ಕಾರ್ಕಳಹೆಬ್ರಿ

ಹೆಬ್ರಿ: ನೇಣು ಬಿಗಿದು ಆತ್ಮಹತ್ಯೆ

ಹೆಬ್ರಿ: ಮಹಿಳೆಯೋರ್ವರು ಅನಾರೋಗ್ಯದಿಂದ ಮನನೊಂದು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಡಿ. 1ರಂದು ವರದಿಯಾಗಿದೆ.


ಶಿವಪುರ ಕಾಚಿನ ಮಲೆ ಚಲ್ಲಂಟೆ ನಿವಾಸಿ ಮಂಜುಳ ಶೇರಿಗಾರ್(51) ಆತ್ಮಹತ್ಯೆ ಮಾಡಿಕೊಂಡವರು.

ಮಂಜುಳರವರು ಮನೆ ಕೆಲಸ ಮಾಡಿಕೊಂಡಿದ್ದು, ಇವರು ಗರ್ಭಕೋಶದ ಕ್ಯಾನ್ಸರ್ ಮತ್ತು ಹೆಚ್‌ಐವಿ ಖಾಯಿಲೆಯಿಂದ ಬಳಲುತ್ತಿದ್ದು, ಈ ವಿಚಾರವಾಗಿ ಮನನೊಂದು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

Related posts

ರೋಟರಿ ಕ್ಲಬ್ ಕಾರ್ಕಳ ವತಿಯಿಂದ ಉಚಿತ ಕನ್ನಡಕ ವಿತರಣೆ

Madhyama Bimba

ಪಡುಕುಡೂರು : ವಾತ್ಸಾಲ್ಯ ಕಿಟ್ ವಿತರಣೆ

Madhyama Bimba

ಕಾರ್ಕಳ: ಮನೆಯ ಬಾಗಿಲು ಒಡೆದು ಇನ್ವರ್ಟರ್ ಬ್ಯಾಟರಿ ಕಳ್ಳತನ

Madhyama Bimba

Leave a Comment

This website uses cookies to improve your experience. We'll assume you're ok with this, but you can opt-out if you wish. Accept Read More