ಕಾರ್ಕಳ: ಕುಕ್ಕುಂದೂರು ಗ್ರಾಮದ ನಕ್ರೆ ಪರಪ್ಪು ಶ್ರೀನಿವಾಸ ನಾರಾಯಣ ಮೂಲ್ಯ(41)ರವರ ಮನೆಯಲ್ಲಿ ಕಳ್ಳತನವಾದ ಘಟನೆ ವರದಿಯಾಗಿದೆ. ಯಾರೋ ಕಳ್ಳರು ಮುಖ್ಯ ಬಾಗಿಲನ್ನು ತೆರೆದು ಒಳಪ್ರವೇಶಿಸಿ ಬೆಡ್ ರೂಮ್‌ನ ಕಪಾಟಿನಲ್ಲಿದ್ದ ಬೆಳ್ಳಿಯ ಸಣ್ಣ ದೀಪ -2,...
ಕಾರ್ಕಳ: ಉಡುಪಿ ರೋಡ್ ಸೇಫ್ಟಿ ಅಥಾರಿಟಿ ನಿರ್ಧಾರ ಪ್ರಕಾರ 6 ಚಕ್ರ ಮತ್ತು ಅದಕ್ಕಿಂತ ಜಾಸ್ತಿ ಇರುವಂತಹ ಎಂಎಂಆರ್‌ಡಿ ಕಾಯ್ದೆ ಅಡಿಯಲ್ಲಿ ಬರುವ ಕೆಂಪು ಕಲ್ಲು, ಹೊಯಿಗೆ, ಎಂ ಸ್ಯಾಂಡ್ ಇತ್ಯಾದಿ ಸಾಗಾಟ ಮಾಡುವಂತಹ...
ಕಾರ್ಕಳ ವಿಧಾನ ಸಭಾ ಕ್ಷೇತ್ರದ ಕಾರ್ಕಳ ಮತ್ತು ಹೆಬ್ರಿ ತಾಲೂಕು ವ್ಯಾಪ್ತಿಯಲ್ಲಿ ಕಾಲು ಸಂಕ ನಿರ್ಮಾಣಕ್ಕೆ ರೂ01.00 ಕೋಟಿ ಅನುದಾನ ಮಂಜೂರಾಗಿದ್ದು ಸದರಿ ಅನುದಾನಕ್ಕೆ ಸರ್ಕಾರದ ಆಡಳಿತಾತ್ಮಕ ಅನುಮೋದನೆ ದೊರೆತಿರುತ್ತದೆ. ಪಶ್ಚಿಮ ಘಟ್ಟದ ತಪ್ಪಲಿನಲ್ಲಿರುವ...
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಬಿ.ಎಸ್ಸಿ ನರ್ಸಿಂಗ್ ಮತ್ತು ಜಿ.ಎನ್.ಎಂ ನರ್ಸಿಂಗ್ ಕೋರ್ಸುಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಪಾರ್ಸಿ ಹಾಗೂ ಸಿಖ್ ಸಮುದಾಯದ ವಿದ್ಯಾರ್ಥಿಗಳಿಂದ...
ಹೊಸಬೆಟ್ಟು ಸೇವಾ ಸಹಕಾರ ಸಂಘದಲ್ಲಿ 2015- 16 ರಲ್ಲಿ ನಡೆದ ಹಣ ದುರುಪಯೋಗದ ಪ್ರಕರಣದಲ್ಲಿ ಮಾಜಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹರಿಯಪ್ಪ ಹಾಗೂ ಸ್ವಸಹಾಯ ಗುಂಪುಗಳ ಪ್ರೇರಕಿಯಾಗಿದ್ದ ಶಕೀಲಾ ಅಶೋಕ್ ಅವರಿಗೆ ಮರುಪಾವತಿಸಲು ನ್ಯಾಯಾಲಯ ಆದೇಶಿಸಿದೆ....
