ್ಕಳ ಬಿಜೆಪಿ ವತಿಯಿಂದ ಅಟಲ್ ಸ್ಮರಣೆ ಕಾರ್ಯಕ್ರಮ ಡಿ.25ರಂದು ತಾಲೂಕು ಕಚೇರಿ ಬಳಿಯಿರುವ ಅಟಲ್ ಉದ್ಯಾನವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಮಂಡಲ ಅಧ್ಯಕ್ಷ ನವೀನ್ ನಾಯಕ್ ತಿಳಿಸಿದ್ದಾರೆ. ಡಿ. 23 ರಂದು ಪತ್ರಿಕಾಗೋಷ್ಠಿ ಯಲ್ಲಿ...
ಕಾರ್ಕಳ ತಾಲೂಕಿನ 21ನೇ ಕನ್ನಡ ಸಾಹಿತ್ಯ ಸಮ್ಮೇಳನವು ಡಿ. 28ರಂದು ಕಾರ್ಕಳದ ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯಲ್ಲಿ ಸಾಹಿತಿ ಹಾಗೂ ಪತ್ರಕರ್ತ ವಾಸುದೇವ ಭಟ್ ಸಿದ್ದಾಪುರ ಅವರ ಸಮ್ಮೇಳನಾಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಕಾರ್ಕಳ ಕನ್ನಡ ಸಾಹಿತ್ಯ...
ಕಾರ್ಕಳ: ಹೈನುಗಾರಿಕೆಯನ್ನು ಪ್ರೊತ್ಸಾಹಿಸುವ ನಿಟ್ಟಿನಲ್ಲಿ ಎರಡು ಪಶುಗಳನ್ನು ಹೊಂದಿ ಹೈನುಗಾರಿಕೆ ಮಾಡುವ ಮಹಿಳೆಯರಿಗೆ ಸರಕಾರದಿಂದ ತಿಂಗಳಿಗೆ 5 ಸಾವಿರ ಪ್ರೋತ್ಸಾಹ ಧನ ದೊರೆಯುವಂತಾಗಬೇಕು, ಆ ಮೂಲಕ ಹೈನುಗಾರಿಕೆಯೂ ಬೆಳೆಯುತ್ತದೆ. ಇದರೊಂದಿಗೆ ಆದಾಯವು ಹೆಚ್ಚಗುತ್ತದೆ. ಈ...
ಮೂಡುಬಿದಿರೆ ತಾಲೂಕು ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ನವೀನ್ ಸಾಲ್ಯಾನ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಜೈಸನ್ ತಾಕೋಡೆ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಗಣೇಶ್ ಕಾಮತ್ ಎಂ., ಕಾರ್ಯದರ್ಶಿಯಾಗಿ ಶರತ್ ದೇವಾಡಿಗ, ಕೋಶಾಧಿಕಾರಿಯಾಗಿ ರಾಘವೇಂದ್ರ ಆಯ್ಕೆಯಾಗಿದ್ದಾರೆ....
ಅಜೆಕಾರು : ಪ್ರತಿ ವೃತ್ತಿ, ಉದ್ಯಮಗಳಲ್ಲಿ ವಿನೂತನ ತಾಂತ್ರಿಕತೆಯನ್ನು ಅಳವಡಿಸಿ ಮುನ್ನಡೆದಾಗ ಯಶಸ್ಸು ದೊರೆಯುತ್ತದೆ. ಫೋಟೋಗ್ರಫಿ ಕೂಡ ನಾವಿನ್ಯತೆಯೊಂದಿಗೆ ವಿಶೇಷ ಸ್ಥಾನಮಾನಗಳನ್ನು ಪಡೆದಿದೆ. ಫೋಟೋಗ್ರಫಿ ಕೂಡ ಸುಂದರ ಕಲೆ, ಜನಜೀವನದ ಅಂಗವಾಗಿದೆ. ಫೋಟೋಗ್ರಾಫರ್ಸ್ ನೀಡುವ...
ದೊಂಡೇರಂಗಡಿ ದಿ.ಯತೀಶ್ ಶೆಟ್ಟಿ ಸ್ಮರಣಾರ್ಥವಾಗಿ ಯತೀಶ್ ಶೆಟ್ಟಿ ಅಭಿಮಾನಿ ಬಳಗ ಸಂಯೋಜಿಸಿದ ರಾಷ್ಟ್ರಮಟ್ಟದ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾಟವು ದೊಂಡೇರಂಗಡಿಯಲ್ಲಿ ನಡೆಯಿತು. ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರು ಕಾರ್ಯಕ್ರಮ ಉದ್ಘಾಟಿಸಿದರು. ಮಾಜಿ...
ಕಾರ್ಕಳ: ಬೈಲೂರು ಪಳ್ಳಿ ಕ್ರಾಸ್ ಬಳಿ ಬುಲೆಟ್ ಮೋಟಾರ್ ಸೈಕಲ್ ಯು ಟರ್ನ್ ಮಾಡುವಾಗ ಹಿಂಬದಿ ಸವಾರೆ ಆಯತಪ್ಪಿ ರಸ್ತೆಗೆ ಬಿದ್ದು ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ನಿಧನರಾದ ಘಟನೆ ವರದಿಯಾಗಿದೆ. ಶ್ರೀಮತಿ ಸುಗುಣಾ ಗಾಯಗೊಂಡವರು....
ಕಾರ್ಕಳ: ಬೆಳ್ಮಣ್ ಬೋರ್ಡ್ ಶಾಲೆಯ ಬಳಿ ಪಾದಚಾರಿಗೆ ದ್ವಿಚಕ್ರ ವಾಹನ ಡಿಕ್ಕಿಯಾಗಿ ಪಾದಚಾರಿ ಗಾಯಗೊಂಡ ಘಟನೆ ಡಿ. 20ರಂದು ವರದಿಯಾಗಿದೆ. ದಾವಣಗೆರೆ ನಿವಾಸಿ ಬಸವರಾಜಪ್ಪ (45) ಗಾಯಗೊಂಡವರು. ಬಸವರಾಜಪ್ಪರವರು ರಸ್ತೆ ಬದಿ ನಡೆದುಕೊಂಡು ಹೋಗುತ್ತಿರುವಾಗ...
ಅಜೆಕಾರು: ವ್ಯಕ್ತಿಯೋರ್ವರು ಮಾನಸಿಕ ಖಿನ್ನತೆಯಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಡಿ. 21ರಂದು ವರದಿಯಾಗಿದೆ. ಜಾರ್ಖಂಡ್ ಮೂಲದ ಸುಶೀಲ್ ಭಗತ್ (23) ಆತ್ಮಹತ್ಯೆ ಮಾಡಿಕೊಂಡವರು. ಸುಶೀಲ್ ಭಗತ್ ಇವರು ಅಜೆಕಾರಿನ ದಿಲಿಪ್ ಎಂಬವರ...
This website uses cookies to improve your experience. We'll assume you're ok with this, but you can opt-out if you wish. AcceptRead More