ಕಾರ್ಕಳ

ಭಾರತ ವಾಲಿಬಾಲ್ ತಂಡದ ನಾಯಕಿಯಾಗಿ ಕಾರ್ಕಳದ ಶಗುನ್ ಎಸ್ ವರ್ಮ

ವಿಶ್ವ ಶಾಲಾ‌ ಮಕ್ಕಳ ವಾಲಿಬಾಲ್ ಚಾಂಪಿಯನಶಿಪ್ ಕ್ರೀಡಾಕೂಟದಲ್ಲಿ ಆಡಲಿರುವ ಭಾರತದ ಬಾಲಕಿಯರ ತಂಡವನ್ನು ನಾಯಕಿಯಾಗಿ ಕಾರ್ಕಳದ ಶಗುನ್ ಎಸ್. ವರ್ಮ ಹೆಗ್ಡೆ ಮುನ್ನಡೆಸಲಿದ್ದಾರೆ.

ಚೀನಾದ ಶಾಂಗ್ಲೋದಲ್ಲಿ ಡಿಸೆಂಬರ್ 3 ರಿಂದ 13 ವರೆಗೆ ನಡೆಯಲಿರುವ ವಿಶ್ವ ಶಾಲಾ ಮಕ್ಕಳ 15 ವರ್ಷ ಒಳಗಿನ ವಯೋಮಿತಿಯ ವಾಲಿಬಾಲ್ ಪಂದ್ಯಾಟ‌ ನಡೆಯಲಿದೆ.

Related posts

ವಿಶೇಷ ಠೇವಣಿ ಯೊಜನೆಯ ಮೂಲಕ ಒಂದೇ ತಿಂಗಳಲ್ಲಿ 2.76 ಕೋಟಿ ಸಂಗ್ರಹ

Madhyama Bimba

ಕುಡಿಯುವ ನೀರಿನ ಸಮಸ್ಯೆ : ಸಹಾಯವಾಣಿ ಸ್ಥಾಪನೆ

Madhyama Bimba

ಕಾರ್ಕಳ: ಚಲಿಸುತ್ತಿದ್ದ ಸ್ಕೂಟಿಯಿಂದ ಬಿದ್ದು ಮಹಿಳೆಗೆ ಗಂಭೀರ ಗಾಯ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More