ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಆ. 11 ಮತ್ತು 12ರಂದು ನಡೆದ ಕರ್ನಾಟಕ ಸ್ಟೇಟ್ ಜೂನಿಯರ್ ಅಥ್ಲೆಟಿಕ್ ಮೀಟ್‌ನಲ್ಲಿ 800ಮೀಟರ್ ಹಾಗೂ 1500 ಮೀಟರ್ ಓಟದಲ್ಲಿ ಕಾರ್ಕಳದ ಸಮೃದ್ಧಿ ರಾವ್ ಭಾಗವಹಿಸಿ ಕಂಚಿನ ಪದಕವನ್ನು ಪಡೆದಿರುತ್ತಾರೆ....
ಕಾರ್ಕಳ : ಶ್ರೀನಿವಾಸ ಸೇವಾ ಟ್ರಸ್ಟ್, ಸುಮೇಧಾ ಫ್ಯಾಷನ್ ಇನ್ಸ್ಟಿಟ್ಯೂಟ್ ಕಾರ್ಕಳ ಇದರ ಆಶ್ರಯದಲ್ಲಿ ಮಹಿಳೆಯರಿಗಾಗಿ ಕಾನೂನು ಮಾಹಿತಿ ಕಾರ್ಯಕ್ರಮವು ಕಾರ್ಕಳ ಎಸ್ ಜೆ ಆರ್ಕೆಡ್ ನಲ್ಲಿರುವ ಸುಮೇಧಾ ಫ್ಯಾಷನ್ ಇನ್ಸ್ಟಿಟ್ಯೂಟ್ ಸಭಾಂಗಣದಲ್ಲಿ ನಡೆಯಿತು....
ಉಡುಪಿ ಜಿಲ್ಲೆಗೆ ಪ್ರಥಮ ಮಹಿಳಾ ಪೈಲೆಟ್‌ಆಗಿ ಕೌಡೂರಿನ ಶೈನಿ ಅಸ್ಮಾ ಸಲ್ದಾನ ಆಯ್ಕೆಯಾಗಿದ್ದಾರೆ. ಇವರು ಪೈಲೆಟ್ ತರಬೇತಿಯನ್ನು ಪೂರ್ಣಗೊಳಿಸಿ ಕಮರ್ಷಿಯಲ್ ಪೈಲೆಟ್ ಲೈಸೆನ್ಸ್ ಪಡೆದುಕೊಂಡಿದ್ದಾರೆ. ಬೈಲೂರು ರಂಗನಪಲ್ಕೆಯ ಅಶೋಕ್ ಜಾಕೂಬ್ ಸಲ್ದಾನ ಮತ್ತು ಮರಿಯಾ...
ಅಂಡಾರು ಗ್ರಾಮದ ಎಲ್ಲಾ ಯುವಬಾಂಧವರ ನೇತೃತ್ವದಲ್ಲಿ ಗ್ರಾಮಸ್ಥರ ಸಂಪೂರ್ಣ ಸಹಕಾರದೊಂದಿಗೆ ಕೆಸರ್‌ಡೊಂಜಿ ಕೂಟ ಕಾರ್ಯಕ್ರಮವು ಆ. 16 ಭಾನುವಾರದಂದು ಬೆಳಿಗ್ಗೆ ಗಂಟೆ 8.30ರಿಂದ ಅಂಡಾರು ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಗದ್ದೆಯಲ್ಲಿ ಜರಗಲಿದೆ. ಅತಿಥಿಗಳಾಗಿ ತುಳುನಾಡ...
ಕಾರ್ಕಳ ಪರಪುವಿನ ರಾಜೇಶ್ ರಾವ್ ಅವರ ನೇತೃತ್ವದಲ್ಲಿ ಪರಪು ಹಾಗೂ ಕುಕ್ಕುಂದೂರು ಗ್ರಾಮದ ಜನರು ಸುಬ್ರಹ್ಮಣ್ಯ ಮಠದ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿಯವರನ್ನು ಭೇಟಿಯಾದರು. ಈ ಸಂದರ್ಭದಲ್ಲಿ ಫಲ-ಪುಷ್ಪಗಳನ್ನು ಕಾಣಿಕೆಯಾಗಿ ಅರ್ಪಿಸಿ, ಕಳೆದ ಹಲವು ವರ್ಷಗಳಿಂದ...
