Month : August 2026

ಕಾರ್ಕಳಹೆಬ್ರಿ

ಸ್ವಯಂ ಸೇವಾ ಗೃಹರಕ್ಷಕರ ಹುದ್ದೆ : ಅರ್ಜಿ ಆಹ್ವಾನ

Madhyama Bimba
ಜಿಲ್ಲೆಯ ಗೃಹರಕ್ಷಕದಳದ ವಿವಿಧ ಘಟಕಗಳಲ್ಲಿ ಖಾಲಿ ಇರುವ 43 ಸ್ವಯಂ ಸೇವಾ ಗೃಹರಕ್ಷಕ ಹಾಗೂ ಗೃಹರಕ್ಷಕಿಯರ ಹುದ್ದೆಗಳನ್ನು ಆಯ್ಕೆ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅಗತ್ಯ ದಾಖಲಾತಿಯೊಂದಿಗೆ ಅರ್ಜಿ ಸಲ್ಲಿಸಲು ಆಗಸ್ಟ್...
ಕಾರ್ಕಳಹೆಬ್ರಿ

ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ ನೂತನ ಎನ್ ಸಿ ಸಿ ಕೆಡೆಟ್ ಗಳ ಪರಿಚಯ ಕಾರ್ಯಕ್ರಮ.

Madhyama Bimba
ಕ್ರಿಯೇಟಿವ್ ಕಾಲೇಜು, ಕಾರ್ಕಳದಲ್ಲಿ ನೂತನವಾಗಿ ಸೇರ್ಪಡೆಯಾದ ಎನ್‌ಸಿಸಿ ಕೆಡೆಟ್‌ಗಳಿಗಾಗಿ ಎನ್‌ಸಿಸಿ ಪರಿಚಯ ಕಾರ್ಯಕ್ರಮವನ್ನು ಆ.6 ರಂದು ಆಯೋಜಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ವಿದ್ವಾನ್ ಗಣಪತಿ ಭಟ್ ವಹಿಸಿದ್ದರು. ೬ ಕರ್ನಾಟಕ ನೌಕಾದಳ ಎನ್‌ಸಿಸಿ...
ಕಾರ್ಕಳ

ರಾಷ್ಟ್ರಮಟ್ಟದ ಕಬಡ್ಡಿ ತೀರ್ಪುಗಾರರ ಪರೀಕ್ಷೆ: ಶಶಿಧರ್ ಶೆಟ್ಟಿ ಮತ್ತು ಚೇತನ್ ಕುಮಾರ್ ಪಿ. ತೇರ್ಗಡೆ

Madhyama Bimba
ಅಮೆಚೂರ್ ಕಬಡ್ಡಿ ಫೆಡರೇಷನ್ ಆಫ್ ಇಂಡಿಯಾದ ವತಿಯಿಂದ ತೆಲಂಗಾಣದಲ್ಲಿ ಜೂ08 ರಿಂದ ಜೂ.11 ವರೆಗೆ ನಡೆದ ರಾಷ್ಟ್ರಮಟ್ಟದ ಕಬಡ್ಡಿ ತೀರ್ಪುಗಾರರ ಪರೀಕ್ಷೆಯಲ್ಲಿ ಕರ್ನಾಟಕ ರಾಜ್ಯ ಅಮೆಚೂರ್ ಕಬಡ್ಡಿ ಫೆಡರೇಶನ್ ನ ರಾಜ್ಯ ತೀರ್ಪುಗಾರರು ಹಾಗೂ...
ಕಾರ್ಕಳ

ಶಟಲ್ ಬ್ಯಾಡ್ಮಿಂಟನ್: ಶ್ರೀ ರವಿಶಂಕರ ವಿದ್ಯಾಮಂದಿರ ಬಾಲಕರ ತಂಡ ಪ್ರಥಮ

Madhyama Bimba
ಕಾರ್ಕಳ : ಜಿ. ಎಂ.ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್ ಉಡುಪಿ ಇಲ್ಲಿ ಆ. 22ರಂದು ನಡೆದ ಜಿಲ್ಲಾ ಮಟ್ಟದ ಅಂತರ್ ಶಾಲಾ ಐಕ್ಸ್ ಜಿ.ಎಂ.ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಹಿರಿಯ ಬಾಲಕರ ವಿಭಾಗದಲ್ಲಿ ಶ್ರೀ ಶ್ರೀ ರವಿಶಂಕರ...
ಕಾರ್ಕಳ

ಪ್ರಜ್ಞಾ ಯುವತಿ ಮಂಡಲ ಅಧ್ಯಕ್ಷರಾಗಿ ಸುನಿತಾ ಹೆಗ್ಡೆ

Madhyama Bimba
ಪ್ರಜ್ಞಾ ಯುವತಿ ಮಂಡಲ ರಿ. ಪಡುಮಾರ್ನಾಡು ಇದರ ನೂತನ ಅಧ್ಯಕ್ಷರಾಗಿ ಸುನಿತಾ ಹೆಗ್ಡೆ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಶಶಿಕಲಾ ಗಿರೀಶ್, ಕಾರ್ಯದರ್ಶಿ ಸವಿತಾ ಹೆಗ್ಡೆ, ಜೊತೆ ಕಾರ್ಯದರ್ಶಿ ಸೃಜನಿ, ಕೋಶಾಧಿಕಾರಿ ಮೋಹಿನಿ ಡಿ ಶೆಟ್ಟಿ, ಕ್ರೀಡಾ...
ಕಾರ್ಕಳಹೆಬ್ರಿ

