ಮೂಡುಬಿದಿರೆ

ಪಡುಮಾರ್ನಾಡು ಪಂಚಾಯತ್ ಗೆ ಗಾಂಧಿ ಗ್ರಾಮ ಪುರಸ್ಕಾರ

ಪಡುಮಾರ್ನಾಡು ಗ್ರಾಮ ಪಂಚಾಯತ್ ಗೆ 2023 – 2024ನೇ ವರ್ಷದಲ್ಲಿ ಆಯ್ಕೆಯಾದ ಗಾಂಧಿ ಗ್ರಾಮ ಪುರಸ್ಕಾರವನ್ನು ಇಂದು ಬೆಂಗಳೂರಿನಲ್ಲಿ ಪ್ರದಾನ ಮಾಡಲಾಯಿತು.

ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಸಮ್ಮುಖದಲ್ಲಿ ಪ್ರದಾನ ಮಾಡಲಾಯಿತು.

ಪ್ರಶಸ್ತಿ ರೂ 5 ಲಕ್ಷ ನಗದು, ಪ್ರಶಸ್ತಿ ಪತ್ರ ಹಾಗೂ ಫಲಕ ಹೊಂದಿದೆ. ಪಂಚಾಯತ್ ಅಧ್ಯಕ್ಷ ವಾಸುದೇವ ಭಟ್, ಅಭಿವೃದ್ಧಿ ಅಧಿಕಾರಿ ಸಾಯೀಶ್ ಚೌಟ ಪ್ರಶಸ್ತಿ ಸ್ವೀಕರಿಸಿದರು.

Related posts

  ಆಳ್ವಾಸ್ ನ ದಿಶಾ ರಾಜ್ಯಕ್ಕೆ ಪ್ರಥಮ

Madhyama Bimba

ಮೂಡುಬಿದಿರೆ ಸಾಹಿತ್ಯ ಸಮ್ಮೇಳನದಲ್ಲಿ ಶಾಸಕ ಕೋಟ್ಯಾನ್ ಭಾಗಿ

Madhyama Bimba

ಮೂಡುಬಿದಿರೆಯಲ್ಲಿ ಸಮಾಜ ಮಂದಿರ, ಯುವವಾಹಿನಿಯಿಂದ ಬೆದ್ರ ಗೂಡುದೀಪ ಮತ್ತು ರಂಗೋಲಿ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More