ಕಾರ್ಕಳ

ಕಾರ್ಕಳ: ಪತಿಯಿಂದ ಪತ್ನಿಗೆ ಹಲ್ಲೆ- ಮನನೊಂದು ಪತಿ ಆತ್ಮಹತ್ಯೆ

ಕಾರ್ಕಳ: ನಿಟ್ಟೆಯಲ್ಲಿ ವ್ಯಕ್ತಿಯೋರ್ವರು ತನ್ನ ಪತ್ನಿಗೆ ಹಲ್ಲೆ ಮಾಡಿ ಮನನೊಂದು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಡಿ. 01ರಂದು ವರದಿಯಾಗಿದೆ.


ನಿಟ್ಟೆಯ ಶಕುಂತಳ ಶೆಟ್ಟಿಯವರ ಪತಿ ಜಗಳವಾಗಿ ಶಕುಂತಳ ಶೆಟ್ಟಿಯವರಿಗೆ ಕೋಲಿನಿಂದ ಹೊಡೆದಿದ್ದರು. ಹೊಡೆದ ರಭಸಕ್ಕೆ ತೀವ್ರ ಸ್ವರೂಪದಲ್ಲಿ ಗಾಯಗೊಂಡಿದ್ದರು.

ಪತಿ ಪತ್ನಿಯವರ ಜಗಳದಿಂದ ಮನನೊಂದು ಪತಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

Related posts

ಸನ್‌ಮಾರ್ಗ್ ಎನರ್ಜಿಸ್ ಕಾರ್ಕಳದಲ್ಲಿ ಶುಭಾರಂಭ

Madhyama Bimba

ದಕ್ಷಿಣ ವಲಯ ಗಣರಾಜ್ಯೋತ್ಸವ ಪೂರ್ವ ಪರೇಡ್ ಆಯ್ಕೆ ಶಿಬಿರದಲ್ಲಿ ಪಾಲ್ಗೊಳ್ಳಲಿರುವ ನಿಟ್ಟೆ ವಿದ್ಯಾರ್ಥಿನಿ

Madhyama Bimba

ಕಾರ್ಕಳ ಜೋಡುರಸ್ತೆಯ ದುರ್ಗಾ ಎಲೆಕ್ರ್ಟಾನಿಕ್ಸ್ & ಫರ್ನಿಚರ್ಸ್’ನಲ್ಲಿ ವಿಶೇಷ ಕೊಡುಗೆಗಳು ಲಭ್ಯ-ಪ್ರತಿಯೊಂದು ಖರೀದಿಯ ಮೇಲೆ ವಿಶೇಷ ರಿಯಾಯಿತಿ ಮತ್ತು ಗಿಫ್ಟ್ ಕೂಪನ್

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More