ಕಾರ್ಕಳ

ಕಾರ್ಕಳ ಮೈನ್ ಶಾಲೆಯಲ್ಲಿ ಉಚಿತ ನೋಟ್ ಪುಸ್ತಕ ವಿತರಣೆ

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾರ್ಕಳ ಮೈನ್ ಇಲ್ಲಿ ವಿದ್ಯಾರ್ಥಿಗಳಿಗೆ ನಿಟ್ಟೆ ಎಜುಕೇಷನ್ ಟ್ರಸ್ಟ್ ಹಾಗೂ ರೋಟರಿ ಕ್ಲಬ್ ನಿಟ್ಟೆ ಇವರು ನೀಡಲಾದ ಉಚಿತ ನೋಟ್ ಪುಸ್ತಕ ವಿತರಣೆ ಮಾಡಲಾಯಿತು.


ಸ್ಥಳೀಯ ವಾರ್ಡ್ ಸದಸ್ಯೆ ಶ್ರೀಮತಿ ಸುಮಾ ಕೇಶವ್ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.

ಎಸ್.ಡಿ.ಎಂ.ಸಿ ಅಧ್ಯಕ್ಷೆ ಶ್ರೀಮತಿ ಮಾಲಾಶ್ರೀ, ಸಹಶಿಕ್ಷಕ ಶಿವಾನಂದ, ಅತಿಥಿ ಶಿಕ್ಷಕಿ ಶ್ರೀಮತಿ ವಾಣಿ, ಗೌರವ ಶಿಕ್ಷಕಿ ಅಶ್ವಿನಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಮುಖ್ಯ ಶಿಕ್ಷಕಿ ಶ್ರೀಮತಿ ಶಶಿಕಲಾ ಸ್ವಾಗತಿಸಿದರು, ಪದವೀಧರ ಸಹ ಶಿಕ್ಷಕಿ ಶ್ರೀಮತಿ ಪ್ರತಿಮಾ.ಎಸ್ ಕಾರ್ಯಕ್ರಮ ನಿರೂಪಿಸಿದರು, ಗೌರವ ಶಿಕ್ಷಕಿ ಶ್ರೀಮತಿ ಮಧುಶ್ರೀ ವಂದಿಸಿದರು.

Related posts

ಕೆ. ಎಮ್.ಇ.ಎಸ್ ವಿದ್ಯಾ ಸಂಸ್ಥೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Madhyama Bimba

ಅಜೆಕಾರು: ಬಾವಿಗೆ ಹಾರಿ ಬಾಲಕ ಆತ್ಮಹತ್ಯೆ

Madhyama Bimba

ಕೆ.ಎಂ.ಇ.ಎಸ್‌ನಲ್ಲಿ ‘ಇಕೋ ಕ್ಲಬ್’ ಉದ್ಘಾಟನೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More