ಜಾಮಿಯಾ ಮಸೀದಿ ಸಾಲ್ಮರ ಕಾರ್ಕಳ, ಉಡುಪಿ ಜಿಲ್ಲೆ. ಕಾರ್ಕಳ ಮುಸ್ಲಿಮ್ ಜಮಾತ್ ಇದರ ನೂತನ ಅಧ್ಯಕ್ಷರಾಗಿ ಮೊಹಮ್ಮದ್ ಮುಸ್ತಫಾ ಇವರು ಆಯ್ಕೆಯಾಗಿರುತ್ತಾರೆ. ಉಪಾಧ್ಯಕ್ಷರಾಗಿ ಅಮ್ಜದ್ ಖಾನ್, ಹಾಗೂ ಕಾರ್ಯದರ್ಶಿಯಾಗಿ ಮೊಹಮ್ಮದ್ ಅಸ್ಲಾಂ, ಖಜಾಂಚಿ ಯಾಗಿ...
ಬಿಲ್ಲವ ಸಂದೇಶ್ ಎಂಬ ವ್ಯಕ್ತಿಯೊಬ್ಬ ಫೇಸ್ಬುಕ್ ನಲ್ಲಿ ಸುಳ್ಯ ಶಾಸಕರಾದ ಭಾಗೀರಥಿ ಮುರುಳ್ಯ ರ ಭಾವಚಿತ್ರ ಹಾಕಿ ಶ್ರದ್ಧಾಂಜಲಿ ಎಂದಿರುವುದನ್ನು ಮಾಡಿರುವುದನ್ನು ಕರ್ನಾಟಕ ರಾಜ್ಯ ಆದಿ ದ್ರಾವಿಡ ಸಂಘದ ಉಪಾಧ್ಯಕ್ಷರಾದ ಶ್ರೀನಿವಾಸ್ ಕಾರ್ಲ ಖಂಡಿಸಿದ್ದಾರೆ....
ಐತಿಹಾಸಿಕ ಪರ್ಯಾಯೋತ್ಸವಕ್ಕೆ ಜಿಲ್ಲಾ ಮುಸ್ಲಿಮ್ ಸ್ನೇಹ ಸಮಿತಿಯು ನೀಡಲು ಉದ್ದೇಶಿಸಿರುವ ಹೊರೆಕಾಣಿಕೆಯ ಕುರಿತು ಧರ್ಮ ಧರ್ಮಗಳ ನಡುವೆ ದ್ವೇಷವನ್ನು ಕದಡುವ ಬರಹವನ್ನು ಪೋಸ್ಟ್ ಮಾಡಿದ ನಿಟ್ಟೆಯ ಸುಧಾಕರ ಎಂಬವರ ವಿರುದ್ಧ ಕಾರ್ಕಳ ಗ್ರಾಮಾಂತರ ಪೊಲೀಸ್...
ಕಾರ್ಕಳ ವಿಧಾನಸಭಾ ಕ್ಷೇತ್ರವನ್ನು ರಾಜ್ಯದ ಶ್ರೇಷ್ಠ ಪ್ರವಾಸಿ ತಾಣವನ್ನಾಗಿ ಬೆಳೆಸಬೇಕೆಂಬ ದೃಷ್ಟಿಯಲ್ಲಿ ಶಾಸಕ ವಿ ಸುನಿಲ್ ಕುಮಾರ್ ರವರು ಬೈಲೂರಿನ ಉಮಿಕಲ್ ಬೆಟ್ಟದಲ್ಲಿ ನಿರ್ಮಾಣ ಮಾಡಿದ ಮಹತ್ವಕಾಂಕ್ಷಿ ಯೋಜನೆಯಾದ ಪರಶುರಾಮ ಥೀಮ್ ಪಾರ್ಕ್ ಇಂದು...
This website uses cookies to improve your experience. We'll assume you're ok with this, but you can opt-out if you wish. AcceptRead More