ಕ್ರೈಸ್ಟ್‌ಕಿಂಗ್: ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಕುಸ್ತಿ ಪಂದ್ಯಾಟದಲ್ಲಿ ಆರು ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ
ಕಾರ್ಕಳ: ಸಾರ್ವಜನಿಕ ಶಿಕ್ಷಣ ಇಲಾಖೆ, ಕರ್ನಾಟಕ ಸರಕಾರ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಕಾರ್ಕಳ ಹಾಗೂ ಎಸ್.ವಿ.ಟಿ ಪ್ರೌಢಶಾಲೆ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ಬಾಲಕ ಬಾಲಕಿಯರ ಕುಸ್ತಿ...
