ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದಿಂದ ಉಡುಪಿ ಜಿಲ್ಲೆಯಲ್ಲಿ ಮೊದಲ ಮೃತ ದಾನಿ ಯಕೃತ್ತು (ಲಿವರ್) ಕಸಿ ಶಸ್ತ್ರಚಿಕಿತ್ಸೆ
ಕೆಎಂಸಿಯ ಬೋಧನಾ ಆಸ್ಪತ್ರೆ ಮತ್ತು ಮಾಹೆಯ ಘಟಕವಾದ ಕಸ್ತೂರ್ಬಾ ಆಸ್ಪತ್ರೆ, ಮಣಿಪಾಲವು ಉಡುಪಿ ಜಿಲ್ಲೆಯಲ್ಲಿ ಮೊದಲ ಮೃತ ದಾನಿ ಯಕೃತ್ತು (ಲಿವರ್) ಕಸಿ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸಿದೆ. ಇದು ಈ ಪ್ರದೇಶದೊಳಗೆ ಸುಧಾರಿತ ಕಸಿ...
