ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ ಕ್ರಿಯೇಟಿವ್ ಪ್ರತಿಭಾ ಪರ್ವ ಕಾರ್ಯಕ್ರಮ: ನೀಟ್ ಸಾಧಕರಿಗೆ ಸನ್ಮಾನ
ದೇಶದಲ್ಲಿ ವೈದ್ಯಕೀಯ ಕ್ಷೇತ್ರಕ್ಕೆ ಸೇರ ಬಯಸುವ ವಿದ್ಯಾರ್ಥಿಗಳಿಗೆ ನಡೆಸುವ ಅರ್ಹತಾ ಪರೀಕ್ಷೆಯಾದ ನೀಟ್ ಪರೀಕ್ಷೆಯಲ್ಲಿ ಅತ್ಯುನ್ನತ ಸಾಧನೆಗೈದು ದೇಶದ ಪ್ರತಿಷ್ಠಿತ ಮೆಡಿಕಲ್ ಕಾಲೇಜುಗಳಿಗೆ ಸೇರಿಕೊಳ್ಳಲಿರುವ ಕ್ರಿಯೇಟಿವ್ ಸಂಸ್ಥೆಯ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ಕ್ರಿಯೇಟಿವ್ ನ...