ಶ್ರೀ ದುರ್ಗಾಪರಮೇಶ್ವರಿ ವಿವಿಧೋದ್ದೇಶ ಸಹಕಾರ ಸಂಘದ ವಾರ್ಷಿಕ ಮಹಾಸಭೆ

Madhyama Bimba
ಶ್ರೀ ದುರ್ಗಾಪರಮೇಶ್ವರಿ ವಿವಿಧೋದ್ದೇಶ ಸಹಕಾರಿ ಸಂಘವು ಆರ್ಥಿಕ ವರ್ಷದಲ್ಲಿ ರೂ. 218.48 ಕೋಟಿ ವ್ಯವಹಾರ ನಡೆಸಿ ರೂ. 51.13 ಲಕ್ಷ ನಿವ್ವಳ ಲಾಭಗಳಿಸಿದೆ ವಾರ್ಷಿಕ ಸಾಲಿನ ಅಂತ್ಯಕ್ಕೆ ಸಂಘವು ರೂ.36.69 ಲಕ್ಷ ಪಾಲು ಬಂಡವಾಳ...
Blog

ನಿವೃತ್ತ ಉಪ ತಹಸೀಲ್ದಾರ್ ಶಿವರಾಮ್ ನಿಧನ

Madhyama Bimba
ನಿವ್ರತ್ತ ಉಪ ತಹಶೀಲ್ದಾರ್ ಶಿವರಾಂ ನಿಧನ ಕಾರ್ಕಳ: ಕುಕುಂದೂರು ನಿವಾಸಿ ಆಹಾರ ಇಲಾಖೆಯ ನಿವೃತ ಉಪ ತಹಶೀಲ್ದಾರ್ ಶಿವರಾಂ ಕೆ. (68 ವ) ಆಗಸ್ಟ್ 24 (ಇಂದು) ಸಂಜೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಅಲ್ಪ...
Blog

ಈದ್ ಮಿಲಾದ್ ಉಡುಪಿ ಮಂಗಳೂರುಗೆ ಆಗಸ್ಟ್ 25 ರಜೆ

Madhyama Bimba
ಈದ್ ಮಿಲಾದ್ ಪ್ರಯುಕ್ತ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗೆ ಆಗಸ್ಟ್ 25 ರಂದು ಸಾರ್ವತ್ರಿಕ ರಜೆ ಘೋಷಣೆ ಮಾಡಲಾಗಿದೆ.   ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಸ್ಥಳೀಯ ಕಾರ್ಯಕ್ರಮಗಳಿಗೆ ಅನುಗುಣವಾಗಿ ಈ...
ಕಾರ್ಕಳ

ಜ್ಞಾನಸುಧಾ: ಮೌಲ್ಯಸುಧಾ-51

Madhyama Bimba
ಗಣಿತನಗರ: ಸಿಕ್ಕಿದ ಅವಕಾಶವನ್ನು ನೈಜರೂಪಕ್ಕೆ ತಂದು ಅದನ್ನು ಯಶಸ್ವಿ ಮಾಡಬೇಕು. ಇಲ್ಲಿ ನಮ್ಮಜಾಣ್ಮೆ, ನಿರಂತರ ಪ್ರಯತ್ನ ಮತ್ತು ಬುದ್ಧಿವಂತಿಕೆ ಮುಖ್ಯ. ವ್ಯಕ್ತಿ ಬಿದ್ದಾಗ ಸೋಲಲ್ಲ. ಮತ್ತೊಮ್ಮೆ ಪುಟಿದೇಳಲು ಮರೆತಾಗ ಸೋಲೋದು. ಸೋಲು, ಹಿನ್ನಡೆಗಳು ಬದುಕಿನ...
ಮೂಡುಬಿದಿರೆ

ಮೂಡುಬಿದಿರೆ ಯುವ ಬಂಟರ ಸಂಘದ ಕಾರ್ಯಕಾರಿ ಸಭೆ- ಗ್ರಾಮ ಗ್ರಾಮಗಳಲ್ಲಿ ಸಮಾಜವನ್ನು ಸಂಘಟಿಸಲು ಯುವ ಬಂಟರ ನಿರ್ಧಾರ

Madhyama Bimba
ಮೂಡುಬಿದಿರೆ: ಯುವ ಬಂಟರ ಸಂಘ ಮೂಡುಬಿದಿರೆ ಇದರ ಕಾರ್ಯಕಾರಿ ಸದಸ್ಯರ ಸಭೆಯು ಆ. 23, ಭಾನುವಾರ ಮೂಡುಬಿದಿರೆಯ ಹೋಟೆಲ್ ಪಂಚರತ್ನದಲ್ಲಿ ನಡೆಯಿತು. ಬಂಟರ ಸಂಘದ ಅಧ್ಯಕ್ಷರಾದ ತಿಮ್ಮಯ್ಯ ಶೆಟ್ಟಿಯವರು ಮಾತನಾಡಿ, ಬಂಟ ಸಮಾಜದ ಪ್ರತಿಯೊಬ್ಬರೂ...

This website uses cookies to improve your experience. We'll assume you're ok with this, but you can opt-out if you wish. Accept Read More