ಕಾರ್ಕಳಮೂಡುಬಿದಿರೆಹೆಬ್ರಿ

ಕ್ರೀಡಾಪಟುಗಳಿಂದ ಪ್ರಶಸ್ತಿ ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನ- ಡಿಸೆಂಬರ್ 3 ಕೊನೆಯ ದಿನ

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಅರ್ಹ ಸಾಧಕ ಕ್ರೀಡಾಪಟುಗಳು ಹಾಗೂ ಇತರರಿಂದ ವಿವಿಧ ಪ್ರಶಸ್ತಿ ಮತ್ತು ಪ್ರೋತ್ಸಾಹಧನಕ್ಕಾಗಿ ವೆಬ್‌ಸೈಟ್ https://sevasindhu. karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.


ಪ್ರಶಸ್ತಿ/ ಪ್ರೋತ್ಸಾಹಧನ ವಿವರ: ಏಕಲವ್ಯ ಪ್ರಶಸ್ತಿ, ಜೀವಮಾನ ಸಾಧನೆ ಪ್ರಶಸ್ತಿ, ಕರ್ನಾಟಕ ಕ್ರೀಡಾರತ್ನ ಪ್ರಶಸ್ತಿ, ಕರ್ನಾಟಕ ಕ್ರೀಡಾ ಪೋಷಕ ಪ್ರಶಸ್ತಿ, ಗುರಿ-ಒಲಂಪಿಕ್ ಪದಕ, ನಗದು ಪುರಸ್ಕಾರ, ಶೈಕ್ಷಣಿಕ ಶುಲ್ಕ ಮರುಪಾವತಿ ಮತ್ತು ಕ್ರೀಡಾ ವಿದ್ಯಾರ್ಥಿವೇತನ. ಅರ್ಹ ಕ್ರೀಡಾಪಟುಗಳು ಅರ್ಜಿ ಸಲ್ಲಿಸಲು ಡಿಸೆಂಬರ್ 3 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಛೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಉಡುಪಿ ದೂ.ಸಂ 0820-2521324, 9845432303 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕಚೇರಿ ಪ್ರಕಟಣೆ ತಿಳಿಸಿದೆ.

Related posts

ಕರಾಟೆ ಚಾಂಪಿಯನ್‌ಶಿಪ್: ಭುವನೇಂದ್ರ ರೆಸಿಡೆನ್ಸಿಯಲ್ ಶಾಲೆಯ ಹಸ್ತಿನ್ ಎನ್ ಸುವರ್ಣ ಪ್ರಥಮ

Madhyama Bimba

ಶಿವಪುರ ಶಂಕರದೇವ ದೇವಸ್ಥಾನ : ಸಮಾಲೋಚನಾ ಸಭೆ

Madhyama Bimba

ಮುನಿಯಾಲು ಸಂಜೀವಿನಿ ಗೋಧಾಮದಲ್ಲಿ ಶ್ರೀಮನ್ನಾಗಮಂಡಲ : ಆಶ್ಲೇಷಾ ಬಲಿ : ಮಹಾ ಅನ್ನ ಸಂತರ್ಪಣೆ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More