ಕಾರ್ಕಳ

ನಿಶಾ ಮುಕ್ತ ಭಾರತ ನಿರ್ಮಾಣ ನಮ್ಮೆಲ್ಲರ ಜವಾಬ್ದಾರಿ: ನೇಮಿರಾಜ ಶೆಟ್ಟಿ

ವಿದ್ಯಾರ್ಥಿಗಳು ಸ್ವಾಸ್ಥ್ಯ ಸಮಾಜ ನಿರ್ಮಾಣದಲ್ಲಿ ಜೊತೆಯಾಗಬೇಕು. ಮಾದಕ ವಸ್ತುಗಳಿಂದ ದೂರವಿರಬೇಕು. ಮಾದಕ ವಸ್ತುಗಳ ಸೇವನೆಗೆ ಒಳಗಾಗದೆ ನಿಮ್ಮ ಅಮೂಲ್ಯ ಜೀವನವನ್ನು ಕಾಪಾಡಿಕೊಳ್ಳಿ. ನಿಶಾ ಮುಕ್ತ ಭಾರತ ನಿರ್ಮಾಣ ನಮ್ಮೆಲ್ಲರ ಜವಾಬ್ದಾರಿ ಎಂದು ಎಸ್ ವಿ ಟಿ ವನಿತಾ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರಾದ ನೇಮಿರಾಜ ಶೆಟ್ಟಿ ಹೇಳಿದರು.


ಅವರು ಎಸ್ ವಿ ಟಿ ಸಭಾಂಗಣದಲ್ಲಿ ಆಯೋಜಿಸಿದ ಅಂತರಾಷ್ಟ್ರೀಯ ಮಾದಕ ದ್ರವ್ಯ ಮತ್ತು ಕಳ್ಳ ಸಾಗಣೆ ವಿರೋಧಿ ದಿನಾಚರಣೆಯ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಪ್ರಮಾಣವಚನ ಬೋಧಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಪ್ರೌಢಶಾಲೆ ಹಿರಿಯ ಸಹ ಶಿಕ್ಷಕರಾದ ಯೋಗೇಂದ್ರ ನಾಯಕ್ , ಉಪನ್ಯಾಸಕ ಹಾಗೂ ಅಧ್ಯಾಪಕ ವೃಂದದವರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಹೆಬ್ರಿಯಲ್ಲಿ ತಾಲೂಕು ಮಟ್ಟದ ಮಹಿಳಾ ವಿಚಾರಗೋಷ್ಠಿ

Madhyama Bimba

ಕಾರ್ಕಳ: ಭುವನೇಂದ್ರ ಪ್ರೀಮಿಯಂ ಲೀಗ್ ಕ್ರಿಕೆಟ್ ಪಂದ್ಯಾಟದ ಉದ್ಘಾಟನೆ

Madhyama Bimba

ಅಂತಿಮ ಲೆಕ್ಕಪರಿಶೋಧಕರ ಪರೀಕ್ಷೆಯಲ್ಲಿ ರಕ್ಷಾ ಶೆಟ್ಟಿ ತೇರ್ಗಡೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More