ಮೂಡುಬಿದಿರೆ: ಮೂಡುಬಿದಿರೆ ಗೋಪಾಲಕೃಷ್ಣ ದೇವಸ್ಥಾನದ 110ನೇ ವರ್ಷದ ಮೊಸರು ಕುಡಿಕೆ ಉತ್ಸವದ ಅಂಗವಾಗಿ ಜವನೆರ್ ಬೆದ್ರ ಫೌಂಡೇಶನ್ ಆಯೋಜಿಸಿರುವ ’ಬೆದ್ರದ ಕೃಷ್ಣೋತ್ಸವ 2026’ ಕಾರ್ಯಕ್ರಮದಲ್ಲಿ ಎಕ್ಸಲೆಂಟ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಯುವರಾಜ್ ಜೈನ್...
ಕುಂಭನಿಧಿ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ನಿ ಬೆಳ್ಮಣ್ ಇದರ ದ್ವಿತೀಯ ಮಹಾಸಭೆಯು ಬೆಳ್ಮಣ್ ಸೂರಜ್ ಹೋಟೆಲ್‌ನಲ್ಲಿ ಆ. ೯ರಂದು ಸೊಸೈಟಿಯ ಅಧ್ಯಕ್ಷರಾದ ಕುಶ ಆರ್. ಮೂಲ್ಯ ಇನ್ನಾ ಅವರ ಅಧ್ಯಕ್ಷತೆಯಲ್ಲಿ ಜರಗಿತು. ೨ನೇ ವರ್ಷದ...
ಮಂಗಳೂರಿನ ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಓಪರೇಟಿವ್ ಸೊಸೈಟಿ ಇದರ ಸದಸ್ಯರ ಹಾಗೂ ಸಿಬ್ಬಂದಿಗಳ ಮಕ್ಕಳಿಗೆ ಶೈಕ್ಷಣಿಕ ಸಾಧನೆಗಾಗಿ ಸ್ಥಾಪಕಾಧ್ಯಕ್ಷ ಜಯಪಾಲ ಶೆಟ್ಟಿ ಸ್ಮರಣಾರ್ಥ ಪ್ರತಿಭಾ ಪುರಸ್ಕಾರ ಪ್ರದಾನ ಕಾರ್ಯಕ್ರಮವು ಆ.09 ಮಂಗಳೂರಿನ ಬಂಟ್ಸ್ ಹಾಸ್ಟೆಲ್‌ನ...
ಮೂಡುಬಿದಿರೆ ತಾಲೂಕಿನ ನಿಡ್ಡೋಡಿಯ ಬಂಗೇರಪದವು ಎಂಬಲ್ಲಿ ನಡೆಯುತ್ತಿದ್ದ ಕಲ್ಲಿನ ಕ್ವಾರಿಗೆ ಲಾರಿಯೊಂದು ಉರುಳಿ ಬಿದ್ದಿರುವುದಾಗಿ ತಿಳಿದುಬಂದಿದೆ. ಉಡುಪಿ ಮೂಲದ ಲಾರಿ ನೀರು ತುಂಬಿದ ಕೋರೆಗೆ ಬಿದಿದ್ದು ಯಾವುದೇ ಜೀವ ಹಾನಿ ಸಂಭವಿಸಿಲ್ಲವೆನ್ನಲಾಗಿದೆ....
🔴ಮುದ್ರಾಡಿ ಮುನಿಯಾಲಿನಲ್ಲಿ ರಬ್ಬರ್ ಮರ ಕಡಿದು ಹಣ ಕೊಡದೆ ಮರ ಸಾಗಾಟ ಮಾಡಿ ಪರಾರಿ ಯಾಗಲು ಯತ್ನ !* 🔴ಪಡುಬಿದ್ರೆ ಟೋಲ್ ಗೇಟ್ ನಲ್ಲಿ ಲಾರಿ ತಡೆದು ನಿಲ್ಲಿಸಿದ ಪೋಲಿಸರು !* ಪಡುಬಿದ್ರೆ :...
This website uses cookies to improve your experience. We'll assume you're ok with this, but you can opt-out if you wish. AcceptRead More