ಜೆಇಇ ಅಡ್ವಾನ್ಸ್ ಪರೀಕ್ಷಾ ಫಲಿತಾಂಶ ಪ್ರಕಟ: ಕ್ರಿಯೇಟಿವ್ ಕಾಲೇಜಿನ ನಾಗದೇವ್ ಎಂ.ಜಿ. ರಾಷ್ಟ್ರಕ್ಕೆ 196 ರ್‍ಯಾಂಕ್- ಕ್ರಿಯೇಟಿವ್ ಸಂಸ್ಥೆಯ 19 ವಿದ್ಯಾರ್ಥಿಗಳು ತೇರ್ಗಡೆ
ದೇಶದ ಪ್ರತಿಷ್ಠಿತ ತಾಂತ್ರಿಕ ವಿಶ್ವವಿದ್ಯಾನಿಲಯಗಳಿಗೆ ಸೇರ ಬಯಸುವ ವಿದ್ಯಾರ್ಥಿಗಳಿಗೆ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿಯವರು ನಡೆಸುವ ಅತಿ ಕ್ಲಿಷ್ಟಕರವೆನಿಸಿದ ಪರೀಕ್ಷೆಗಳಲ್ಲೊಂದಾದ ಜೆಇಇ ಅಡ್ವಾನ್ಸ್ – 2026 ನೇ ಸಾಲಿನ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು ಕಾರ್ಕಳದ ಕ್ರಿಯೇಟಿವ್...
